ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು
ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆಪಿ ಪಾಲಾಗಿದ್ದು, ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ತಂತ್ರ ಫಲಿಸಿದೆ. ಹೆಚ್ಚು ಬಲವಿದ್ದರೂ ಕಾಂಗ್ರೆಸ್ ಸೋತು ಮುಖಭಂಗ ಅನುಭವಿಸಿದೆ.
Copy and paste this URL into your WordPress site to embed
Copy and paste this code into your site to embed