ಚಿಕ್ಕಬಳ್ಳಾಪುರದಲ್ಲಿ ಚಿದಾನಂದಗೌಡ ಪರ ಡಾ.ಸುಧಾಕರ್‌ ಮತಬೇಟೆ

ಪದವೀಧರರು, ಶಿಕ್ಷಕರ ಹಿತಕ್ಕಾಗಿ ರಾಜ್ಯ ಬಿಜೆಪಿ ಸರಕಾರ ಕೆಲಸ ಮಾಡುತ್ತಿದ್ದು, ಕೋವಿಡ್ ಆರ್ಥಿಕ ಸಂಕಷ್ಟದಲ್ಲೂ ಎಲ್ಲ ಜನರಿಗೆ ನೆರವು ನೀಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.