ಅಯೋಧ್ಯಾ ಆಂದೋಲನ: ಭಾರತದ ಅಂತರಾತ್ಮದ ಧ್ವನಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸಿ ಆಗಿದೆ. ಇನ್ನು ಅದರ ಸಾಕ್ಷಾತ್ಕಾರವಷ್ಟೇ ಬಾಕಿ. ಇಡೀ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ಮುಗಿದು, ಮಂದಿರವೂ ಭಕ್ತರಿಗೆ ತೆರೆದುಕೊಳ್ಳಲಿ ಎಂಬುದು ಭಾರತೀಯರೆಲ್ಲರ ಆಕಾಂಕ್ಷೆ. ಆದರೆ, ಈ ಮಂದಿರಕ್ಕಾಗಿ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿ ಅವರು ನಡೆಸಿದ ರಥಯಾತ್ರೆ ಅತಿದೊಡ್ಡ ಮೈಲುಗಲ್ಲು. ಈ ವಿಷಯದಲ್ಲಿ ಕೆಲ ಪ್ರಧಾನ ಮಂತ್ರಿಗಳು ಮಾಡಿದ್ದೇನು? ಮಂದಿರದ ಸುತ್ತ ನಡೆದ ರಾಜಕೀಯವೇನು? ಸ್ವತಃ ಅದೆಲ್ಲವನ್ನು ಆಡ್ವಾಣಿ ತಮ್ಮ ’ಮೈ ಕಂಟ್ರಿ ಮೈ ಲೈಫ್’ ಕೃತಿಯಲ್ಲಿ ವಸ್ತುನಿಷ್ಠವಾಗಿ ದಾಖಲಿಸಿದ್ದಾರೆ. ಆ ಬರಹವನ್ನು ಕನ್ನಡದ ಬಹುಮುಖ್ಯ ಅನುವಾದಕರಲ್ಲಿ ಒಬ್ಬರಾದ ಬಿ.ಎಸ್. ಜಯಪ್ರಕಾಶ ನಾರಾಯಣ ಕನ್ನಡೀಕರಿಸಿದ್ದಾರೆ. ಅದನ್ನು ಸಿಕೆನ್ಯೂಸ್ ನೌ.ಕಾಂ ಯಥಾವತ್ತಾಗಿ ಪ್ರಕಟಿಸಿದೆ.
Copy and paste this URL into your WordPress site to embed
Copy and paste this code into your site to embed