ಬಾಲುಗಾರು… ಅದ್ಭುತಃ!!

ಬೆಂಗಳೂರು: ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ.
ಎಲ್ಲರ ಪಾಲಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ. ಇನ್ನೂ ಅನೇಕರಿಗೆ ಎಸ್ಪಿಬಿ, ಮತ್ತೂ ಅನೇಕಾನೇಕರಿಗೆ ಪ್ರೀತಿಯ ಬಾಲು.