• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಎಪಿಎಲ್-ಬಿಪಿಎಲ್ ಕಾರ್ಡ್‌ ಹೊಂದಿರುವ ಎಚ್ಐವಿ ಸೋಂಕಿತರಿಗೆ 5 ಲಕ್ಷ ರೂ.ವರೆಗೆ ಉಚಿತ ಮೆಡಿಸಿನ್

cknewsnow desk by cknewsnow desk
December 1, 2020
in COVID-19, STATE
Reading Time: 1 min read
0
ಎಪಿಎಲ್-ಬಿಪಿಎಲ್ ಕಾರ್ಡ್‌ ಹೊಂದಿರುವ ಎಚ್ಐವಿ ಸೋಂಕಿತರಿಗೆ 5 ಲಕ್ಷ ರೂ.ವರೆಗೆ ಉಚಿತ ಮೆಡಿಸಿನ್
925
VIEWS
FacebookTwitterWhatsuplinkedinEmail

ಬೆಂಗಳೂರು: ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರಕಾರ ಅನುದಾನ ನೀಡುತ್ತಿದ್ದು, ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಲು ಎಲ್ಲ ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ಐವಿ‌ ಸೋಂಕಿತರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ʼರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲʼ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು.

ಉತ್ತಮ ಆರೋಗ್ಯ ಸೌಲಭ್ಯಗಳು ಇರುವುದರಿಂದ ಏಡ್ಸ್ ಪ್ರಕರಣಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದೆ. 99 ವರ್ಷದ ಎಚ್ ಐವಿ ಸೋಂಕಿತರು ಕೂಡ ಜೀವಂತವಾಗಿ ಆರೋಗ್ಯದಿಂದಿದ್ದಾರೆ. ಆ ಮಟ್ಟಿಗೆ ಆರೋಗ್ಯ ಸೌಲಭ್ಯಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ ಉಚಿತ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.

“ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ 275 ಮಂದಿ ಜೀವಂತವಾಗಿದ್ದು, ಅವರ ಆರೋಗ್ಯ ಸುರಕ್ಷಿತವಾಗಿದೆ “

ಕೋವಿಡ್‌ ಲಸಿಕೆ ಪ್ರಯೋಗ

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಇನ್ನೂ ಪ್ರಯೋಗ ನಡೆಯುತ್ತಿದೆ. ರಾಜ್ಯದಲ್ಲಿ ವೈದೇಹಿ ವೈದ್ಯಕೀಯ ಸಂಸ್ಥೆಯಲ್ಲಿ ಪ್ರಯೋಗಕ್ಕೆ ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಲಸಿಕೆ ದೊರೆಯಲಿದೆ ಎಂದ ಸಚಿವರು; ಮೊದಲಿಗೆ ಆರೋಗ್ಯ ಕಾರ್ಯಕರ್ತರು, ಪೊಲೀಸರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಸಾರ್ವಜನಿಕರಲ್ಲಿ ಇತರೆ ಸಹ ಅಸ್ವಸ್ಥಟ್ಟೆಗಳನ್ನು ಹೊಂದಿದವರಿಗೆ ಮೊದಲು ಲಸಿಕೆ ನೀಡಲಾಗುವುದು. ರಾಜ್ಯದ ಮೂಲೆಮೂಲೆಗೂ ಲಸಿಕೆ ವಿತರಣೆ ಮಾಡಲಾಗುವುದು. ಈ ಪ್ರಕ್ರಿಯೆಯಲ್ಲಿ ಯಾವುದೇ ನ್ಯೂನತೆಯಾಗುವುದಿಲ್ಲ ಎಂದರು.

Lead Photo by Anna Shvets from Pexels

Tags: Covid-19HIVHIV aids daykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ಹಳ್ಳಿಹಕ್ಕಿ ರೆಕ್ಕೆಗೆ ಕತ್ತರಿ ಹಾಕಿದ್ದು, ಹುಣಸೂರಲ್ಲಿ ಹಳ್ಳ ತೋಡಿದವರು ಯಾರು? ಶಾಸಕರ ಭವನದಲ್ಲಿ ಸತ್ಯ ನುಡಿದರಾ ವಿಶ್ವನಾಥ್

Leave a Reply Cancel reply

Your email address will not be published. Required fields are marked *

Recommended

ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು

ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು

5 years ago
40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣಗೊಳಿಸಲು ಚಿಂತನೆ: ನರೇಂದ್ರ ಮೋದಿ

40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣಗೊಳಿಸಲು ಚಿಂತನೆ: ನರೇಂದ್ರ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ