• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಪ್ರಭಾಸ್‌ ಜತೆ ಪ್ರಶಾಂತ್‌ ನೀಲ್‌ ಪಿಕ್ಚರ್;‌ ಟಾಲಿವುಡ್‌ನಿಂದ ನ್ಯೂಸ್‌ ಪ್ಲ್ಯಾಷ್

cknewsnow desk by cknewsnow desk
November 28, 2020
in ET CINEMA, STATE
Reading Time: 1 min read
0
ಪ್ರಭಾಸ್‌ ಜತೆ ಪ್ರಶಾಂತ್‌ ನೀಲ್‌ ಪಿಕ್ಚರ್;‌ ಟಾಲಿವುಡ್‌ನಿಂದ ನ್ಯೂಸ್‌ ಪ್ಲ್ಯಾಷ್
917
VIEWS
FacebookTwitterWhatsuplinkedinEmail

ಹೈದರಾಬಾದ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ -2 ಕ್ಲೈಯಾಕ್ಸ್‌ ಶೂಟಿಂಗ್‌ ನಿಮಿತ್ತ ರಾಮೋಜಿ ಫಿಲ್ಮ್‌ಸಿಟಿಯಲ್ಲಿ ಬಿಝಿಯಾಗಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಶೀಘ್ರದಲ್ಲೇ ಬಾಹುಬಲಿ ಫೇಮ್‌ ಪ್ರಭಾಸ್‌ ಜತೆ ಸಿನಿಮಾ ಮಾಡುವ ಸುದ್ದಿಯೊಂದು ಟಾಲಿವುಡ್‌ನಿಂದ ಪ್ಲ್ಯಾಷ್‌ ಆಗಿದೆ.

‘ಸಾಹೋ’ ಚಿತ್ರದ ನಂತರ ಪ್ರಭಾಸ್‌ ಮೂರು ಬಿಗ್‌ಬಜೆಟ್‌ ಚಿತ್ರಗಳ ಕೆಲಸದಲ್ಲಿ ಬಿಝಿಯಾಗಿದ್ದು, ಪ್ರಶಾಂತ್‌ ಕೂಡ ‘ಕೆಜಿಎಫ್‌ ಚಾಪ್ಟರ್‌-2’ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಬಹುಶಃ ಇದು ಮುಗಿದ ಮೇಲೆ ಅವರು ಜ್ಯೂನಿಯರ್‌ ಎನ್‌ಟಿಆರ್‌ ಜತೆ ಸಿನಿಮಾ ಮಾಡಲಿದ್ದಾರೆ. ಆ ಬಗ್ಗೆ ಅವರು ಈಗಾಗಲೇ ಅನೌನ್ಸ್‌ ಮಾಡಿದ್ದಾರೆ. ಉಳಿದಂತೆ; ಎನ್‌ಟಿಆರ್‌ ಸದ್ಯಕ್ಕೆ ‘ಆರ್‌ಆರ್‌ಆರ್’ ಮಾಡುತ್ತಿದ್ದಾರೆ. ಅದಾದ ಮೇಲೆ ತ್ರಿವಿಕ್ರಮ್ ಶ್ರೀನಿವಾಸ್‌ ಜತೆ ಒಂದು ಪ್ರಾಜೆಕ್ಟ್‌ ಇದೆ. ಅದಾದ ಮೇಲೆ ಪ್ರಶಾಂತ್‌ ನೀಲ್‌ ಜತೆ ಎನ್‌ಟಿಆರ್‌ ಸಿನಿಮಾ ಮಾಡಲಿದ್ದಾರೆ.

ಅಂದರೆ; ಇಷ್ಟೂ ಪ್ರಾಜೆಕ್ಟ್‌ಗಳು ಮುಗಿದ ಮೇಲೆ ಪ್ರಭಾಸ್‌ ಮತ್ತು ಪ್ರಶಾಂತ್‌ ಸಿನಿಮಾ ಸೆಟ್ಟೇರಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇವರಿಬ್ಬರೂ ಒಮ್ಮೆ ಭೇಟಿಯಾಗಿದ್ದರು ಎಂಬ ಸಂಗತಿಯನ್ನು ಟಾಲಿವುಡ್‌ ಮೂಲಗಳು ಖಚಿತಪಡಿಸಿವೆ. ಪ್ರಸ್ತುತ, ರಾಮೋಜಿ ಫಿಲ್ಮ್‌ಸಿಟಿಯಲ್ಲಿ ಚಿತ್ರೀಕರಣ ಮಾಡುತ್ತಿರುವ ಪ್ರಶಾಂತ್‌ ಬಗ್ಗೆ ಟಾಲಿವಿಡ್‌ ಸಾಕಷ್ಟು ಸುದ್ದಿಗಳು ಹರಡುತ್ತಿವೆ. ಅವರ ಜತೆ ಸಿನಿಮಾ ಮಾಡಲು ಕೆಲ ನಿರ್ಮಾಪಕರು ಟ್ರೈ ಮಾಡುತ್ತಿದ್ದಾರೆಂದು ಗೊತ್ತಾಗಿದೆ.

ಪ್ರಶಾಂತ್‌ ನೀಲ್ I courtesy: Prashanth Neel Facebook page

ಇದೇ ವೇಳೆ, ಕನ್ನಡದ ಹುಡುಗಿ ಪೂಜಾ ಹೆಗಡೆ ಜತೆ ಪ್ರಭಾಸ್‌ ನಟಿಸುತ್ತಿರುವ ʼರಾಧೆ ಶ್ಯಾಮ್ʼ ಚಿತ್ರಕ್ಕೆ ಸಿದ್ಧವಾಗುತ್ತಿದ್ದಾರೆ, ಈ ಚಿತ್ರಕ್ಕೆ ರಾಧಕೃಷ್ಣ ಕುಮಾರ್‌ ನಿರ್ದೇಶನವಿದೆ. ಇದಾದ ಮೇಲೆ ನಾಗ್‌ ಅಶ್ವಿನ್‌ ನಿರ್ದೇಶನದ ಸೈನ್ಸ್‌ ಫಿಕ್ಷನ್‌ ಕಥೆಯುಳ್ಳ ಚಿತ್ರವನ್ನು ಪ್ರಭಾಸ್‌ ಓಕೆ ಮಾಡಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ ನಾಯಕಿ. ಕೊನೆಗೆ, ಓಂ ರೌತ್‌ ನಿರ್ದೇಶನದಲ್ಲಿ ಬರುತ್ತಿರುವ ʼಆದಿಪುರುಷ್ʼ ಚಿತ್ರದಲ್ಲೂ ಪ್ರಭಾಸ್‌ ನಟಿಸುತ್ತಿದ್ದಾರೆ. ಇಷ್ಟೆಲ್ಲ ಚಿತ್ರಗಳಾದ ಮೇಲೆ ಅಥವಾ ನಡುವಿನಲ್ಲೇ ಕಾಲ್‌ಶೀಟ್‌ ಖಾಲಿ ಇದ್ದರೆ ಪ್ರಶಾಂತ್‌ ನೀಲ್‌ ಜತೆ ಸಿನಿಮಾ ಆಗಬಹುದು ಎನ್ನಲಾಗುತ್ತಿದೆ. ಆದಾಗ್ಯೂ ‘ಕೆಜಿಎಫ್‌ ಚಾಪ್ಟರ್‌-1’ ನೋಡಿ ಫಿದಾ ಆಗಿದ್ದ ಪ್ರಭಾಸ್‌, ಪ್ರಶಾಂತ್‌ ಜತೆ ಪಿಕ್ಚರ್‌ ಮಾಡುವುದು ಖಚಿತ ಎನ್ನುವ ಸುದ್ದಿಯಂತೂ ಬಂದಿದೆ.

Tags: cinemaprabhasprashanth neel
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

Leave a Reply Cancel reply

Your email address will not be published. Required fields are marked *

Recommended

ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

6 years ago
ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ