• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಆರ್.ಗುಂಡೂರಾಯರ ಸಂಪುಟದಲ್ಲಿ ರೇಷ್ಮೆ, ಸಣ್ಣ ಕೈಗಾರಿಕೆ ಮತ್ತು ಕ್ರೀಡೆ-ಯುವಜನ ಖಾತೆಗಳ ಸಚಿವೆಯಾಗಿದ್ದ ಚಿಕ್ಕಬಳ್ಳಾಪುರದ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ

cknewsnow desk by cknewsnow desk
December 16, 2020
in CHIKKABALLAPUR, STATE
Reading Time: 1 min read
0
ಆರ್.ಗುಂಡೂರಾಯರ ಸಂಪುಟದಲ್ಲಿ ರೇಷ್ಮೆ, ಸಣ್ಣ ಕೈಗಾರಿಕೆ ಮತ್ತು ಕ್ರೀಡೆ-ಯುವಜನ ಖಾತೆಗಳ ಸಚಿವೆಯಾಗಿದ್ದ ಚಿಕ್ಕಬಳ್ಳಾಪುರದ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ
913
VIEWS
FacebookTwitterWhatsuplinkedinEmail

ಬೆಂಗಳೂರು/ಚಿಕ್ಕಬಳ್ಳಾಪುರ: ಮಾಜಿ ಸಚಿವೆ ಹಾಗೂ ಚಿಕ್ಕಬಳ್ಳಾಪುರದ ಶಾಸಕಿಯೂ ಆಗಿದ್ದ ಶ್ರೀಮತಿ ರೇಣುಕಾ ರಾಜೇಂದ್ರನ್‌ ಅವರು ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷವಾಗಿತ್ತು. ಕೆಲ ದಿನಗಳ ಹಿಂದೆ ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಅವರು ಪೂರ್ಣ ಗುಣಮುಖರಾಗಿದ್ದರು. ಆದರೆ ಬೆಳಗ್ಗೆ ಅದೇ ಆಸ್ಪತ್ರೆಯಲ್ಲೇ ಅವರು ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದು, ಅನೇಕ ಗಣ್ಯರು ಅವರಿಗಾಗಿ ಕಂಬನಿ ಮಿಡಿದಿದ್ದಾರೆ.

ದೇವರಾಜ ಅರಸು ಅವರ ಸ್ಫೂರ್ತಿಯೊಂದಿಗೆ ರಾಜಕೀಯಕ್ಕೆ ಬಂದಿದ್ದ ರೇಣುಕಾ ರಾಜೇಂದ್ರನ್‌ ಅವರು, 1980ರಿಂ 1983ರವರೆಗೆ ಆರ್.ಗುಂಡೂರಾವ್‌ ಅವರ ಸಂಪುಟದಲ್ಲಿ ರೇಷ್ಮೆ ಹಾಗೂ ಕ್ರೀಡೆ ಮತ್ತು ಯುವಜನ ಸೇವೆ, ಸಣ್ಣ ಕೈಗಾರಿಕೆಗಳ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. 1978ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ನೊಂದಿಗೆ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ಆದರೆ, 1983ರ ಚುನಾವಣೆಯಲ್ಲಿ ಸೋತಿದ್ದರು. 1989ರ ಚುನಾವಣೆಯಲ್ಲಿ ರೇಣುಕಾ ರಾಜೇಂದ್ರನ್‌ ಅವರು ಗೆಲುವು ಸಾಧಿಸಿದ್ದರು. 1994ರ ಚುನಾವಣೆಯ ನಂತರ ಅವರು ಚುನಾವಣಾ ರಾಜಕಾರಣದಿಂದ ದೂರ ಸರಿದರು.

ಗಣ್ಯರ ಸಂತಾಪ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ರೇಣುಕಾ ರಾಜೇಂದ್ರನ್‌ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ನಾಯಕಿ, ಮಾಜಿ ಸಚಿವೆ ಶ್ರೀಮತಿ ರೇಣುಕಾ ರಾಜೇಂದ್ರನ್ ಅವರ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ದೇವರಾಜು ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೇಣುಕಾ ಅವರು ಮೂರು ಬಾರಿ ಶಾಸಕರಾಗಿ, ಶ್ರೀ ಗುಂಡೂರಾವ್‌ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಆಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ನಾಯಕಿ, ಮಾಜಿ ಸಚಿವೆ ಶ್ರೀಮತಿ ರೇಣುಕಾ ರಾಜೇಂದ್ರನ್ ಅವರ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ದೇವರಾಜು ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೇಣುಕಾ ಅವರು ಮೂರು ಬಾರಿ ಶಾಸಕರಾಗಿ, ಶ್ರೀ ಗುಂಡೂರಾವ್‌ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. (1/2) pic.twitter.com/bITXe9W6Gl

— Dr Sudhakar K (Modi ka Parivar) (@DrSudhakar_) December 16, 2020
Tags: chikkaballapurr gundu raorenuka rajendran
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ