• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

cknewsnow desk by cknewsnow desk
December 22, 2020
in NEWS IN USE, STATE
Reading Time: 2 mins read
0
ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ
913
VIEWS
FacebookTwitterWhatsuplinkedinEmail
Photo by Karolina Grabowska from Pexels

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.

6 ವರ್ಷ ಸೇವೆ ಸಲ್ಲಿಸಿದವರಿಗೆ

ಈ ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42,600 ರೂ.ನಿಂದ 55,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50,800 ರೂ.ನಿಂದ 64,500 ರೂ.ಗೆ ಹೆಚ್ಚಿಸಲಾಗಿದೆ.

6-13 ವರ್ಷ ಸೇವೆ ಸಲ್ಲಿಸಿದವರಿಗೆ

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22,000 ರೂ.ನಿಂದ 37,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43,700 ರೂ.ನಿಂದ 64,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52,100 ರೂ.ನಿಂದ 73,500 ರೂ.ಗೆ ಹೆಚ್ಚಿಸಲಾಗಿದೆ.

13-20 ವರ್ಷ ಸೇವೆ ಸಲ್ಲಿಸಿದವರಿಗೆ

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 44,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 73,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 83,500 ರೂ.ಗೆ ಹೆಚ್ಚಿಸಲಾಗಿದೆ.

20-25 ವರ್ಷ ಸೇವೆ ಸಲ್ಲಿಸಿದವರಿಗೆ

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 52,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 83,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 93,500 ರೂ.ಗೆ ಹೆಚ್ಚಿಸಲಾಗಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದವರಿಗೆ

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 60,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 93,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 1,03,500 ರೂ.ಗೆ ಹೆಚ್ಚಿಸಲಾಗಿದೆ.

ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ತ್ವರಿತವಾಗಿ ಸ್ಪಂದಿಸಿದ್ದಾರೆ. ಕರ್ನಾಟಕ ವೈದ್ಯಾಧಿಕಾರಿಗಳ ಸಂಘವು ಸಿಜಿಎಚ್ʼಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಕೋರಿತ್ತು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಿದ್ದರು.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020 ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ. pic.twitter.com/lZgT2aaUdK

— Dr Sudhakar K (Modi ka Parivar) (@DrSudhakar_) December 22, 2020
Tags: dr k sudhakarkarnatakakarnataka doctors
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

Leave a Reply Cancel reply

Your email address will not be published. Required fields are marked *

Recommended

‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ  ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..

‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..

5 years ago
ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ