• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರೆಬೆಲ್‌ಸ್ಟಾರ್‌ ಅಂಬಿ, ಶೆಟ್ಟರಿಗೆಷ್ಟು ಖಾಸಾ ದೋಸ್ತ್?‌

P K Channakrishna by P K Channakrishna
July 4, 2021
in STATE, TALK, WORLD
Reading Time: 1 min read
0
ರೆಬೆಲ್‌ಸ್ಟಾರ್‌ ಅಂಬಿ, ಶೆಟ್ಟರಿಗೆಷ್ಟು ಖಾಸಾ ದೋಸ್ತ್?‌
932
VIEWS
FacebookTwitterWhatsuplinkedinEmail

ಬ್ಯಾಂಕ್‌ಗಳ ಬಗ್ಗೆ ಡಾ.ಬಿ.ಆರ್.ಶೆಟ್ಟಿ ಹೇಳಿದ್ದೇನು? ಜೆ.ಎಚ್.ಪಟೇಲ್‌, ರಮೇಶ್‌ ಕುಮಾರ್‌, ವಿ.ಎಸ್.ಆಚಾರ್ಯರ ಬಗ್ಗೆ ಶೆಟ್ಟರ ನಂಟು ಎಂಥದ್ದು?

ಸಂದರ್ಶನ

ಡಾ.ಬಾವಗತ್ತು ರಘುರಾಮಶೆಟ್ಟಿ, ಸಂಕ್ಷಿಪ್ತವಾಗಿ ಡಾ.ಬಿ.ಆರ್.ಶೆಟ್ಟಿ. ಉದ್ಯಮ ಜಗತ್ತಿನ ದೊಡ್ಡ ಹೆಸರು, ಹೆಲ್ತ್‌ಕೇರ್‌ ಕ್ಷೇತ್ರದ ಐಕಾನ್.‌ ಕರಾವಳಿ, ಕರ್ನಾಟಕ, ಭಾರತವಲ್ಲದೆ ಇಡೀ ಜಗತ್ತಿನ ಗಮನ ಸೆಳೆದ ಕನ್ನಡಮ್ಮನ ಪುತ್ರ. ಇತ್ತೀಚೆಗೆ ಅವರ ಬಗ್ಗೆ ಅನೇಕ ಸುದ್ದಿಗಳು ಹಬ್ಬಿವೆ, ಹಬ್ಬುತ್ತಿವೆ. ಅವುಗಳ ಬಗ್ಗೆ ಶೆಟ್ಟರು ಇಲ್ಲಿ ಮಾತನಾಡಿಲ್ಲ. ಅವರು ಹೆಲ್ತ್‌ಕೇರ್‌ ಲೋಕದ ಅನಭಿಷಕ್ತ ದೊರೆಯಾಗಿದ್ದಾಗಲೇ ಮುಖಾಮುಖಿ ಮಾಡಿದ್ದ ಆಡಿಯೋ ಸಂದರ್ಶನವಿದು. ಅತ್ಯಂತ ಅಪರೂಪದ ಸಂದರ್ಶನವೂ ಹೌದು. ಅಂತಃಕರಣದಿಂದ ಕೂಡಿದ ಈ ಪ್ರಶ್ನೋತ್ತರದ ಮಧ್ಯೆಯೇ ಭಾವುಕರಾಗಿ ಬಿಕ್ಕಿದ್ದ ಶೆಟ್ಟರು, ಮಾಜಿ ಮುಖ್ಯಮಂತ್ರಿ ಜೆಎಚ್‌ ಪಟೇಲ್‌, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ರೆಬೆಲ್‌ಸ್ಟಾರ್‌ ಅಂಬರೀಶ್‌, ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯರ ಬಗ್ಗೆ ಮನಬಿಚ್ಚಿ ಮಾತನಾಡಿದ್ದರು. ಅವರು ಹೇಳಿದ್ದೇನು? ಕೇಳಿ, ಅಭಿಪ್ರಾಯವನ್ನ ಕಾಮೆಂಟ್‌ ಬಾಕ್ಸ್‌ನಲ್ಲಿ ಬರೆಯಿರಿ. ಆಡಿಯೋ ಸೌಂಡ್‌ ಸಾಂದ್ರತೆ ಕೊಂಚ ಕಡಿಮೆ ಇರುವ ಕಾರಣ ಯಿಯರ್‌ ಫೋನ್‌ ಹಾಕಿಕೊಂಡು ಕೇಳಿದರೆ ಉತ್ತಮ.

ಸಂದರ್ಶನ: ಪಿ.ಕೆ.ಚನ್ನಕೃಷ್ಣ, ಸಂಪಾದಕ, www.cknewsnow.com

  • ಡಾ.ಬಿ.ಆರ್.ಶೆಟ್ಟಿ ಅವರ ಅಪರೂಪದ ಸಂದರ್ಶನ ಕೇಳಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
https://www.youtube.com/watch?v=chr6pfT3Yl4&t=714s

  • ಡಾ.ಬಿ.ಆರ್.ಶೆಟ್ಟಿ ಅವರ ಜತೆಯಲ್ಲಿ ಸಂದರ್ಶಕ ಪಿ.ಕೆ.ಚನ್ನಕೃಷ್ಣ

Tags: dr brshettydr brshetty interviewindian billionairesnmc health
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

Leave a Reply Cancel reply

Your email address will not be published. Required fields are marked *

Recommended

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

4 years ago
ಗಡಿನಾಡಿನಲ್ಲಿ ಸುರಿದ ವರ್ಷಧಾರೆ:  ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

ಗಡಿನಾಡಿನಲ್ಲಿ ಸುರಿದ ವರ್ಷಧಾರೆ: ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ