ಅಂಗೈನಲ್ಲೇ ಉದ್ಯೋಗ; ಸಿಗಲಿದೆ ಟ್ರೆಂಡ್’ಗೆ ತಕ್ಕ ಜಾಬ್

ಬೆಂಗಳೂರು: ಕೋವಿಡ್ 19 ನಂತರದ ಕಾಲದಲ್ಲಿ ರಾಜ್ಯದಲ್ಲಿ ಕುಂಠಿತಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ನಿಗಮವು ಖಾಸಗಿ ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಒಂದೇ ವೇದಿಕೆಗೆ ತಂದು ನಿರುದ್ಯೋಗ ನಿವಾರಿಸುವ ಸಲುವಾಗಿ ರೂಪಿಸಲಾಗಿರುವ ’ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್ ಉದ್ಘಾಟಿಸಿ ಮಾತನಾಡಿದ ಅವರು, ಇದು ಸರಕಾರದ ಮಹತ್ವಾಕಾಂಕ್ಷೆ ಯೋಜನೆ. ವಲಸೆ ಕಾರ್ಮೀಕರಿಗೆ ಇದು ವರದಾನವಗಲಿದೆ ಮತ್ತು ಅವರಿಗೂ ತರಬೇತಿ … Continue reading ಅಂಗೈನಲ್ಲೇ ಉದ್ಯೋಗ; ಸಿಗಲಿದೆ ಟ್ರೆಂಡ್’ಗೆ ತಕ್ಕ ಜಾಬ್