• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

cknewsnow desk by cknewsnow desk
January 4, 2021
in CHIKKABALLAPUR, KOLAR, STATE
Reading Time: 2 mins read
0
ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ
962
VIEWS
FacebookTwitterWhatsuplinkedinEmail

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರು ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಿರುವ ಪಟ್ಟಿ ಪ್ರಕಟಿಸಿದರು.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು

  • ಬೆಂಗಳೂರು: ಎಂ.ಕೆ.ಸಿದ್ದರಾಜು-ಜಾನಪದ ಗಾಯನ
  • ಬೆಂಗಳೂರು ಗ್ರಾಮಾಂತರ: ಹೊನ್ನ ಗಂಗಮ್ಮ-ಸೋಬಾನೆಪದ
  • ರಾಮನಗರ: ತಿಮ್ಮಯ್ಯ-ತಮಟೆವಾದನ
  • ಕೋಲಾರ: ಕೆ.ಎನ್.ಚಂಗಪ್ಪ-ಭಜನೆ ತತ್ತ್ವಪದ
  • ಚಿಕ್ಕಬಳ್ಳಾಪುರ: ನಾರಾಯಣಪ್ಪ-ಕೀಲು ಕುದುರೆ
  • ತುಮಕೂರು: ಸಿ.ವಿ.ವೀರಣ್ಣ-ವೀರಭದ್ರನ ಕುಣಿತ
  • ದಾವಣೆಗೆರೆ:ಭಾಗ್ಯಮ್ಮ-ಸೋಬಾನೆ ಹಾಡುಗಾರಿಕೆ
  • ಚಿತ್ರದುರ್ಗ: ಕೆಂಚಮ್ಮ-ಮದುವೆ ಹಾಡು
  • ಶಿವಮೊಗ್ಗ: ಕೆ.ಯುವರಾಜು-ಜಾನಪದ ಹಾಡುಗಾರಿಕೆ
  • ಮೈಸೂರು: ಕುಮಾರಸ್ವಾಮಿ-ಕಂಸಾಳೆ ಹಾಡುಗಾರಿಕೆ
  • ಮಂಡ್ಯ: ಭೂಮಿಗೌಡ-ಕೋಲಾಟ
  • ಹಾಸನ: ಗ್ಯಾರಂಟಿ ರಾಮಣ್ಣ-ಹಾಡುಗಾರಿಕೆ
  • ಚಿಕ್ಕಮಗಳೂರು: ಎಂ.ಸಿಭೋಗಪ್ಪ-ಚೌಡಿಕೆ ಪದ
  • ದಕ್ಷಿಣ ಕನ್ನಡ: ಗೋಪಾಲಕೃಷ್ಣ ಬಂಗೇರಾಮಧ್ವ-ಗೊಂಬೆ ಕುಣಿತ
  • ಉಡುಪಿ: ರಮೇಶ್ ಕಲ್ಮಾಡಿ-ಕರಗ ಕೋಲಾಟ
  • ಕೊಡಗು: ಕೆ.ಕೆ.ಪೊನ್ನಪ್ಪ-ಬೋಳೋಪಾಟ್
  • ಚಾಮರಾಜನಗರ: ಹೊನ್ನಮ್ಮ-ಸೋಬಾನೆ ಪದ
  • ಬೆಳಗಾವಿ: ಮುತ್ತಪ್ಪ ಅಲ್ಲಪ್ಪ ಸವದಿ-ತತ್ತ್ವಪದ
  • ಧಾರವಾಡ: ಮಲ್ಲೇಶಪ್ಪ ಫಕ್ಕೀರಪ್ಪತಡಸದ-ತತ್ತ್ವಪದ
  • ವಿಜಯಪುರ: ಸುರೇಶ ರಾಮಚಂದ್ರ ಜೋಶಿ-ಡೊಳ್ಳಿನ ಹಾಡುಗಾರಿಕೆ
  • ಬಾಗಲಕೋಟೆ: ಕೃಷ್ಣಪ್ಪ ಮಲ್ಲಪ್ಪ ಬೆಣ್ಣೂರ-ತತ್ತ್ವಪದ ಮತ್ತು ಭಜನೆ
  • ಉತ್ತರ ಕನ್ನಡ: ಸಹದೇವಪ್ಪ ಈರಪ್ಪ ನಡಗೇರಾ-ಲಾವಣಿ ಪದ
  • ಹಾವೇರಿ: ಬಸವರಾಜ ತಿರುಕಪ್ಪ ಶಿಗ್ಗಾಂವಿ-ತತ್ತ್ವಪದ
  • ಗದಗ: ಮುತ್ತಪ್ಪ ರೇವಣಪ್ಪ ರೋಣದ-ಪುರುವಂತಿಕೆ
  • ಕಲಬುರಗಿ: ಸಾಯಬಣ್ಣ-ಹಲಗೆವಾದನ
  • ಬೀದರ: ವೈಜಿನಾಥಯ್ಯ ಸಂಗಯ್ಯಸ್ವಾಮಿ-ಚಕ್ರಿ ಭಜನೆ
  • ರಾಯಚೂರು: ಜಂಬಣ್ಣ-ಹಗಲುವೇಷ
  • ಕೊಪ್ಪಳ: ತಿಪ್ಪಣ ಅಂಬಾಜಿ ಸುಗತೇಕರ-ಗೋಂದಲಿಗರು
  • ಬಳ್ಳಾರಿ: ಗೋಂದಳಿ ರಾಮಪ್ಪ-ಗೋಂದಳಿಪದ
  • ಯಾದವಗಿರಿ: ಗೋಗಿ ಬಸವ ಲಿಂಗಮ್ಮ-ಮದುವೆ ಹಾಡು

ವಾರ್ಷಿಕ ಗೌರವ ಜಾನಪದ ತಜ್ಞ ಪ್ರಶಸ್ತಿ

ಜಾನಪದ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಗಾಯತ್ರಿ ನಾವಡ ಅವರು ಡಾ. ಜೀ.ಶಂ. ಪಶಸ್ತಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಬಸವರಾಜು ಸಬರದ ಅವರು ಡಾ. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜಾನಪದ ಕಲಾವಿದರಿಗೆ ತಲಾ 25 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ತಜ್ಞ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ನೀಡಿ ಗೌರವಿಸಲಾಗುತ್ತದೆ ಎಂದು ಮಾತಾ ಬಿ.ಮಂಜಮ್ಮ ಜೋಗತಿ ಅವರು ತಿಳಿಸಿದರು.

ಜಾನಪದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚಾಮರಾಜನಗರದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸಲಾಗುವುದು. ಸಮಾರಂಭದ ದಿನಾಂಕ ನಿಗದಿಯಾಗಬೇಕಿದೆ. ಸಮಾರಂಭಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವೆಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ಮಾತನಾಡಿ ಜಾನಪದ ಕಲೆಗೂ ಚಾಮರಾಜನಗರ ಜಿಲ್ಲೆಗೂ ಅವಿನಾಭಾವ ಸಂಬಂಧ ಇದೆ. ಜಾನಪದ ಕಲೆಗಳ ತವರೂರೆಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಕನ್ನಡ ಸಾಹಿತ್ಯ, ಭಾಷೆ, ವೈವಿಧ್ಯತೆಯಲ್ಲಿ ನಿಜವಾದ ಸೊಗಡು ಉಳಿಸಿಕೊಂಡು ಬಂದಿದೆ ಎಂದರು.

ಅಪಾರವಾದ ಜಾನಪದ ಸಂಪತ್ತು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿಯೇ ಕರ್ನಾಟಕ ಜಾನಪದ ಅಕಾಡೆಮಿ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಜನತೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾರ್ಯಕ್ರಮ ಆಯೋಜನೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ತಿಳಿಸಿದರು.

ಜಾನಪದ ಅಕಾಡೆಮಿಯ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಕೆ ಗಿರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags: karnataka janapada academykarnataka janapada academy awardsmanjamma jogati
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಕೊರೊನಾ ಲಸಿಕೆ ತಯಾರಿ ಇಡೀ ದೇಶವೇ ಹೆಮ್ಮೆಪಡುವಂಥ ಸಂಗತಿ, ವ್ಯಾಕ್ಸಿನ್ ವಿತರಣೆಗೆ ಸಕಲ ಸಿದ್ಧತೆ‌ ಮಾಡಲಾಗುತ್ತಿದೆ ಎಂದ ಆರೋಗ್ಯ ಸಚಿವ ಡಾ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ವರ್ಲಕೊಂಡ ಬೆಟ್ಟಕ್ಕೆ ಮೆಟ್ಟಿಲು; ಕಾಮಗಾರಿಗೆ ಚಾಲನೆ ನೀಡಿದ ಸಚಿವ ಡಾ.ಸುಧಾಕರ್‌

ವರ್ಲಕೊಂಡ ಬೆಟ್ಟಕ್ಕೆ ಮೆಟ್ಟಿಲು; ಕಾಮಗಾರಿಗೆ ಚಾಲನೆ ನೀಡಿದ ಸಚಿವ ಡಾ.ಸುಧಾಕರ್‌

5 years ago
ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ

ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ