• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಇತಿ ನಮಸ್ಕಾರ.. ಎನ್ನುತ್ತಲೇ ಕರ್ಮಭೂಮಿ ಬೆಳಗಾವಿಗೆ ಬದಲು ದಿಲ್ಲಿಯಲ್ಲೇ ಚಿರನಿದ್ರೆಗೆ ಜಾರಿದರು ಸುರೇಶ್‌ ಅಂಗಡಿ

cknewsnow desk by cknewsnow desk
September 24, 2020
in COVID-19, NATION, STATE
Reading Time: 2 mins read
0
ಇತಿ ನಮಸ್ಕಾರ.. ಎನ್ನುತ್ತಲೇ ಕರ್ಮಭೂಮಿ ಬೆಳಗಾವಿಗೆ ಬದಲು ದಿಲ್ಲಿಯಲ್ಲೇ ಚಿರನಿದ್ರೆಗೆ ಜಾರಿದರು ಸುರೇಶ್‌ ಅಂಗಡಿ
911
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಬುಧವಾರ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರ ಅಂತ್ಯಕ್ರಿಯೆ ನವದೆಹಲಿಯ ದ್ವಾರಕಾದ ಸೆಕ್ಟರ್‌ 24ರಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಿತು.

  • ದುಃಖತಪ್ತ ಜಗದೀಶ್‌ ಶೆಟ್ಟರ್.

ಕೋವಿಡ್‌ ಹಿನ್ನೆಲೆಯಲ್ಲಿ ಅಂಗಡಿಯರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರಲಾಗಲಿಲ್ಲ. ಬದಲಿಗೆ ಎಸ್‌ಒಪಿ ಪ್ರಕಾರವೇ ದಿಲ್ಲಿಯಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಬೆಳಗಾವಿಯಲ್ಲಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯಲಾದ ಕಾರಣಕ್ಕೆ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಶೋಕತಪ್ತರಾಗಿದ್ದರು.

ಈ ವೇಳೆ ಅಂಗಡಿಯವರ ಬೀಗರಾದ ಸಚಿವ ಜಗದೀಶ್‌ ಶೆಟ್ಟರ್‌ ಕುಟುಂಬ, ಅಂಗಡಿಯವರ ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು ಹಾಗೂ ಸಚಿವರಾದ ರಮೇಶ್‌ ಜಾರಕಿಹೊಳಿ, ವಿ. ಸೋಮಣ್ಣ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯದ ಸಂಸದರು ಸೇರಿ ಅನೇಕರು ಹಾಜರಿದ್ದು ಅಂಗಡಿಯವರಿಗೆ ಅಂತಿಮ ನಮನ ಸಲ್ಲಿಸಿದರು.

ಅಂತ್ಯಕ್ರಿಯೆಯ ಕೆಲ ಚಿತ್ರಗಳು ಇಲ್ಲಿವೆ.

ಈ ಲೇಖನವನ್ನೂ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಸಾವಿಗೆ ಧಾವಂತ ಹೆಚ್ಚಾಗಿದೆ, ಅಂಗಡಿ ಎಂಬ ಹಸನ್ಮುಖಿಯೂ ಅಗಲಿದ್ದಾರೆ…

ಸಂಸತ್‌ ಅಧಿವೇಶನಕ್ಕೆ ತೆರಳಿದ್ದ ಅವರು ಕಲಾಪಕ್ಕೆ ಹಾಜರಾಗುವ ಮುನ್ನ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಫಲಿತಾಂಶ ಪಾಸಿಟೀವ್‌ ಬಂದ ಕಾರಣಕ್ಕೆ ಅವರು ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ಅವರು ನಿಧನರಾಗಿದ್ದರು.

ಕಲಾಪದಲ್ಲಿ ಕಂಬನಿಗರೆಸಿದ ಅಂಗಡಿ

ಗುರುವಾರ ಬೆಳಗ್ಗೆ ವಿಧಾನಮಡಲದ ಕಲಾಪ ಆರಂಭವಾಗುತ್ತಿದ್ದಂತೆ ಅಂಗಡಿ ಅಗಲಿಕೆಯ ನೋವು ಎಲ್ಲೆಲ್ಲೂ ಕಂಡಿತು. ಎರಡೂ ಸದನಗಳಲ್ಲೂ ನೀರವಮೌನ ಆವರಿಸಿತ್ತು. ವಿಧಾನಸಭೆಯಲ್ಲಿ ಸಂತಾಪ ಸೂಚಕ ನಿಲುವಳಿ ಮಂಡನೆಯಾದಾಗ ಒಬ್ಬೊಬ್ಬ ಸದಸ್ಯರೇ ಮಾತನಾಡುತ್ತಾ, ಸುರೇಶ್‌ ಅಂಗಡಿಯವರ ಜತೆಗಿನ ತಮ್ಮ ಒಡನಾಟವನ್ನು ನೆನಪು ಮಾಡಿಕೊಂಡು ಗದ್ಗದಿತರಾದರು.

ಮುಖ್ಯವಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್‌, ಸಚಿವ ಮಾಧುಸ್ವಾಮಿ, ಎಚ್.ಕೆ. ಪಾಟೀಲ್‌, ಬಸನಗೌಡ ಪಾಟೀಲ್‌ ಮುಂತಾದವರು ಅಂಗಡಿಯವರ ನೆನಪುಗಳಲ್ಲಿ ಮುಳುಗಿದರಲ್ಲದೆ, ಒತ್ತರಿಸಿದ ದುಃಖವನ್ನು ಅದುಮಿಟ್ಟುಕೊಂಡು ಅಗಲಿದ ನಾಯಕನಿಗೆ ನಮನ ಸಲ್ಲಿಸಿದರು.

ಸಂಪುಟ ಸಭೆಯಲ್ಲಿ ನಮನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗಡಿಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ವರ್ಚುಯಲ್‌ ಸಂಪುಟ ಸಭೆಯಲ್ಲಿ ಮೋದಿ ಅವರ ಜತೆಗೆ, ಗೃಹ ಸಚಿವ ಅಮಿತ್‌ ಶಾ, ಅಂಗಡಿಯವರ ಕ್ಯಾಬಿನೆಟ್‌ ಒಡವಾಡಿ ಹಾಗೂ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಮುಂತಾದವರು ಪಾಲ್ಗೊಂಡಿದ್ದರು.

Joined Union Cabinet via video conferencing to pay tributes & offer condolences on the sad demise of our colleague and a distinguished public servant, Shri Suresh Angadi ji.

May god give strength to the bereaved family to withstand this loss. Om Shanti Shanti Shanti pic.twitter.com/w7ocjciqcT

— Amit Shah (Modi Ka Parivar) (@AmitShah) September 24, 2020
Tags: belagavicoivid karnatakaCovid-19jagadishshettarSuresh Angadi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ; ಹೃದಯವನ್ನೇ ಕೊರಳಾಗಿಸಿಕೊಂಡು ಹಾಡಿದ ಗಂಧರ್ವ

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ; ಹೃದಯವನ್ನೇ ಕೊರಳಾಗಿಸಿಕೊಂಡು ಹಾಡಿದ ಗಂಧರ್ವ

Leave a Reply Cancel reply

Your email address will not be published. Required fields are marked *

Recommended

ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್

ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್

5 years ago
ಸೋತ ಬಿಜೆಪಿ, ಗೆದ್ದ ಕಾಂಗ್ರೆಸ್

ಸೋತ ಬಿಜೆಪಿ, ಗೆದ್ದ ಕಾಂಗ್ರೆಸ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ