ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ರಾತ್ರಿ ಕರ್ಫ್ಯೂನ್ನು ಬುಧವಾರ ರಾತ್ರಿಯಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಅಂದರೆ, ಇಂದು ರಾತ್ರಿಯಿಂದಲೇ ಯಾರೂ ಹಬ್‌, ಬಾರ್‌ಗಳಲ್ಲಿ ಗುಂಪು ಗುಂಪಾಗಿ ಸೇರುವಂತಿಲ್ಲ.