• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ನೈಟ್​ ಕರ್ಫ್ಯೂ ಟೈಮ್‌ ಟೇಬಲ್‌ ಕೊಂಚ ಬದಲು, ಶುಕ್ರವಾರದಿಂದ ಜಾರಿ; ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ; ಲಿಕ್ಕರ್‌, ಕ್ಯಾಬ್‌ ಬಿಸ್ನೆಸ್‌ ಬೇಡಿಕೆಗೆ ಮಣಿಯಿತಾ ಸರಕಾರ?

cknewsnow desk by cknewsnow desk
December 23, 2020
in COVID-19, STATE
Reading Time: 1 min read
0
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

Photo from @ckphotographi

912
VIEWS
FacebookTwitterWhatsuplinkedinEmail

Lead photo: CKPhotography ಸಿಕೆಪಿ@ckphotographi

ಬೆಂಗಳೂರು: ನೈಟ್​ ಕರ್ಫ್ಯೂ ಜಾರಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ಹೇಳಿಕೆಯಲ್ಲಿ ಕೊಂಚ ಬದಲಾವಣೆ ಆಗಿದೆ. ಕೆಲವರ ಒತ್ತಡವೋ ಅಥವಾ ಬೇಡಿಕೆಯೋ ಗೊತ್ತಿಲ್ಲ. ಕರ್ಫ್ಯೂ ಅವಧಿ ಮಾತ್ರ ಬದಲಾಗಿದೆ!

ಬುಧವಾರದಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗುತ್ತದೆ ಎಂದು ಮಧ್ಯಾಹ್ನ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದರು. ಆದರೆ, ವರ್ಷದ ಕೊನೆಯಲ್ಲಿ ಇಂಥ ಕರ್ಫ್ಯೂ ಜಾರಿ ಮಾಡಿದರೆ ಅಬಕಾರಿ ಆದಾಯಕ್ಕೆ ಭಾರೀ ಹೊಡೆತ ಬೀಳುತ್ತದೆ ಎಂಬ ಕಾರಣಕ್ಕೆ ನೈಟ್​ ಕರ್ಫ್ಯೂ ಟೈಮ್‌ ಟೇಬಲ್‌ ಬದಲಾಗಿದೆ.

ಜತೆಗೆ; ಬಾರ್​, ರೆಸ್ಟೋರೆಂಟ್​, ಓಲಾ, ಉಬರ್ ಕ್ಯಾಬ್‌ ಸೇರಿದಂತೆ ಕ್ಯಾಬ್‌ ಮಾಲೀಕರ ಸಂಘ ನೈಟ್​ ಕರ್ಫ್ಯೂವನ್ನು ವಿರೋಧಿಸಿದ್ದವು. ಕ್ರಿಸ್ಮಸ್, ಹೊಸ ವರ್ಷಾಚರಣೆ ವ್ಯಾಪಾರಕ್ಕೂ ಧಕ್ಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ನೈಟ್​ ಕರ್ಫ್ಯೂವನ್ನು ರಾತ್ರಿ 10 ಗಂಟೆಗೆ ಬದಲಾಗಿ 11 ಗಂಟೆಗೆ ಹೇರಲಾಗುತ್ತಿದೆ. ಜತೆಗೆ, ಬುಧವಾರದ ಬದಲು ಗುರುವಾರದಿಂದ ಕರ್ಫ್ಯೂ ಹಾಕಲು ಮುಂದಾಗಿದೆ. ಈ ಮೂಲಕ ಲಿಕ್ಕರ್‌ ಬಿಸ್ನೆಸ್‌ಗೆ ಸರಕಾರ ದಯೆ ತೋರಿಸಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ, ಅಂದರೆ ಗುರುವಾರದಿಂದ ಈ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರಲ್ಲದೆ, ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ದಿನಾಂಕ 24.12.2020ರ ರಾತ್ರಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ. (1/2)

— CM of Karnataka (@CMofKarnataka) December 23, 2020

ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ರಾತ್ರಿ ಕರ್ಫ್ಯೂ ಸಂಹಿತೆ ಹೀಗಿದೆ:

  • ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಜನ ಸಂಚಾರವನ್ನು ರಾತ್ರಿ 11ರಿಂದ ಬೆಳಿಗ್ಗೆ 5 ಗಂಟೆ ರವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಟ್ರಕ್‌ಗಳು, ಸರಕು ವಾಹನ ಅಥವಾ ಖಾಲಿ ವಾಹನಗಳು ಸೇರಿದಂತೆ ಯಾವುದೇ ಸರಕು ವಾಹನಗಳ ಮೂಲಕ ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ.
  • ರಾತ್ರಿಯಲ್ಲಿ ಕಾರ್ಯ ನಿರ್ವಹಿಸುವ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳಿಗೆ 50% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಯ ನೌಕರರು ಸಂಚರಿಸುವಾಗ ಆಯಾ ಸಂಸ್ಥೆ ನೀಡುವ ಗುರುತಿನ ಚೀಟಿಯನ್ನು ಹೊಂದಿರಬೇಕು.
  • ದಿನದ ಇಪ್ಪತ್ತನಾಲ್ಕು ಗಂಟೆ ಕಾಲ ಕಾರ್ಯಾಚರಣೆ ಮಾಡುವ ಕೈಗಾರಿಕೆಗಳಿಗೆ ಯಾವುದೇ ನಿರ್ಬಂಧಗಳಿಲ್ಲ.
  • ದೂರದ ಪ್ರಯಾಣ ಮಾಡಲು ರಾತ್ರಿ ವೇಳೆಯಲ್ಲಿ ಬಸ್, ರೈಲು ಮತ್ತು ವಿಮಾನ ಸಂಚಾರಕ್ಕೆ ಅನುಮತಿ ಇದೆ.
  • ಬಸ್‌ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಡ್ರಾಪ್‌ ಮಾಡುವ ಕ್ಯಾಬ್‌, ಆಟೋ ಸೇವೆಗೆ ಅವಕಾಶವಿದೆ. ಹೀಗೆ ಸಂಚಾರ ಮಾಡುವ ಜನರು ತಾವು ಕಾದಿರಿಸಿದ ಟಿಕೆಟ್‌ಗಳನ್ನು ತೋರಿಸಬೇಕಾಗುತ್ತದೆ.
  • ದಿನಾಂಕ 24.12.2020ರ ರಾತ್ರಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು.
  • ಕ್ರಿಸ್ಮಸ್ ಮತ್ತು ಹೊಸ ವರ್ಷಾರಣೆಯು 17-12-2020ರಂದು ಹೊರಡಿಸಿರುವ ಆದೇಶದ (Order No RD 465 TNR 2020) ಮಾರ್ಗಸೂಚಿಗಳ ಪ್ರಕಾರ ಇರಬೇಕು.
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

Tags: bs yediyurappanight curfewnight curfew in Bangalore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ; ಜನವರಿ 1ರಿಂದ ಶಾಲೆ-ಕಾಲೇಜು ಆರಂಭ ಬೇಡ, ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದ ಎಚ್.ವಿಶ್ವನಾಥ್

Leave a Reply Cancel reply

Your email address will not be published. Required fields are marked *

Recommended

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago
ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ

ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ