• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಕಂಟ್ರೋಲ್;‌ ಡಾಕ್ಟರ್ ಕೆಲಸಕ್ಕೆ ಡಾಕ್ಟರ್ ಮೆಚ್ಚುಗೆ, ಚಳಿಗಾಲ-ಹಬ್ಬಗಳ ವೇಳೆ ನಿರ್ಬಂಧ ಸಡಿಲಿಕೆ ಇಲ್ಲ

cknewsnow desk by cknewsnow desk
November 6, 2020
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಚಿದಾನಂದಗೌಡ ಪರ ಡಾ.ಸುಧಾಕರ್‌ ಮತಬೇಟೆ
914
VIEWS
FacebookTwitterWhatsuplinkedinEmail

ಬೆಂಗಳೂರು:  ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು  ಸಮಾಧಾನಕರ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ  ಅವರು ಬುಧವಾರ ವಿಡಿಯೋ ಸಂವಾದ ನಡೆಸಿದರು.

ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು.  ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್ ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್ ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್ ವಿಷಯದಲ್ಲಿ ಈಗಾಗಲೇ ಕೆಲ ಸೂಚನೆ ನೀಡಲಾಗಿದೆ. ಆ ಬಗ್ಗೆಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಸಚಿವ ಸುಧಾಕರ್ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞತೆಗಳನ್ನು ತಿಳಿಸಿದರು.

ಸಚಿವ ಸುಧಾಕರ್ ಅವರು ಹೇಳಿದ್ದಿಷ್ಟು

ಲಾಕ್ ಡೌನ್ ಗೆ ಮುಂಚೆ ಉತ್ತಮವಾಗಿ ನಿಯಂತ್ರಣದಲ್ಲಿದ್ದ ಕೋವಿಡ್ ಬಳಿಕ ಅಂತಾರಾಷ್ಟ್ರೀಯ ಮತ್ತು ಅಂತಾರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು.

ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಟೆಸ್ಟ್ ಸಂಖ್ಯೆ ಹೆಚ್ಚಳದ ಮೂಲಕ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣದ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ.

ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆ ಯಿಂದ ಮುಂದುವರಿಯಲಾಗುವುದು. ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗ ದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ.

Tags: Covid-19dr harshavardhandr k sudhakarkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆ; ಇನ್ನಷ್ಟು ಚರ್ಚೆ ಅಗತ್ಯ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆ; ಇನ್ನಷ್ಟು ಚರ್ಚೆ ಅಗತ್ಯ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ