• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಯಶ್‌ ಆಣಿಮುತ್ತಿನಂಥ ವ್ಯಕ್ತಿ

cknewsnow desk by cknewsnow desk
July 4, 2021
in ET CINEMA, STATE, TALK
Reading Time: 1 min read
0
ಯಶ್‌ ಆಣಿಮುತ್ತಿನಂಥ ವ್ಯಕ್ತಿ
943
VIEWS
FacebookTwitterWhatsuplinkedinEmail

ಅಗಾಧ ಪ್ರತಿಭಾವಂತ ಮತ್ತು ಅತ್ಯಂತ ಸೂಕ್ಷ್ಮ ಮನಸ್ಸಿನ ನಟ ಎಂದ ಬಾಲಿವುಡ್‌ ನಟಿ ರವೀನಾ ಟಂಡನ್

ಈ ಹಿಂದೆ ಸ್ಯಾಂಡಲ್‌ವುಡ್‌ನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್‌ ನಟಿ ರವೀನಾ ಟಂಡನ್‌ ಮತ್ತೆ ಕೆಜಿಎಫ್‌ ಚಾಪ್ಟರ್‌-2 ಚಿತ್ರಕ್ಕಾಗಿ ಪುನಾ ಬೆಂಗಳೂರಿಗೆ ಬಂದಿದ್ದಾರೆ. ಯಶ್‌ ಅಭಿನಯದ ಈ ಚಿತ್ರದಲ್ಲಿ ರಮಿಕಾ ಸೇನ್‌ ಅನ್ನುವ ಪವರ್‌ಫುಲ್‌ ಪಾತ್ರ ಮಾಡಿದ್ದಾರೆ. ತಮ್ಮ ಪಾತ್ರ, ಯಶ್‌ ಹಾಗೂ ಇನ್ನಿತರೆ ಸಂಗತಿಗಳ ಬಗ್ಗೆ ಅವರಿಲ್ಲಿ ಮಾತನಾಡಿದ್ದಾರೆ.

  • ಮೊದಲ ಬಾರಿಗೆ ಯಶ್ ಅವರ ಜತೆ ನಟಿಸಿದ್ದೀರಿ. ನಿಮ್ಮ ಅನುಭವ ಹೇಗಿತ್ತು?

ಖಂಡಿತಾ ಅದ್ಭುತ ಅನುಭವ ಎನ್ನಬಹುದು. ಯಶ್ ನಿಜವಾಗಿಯೂ ಒಳ್ಳೆಯ ಹಾಗೂ ಆಣಿಮುತ್ತಿನಂಥ ವ್ಯಕ್ತಿ. ತುಂಬಾ ಪ್ರತಿಭಾವಂತರು ಹಾಗೂ ಅಷ್ಟೇ ಸೂಕ್ಷ್ಮವಾದ ನಟ ಕೂಡ. ಅವರ ಜತೆ ಕೆಲಸ ಮಾಡಿದ್ದು ನಿಜಕ್ಕೂ ಸಂತಸ ಉಂಟು ಮಾಡಿದೆ.

  • ಈ ಚಿತ್ರದಲ್ಲಿ ನಿಮ್ಮ ಪಾತ್ರದ ಬಗ್ಗೆ ಸ್ವಲ್ಪ ಹೇಳಿ?

ನಾನು ಪಾತ್ರದ ಬಗ್ಗೆ ಹೆಚ್ಚು ಹೇಳಲಾರೆ. ಏಕೆಂದರೆ ಅದು ಸಾಕಷ್ಟು ಆಸಕ್ತಿದಾಯಕ ಮತ್ತು ವಿಭಿನ್ನ ಪಾತ್ರವಾಗಿದೆ. ರಮಿಕಾ ಸೇನ್ ಎಂಬ ಪಾತ್ರ ಸಾಕಷ್ಟು ಸಂಕೀರ್ಣತೆಯುಳ್ಳ ಮತ್ತೂ ಅಷ್ಟೇ ಶಕ್ತಿಶಾಲಿ ಪಾತ್ರ. ನನ್ನ ಪಾತ್ರದ ಬಗ್ಗೆ ಊಹಿಸಲು ಸಾಧ್ಯವಾಗುವುದಿಲ್ಲ.

  • ನೀವು ಯಶ್‌ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದನ್ನು ನೋಡಿ ನಿಮ್ಮ ಅಭಿಮಾನಿಗಳು ನಿಜವಾಗಿಯೂ ಖುಷಿಯಾಗಿದ್ದಾರೆ. ಅವರಿಂದ ನಿಮಗೆ ಯಾವ ರೀತಿಯ ಪ್ರತಿಕ್ರಿಯೆ ಸಿಕ್ಕಿದೆ?

ತುಂಬಾ ಪ್ರತಿಕ್ರಿಯೆಗಳು ಬಂದಿವೆ. ಈ ಚಿತ್ರದಲ್ಲಿ ನಾನು ಹೇಗೆ ಕಾಣುತ್ತೇನೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರೂ ʼಕೆಜಿಎಫ್‌ ಚಾಪ್ಟರ್‌-1ʼ ಚಿತ್ರಕ್ಕೆ ಅಭಿಮಾನಿಗಳಿದ್ದಾರೆ, ಹಾಗೂ 2ನೇ ಭಾಗವನ್ನು ನೋಡಲು ಕಾತರರಾಗಿದ್ದಾರೆ. ಈ ಚಿತ್ರದಲ್ಲಿನ ನನ್ನ ಫಸ್ಟ್‌ಲುಕ್‌ ಅನ್ನು ನನ್ನ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಅವರು ರಮಿಕಾ ಸೇನ್‌ ಅವರನ್ನು ಪರದೆಯ ಮೇಲೆ ನೋಡಲು ಖಂಡಿತಾ ಕಾತುರತೆಯಿಂದ ಕಾಯುತ್ತಿದ್ದಾರೆಂಬ ನಂಬಿಕೆ ನನ್ನದು.

  • ಈ ಚಿತ್ರದಲ್ಲಿ ಕೆಲ ಆಕ್ಷನ್‌ ಸನ್ನಿವೇಶಗಳಲ್ಲಿ ಕಾಣಿಸಿಕೊಳ್ಳುತ್ತೀರಾ? ಹಾಗಿದ್ದರೆ ಆ ದೃಶ್ಯಗಳು ಹೇಗಿವೆ?

ಎಲ್ಲವೂ ಅದ್ಭುತವಾಗಿ ಮೂಡಿ ಬಂದಿವೆ. ನೀವು ಆ ದೃಶ್ಯಗಳನ್ನು ತೆರೆಯ ಮೇಲೆಯೇ ನೋಡಿಯೇ ಆನಂದಿಸಬೇಕು?

  • ಈ ಚಿತ್ರದಲ್ಲಿ ನಟಿಸಲು ಕಾರಣವೇನು? ಹೇಗೆ ಒಪ್ಪಿಕೊಂಡಿರಿ?

ಚಿತ್ರದ ಕಥೆ ನನಗೆ ಇಷ್ಟವಾಯಿತು, ತುಂಬಾ ಪ್ರಭಾವಿತನಾಗಿದೆ ಕೂಡ. ನಾನು ಮೊದಲ ಭಾಗವನ್ನು ನೋಡುವ ಮೊದಲೇ ಪ್ರಶಾಂತ್ (ನೀಲ್) ನನಗೆ ಸ್ಕ್ರಿಪ್ಟ್ ಬಗ್ಗೆ ಹೇಳಿದ್ದರು. ನಾನು ಆ ಚಿತ್ರವನ್ನು ನೋಡಿದೆ. ಅದೊಂದು ಹೊಸ ಬಗೆಯ ಸಿನಿಮಾ ಆಗಿತ್ತು. ಅತ್ಯುತ್ತಮ ಕಥೆ ಹಾಗೂ ಹೊಸ ರೀತಿಯ ನಿರೂಪಣೆಯೊಂದಿಗೆ ಚಾಪ್ಟರ್‌-೧ ನನ್ನನ್ನು ಸೆಳೆದಿತ್ತು. ಚಾಪ್ಟರ್-2 ಕೂಡ ಹಾಗೆಯೇ ಮೂಡಿ ಬರುವುದು ಖಚಿತ. ನನ್ನ ಪಾತ್ರವೂ ತುಂಬಾ ಚೆನ್ನಾಗಿದೆ.

  • ಪ್ರಶಾಂತ್ ನೀಲ್ ಮತ್ತು ಹೊಂಬಾಳೆ ಫಿಲ್ಮ್ಸ್ ಜೊತೆ ಕೆಲಸ ಮಾಡುವಾಗ ನಿಮಗೆ ಹಿಡಿಸಿದ ಅಂಶಗಳು ಯಾವುವು?

ಪ್ರಶಾಂತ್ ಅವರಿಗೆ ಅತ್ಯುತ್ತಮ ಪರಿಕಲ್ಪನೆಗಳಿವೆ. ಅವರ ಸಾಮರ್ಥ್ಯ ಅಗಾಧ. ಅದು ಬಹಳ ವಿಶೇಷ. ಯಾವುದೇ ಸಂದರ್ಭದವನ್ನು ಶಾಂತವಾಗಿ ನಿಭಾಯಿಸುವುದು ಅವರ ಹೆಚ್ಚುಗಾರಿಕೆ. ಹಾಗೆಯೇ ಹೊಂಬಾಳೆ ಬ್ಯಾನರ್‌ ಕೂಡ ಅತ್ಯುತ್ತಮವೇ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
ಕೆಜಿಎಫ್ ಚಾಪ್ಟರ್ 2: ಖಡಕ್‌ ಲುಕ್‌ನಲ್ಲಿ ರಾಖಿಭಾಯ್‌! ಕೆಜಿಎಫ್‌ ಟೈಮ್ಸ್‌ನಲ್ಲಿ ಬ್ರೇಕ್‌ ಆಯಿತು ನ್ಯೂಸ್!! ಟೀಸರ್‌ ನಿರೀಕ್ಷೆಯಲ್ಲಿ ಅಭಿಮಾನಿಗಳು
Tags: hombale filmskannada cinemaraveena tandonyash
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮನುಷ್ಯನಲ್ಲಿನ ಟೊಳ್ಳನ್ನುಅಳಿಸಿ ಅಧ್ಯಾತ್ಮದ ಮತ್ತು ದೈವತ್ವದ ಸೆಲೆ ಮೂಡಿಸುವುದೇ ಸತ್ಸಂಗ: ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಸಂತ ಸಮಾವೇಶ

Leave a Reply Cancel reply

Your email address will not be published. Required fields are marked *

Recommended

ಕಾಟನ್ ಬಾಕ್ಸ್ ಗಳಲ್ಲಿ ಕುರುಡು ಕಾಂಚಾಣ!

ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ 102 ಕೋಟಿ ರೂಪಾಯಿ ಕಾಂಗ್ರೆಸ್ ಪಕ್ಷದ್ದು!!

3 years ago
ಈ ತಿಂಗಳಲ್ಲೇ ಕೈಸೇರಲಿದೆ ಕೋವಿಡ್-19 ಲಸಿಕೆ, ವಿತರಣೆಗೆ ರಾಜ್ಯ ರೆಡಿಯಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಈ ತಿಂಗಳಲ್ಲೇ ಕೈಸೇರಲಿದೆ ಕೋವಿಡ್-19 ಲಸಿಕೆ, ವಿತರಣೆಗೆ ರಾಜ್ಯ ರೆಡಿಯಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ