• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಬಂಗಾರಪೇಟೆ ಸಂತೆ ಮೈದಾನದ ಎದುರಿನ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

cknewsnow desk by cknewsnow desk
January 9, 2021
in KOLAR
Reading Time: 1 min read
0
ಬಂಗಾರಪೇಟೆ ಸಂತೆ ಮೈದಾನದ ಎದುರಿನ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
922
VIEWS
FacebookTwitterWhatsuplinkedinEmail

ಬಂಗಾರಪೇಟೆ: ಪಟ್ಟಣದ ಮುಖ್ಯರಸ್ತೆಯ ಸಂತೇ ಮೈದಾನದ ಎದುರಿನಲ್ಲಿರುವ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಉಂಟಾದ ಅಗ್ನಿ ಅನಾಹುತದಿಂದ ಇಡೀ ಮಳಿಗೆ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಪಟ್ಟಣದ ಸಂತೇ ಮೈಧಾನ ಎದುರು ಇರುವ ಜೂಮರ್ ಎಂಬ ಹೆಸರಿನ ಮಳಿಗೆಯಲ್ಲಿ ಈ ಬೆಂಕಿ ದುರಂತ ಉಂಟಾಗಿದೆ. ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳೆಲ್ಲವೂ ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ʼನಿಂದ ಸಂಭವಿಸಿದ ಅಗ್ನಿ ಅವಘಡ ಇದಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಕಿಯ ಕೆನ್ನಾಲಗೆಯನ್ನು ಜನರು ಭಯಭೀತರಾದರಲ್ಲದೆ, ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಹಬ್ಬುವುದನ್ನು ತಡೆಯಲು ಸಹಕರಿಸಿದರು. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದ ಕಾರಣಕ್ಕೆ ಇತರೆ ಮಳಿಗೆಗಳಿಗೆ ಹಾನಿಯಾಗುವುದು ತಪ್ಪಿದೆ.

ಸಾಂದರ್ಭಿಕ ಚಿತ್ರ: photo: pixabay from pexels

Tags: bangarpetfire accidentkolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

by cknewsnow desk
January 9, 2024
0

ಕೆ.ಆರ್.ಡಿ.ಎಲ್. ಎಕ್ಸಿಕ್ಯೂಟಿವ್ ಎಂಜಿನಿಯರ್ ಸಂಬಂಧಿತರ ಮನೆ ಮೇಲೆ ದಾಳಿ; ರಾಜ್ಯದ 30 ಕಡೆ ಶೋಧ

ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!

ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!

by cknewsnow desk
November 5, 2023
0

ಹಣವಂತರ ಪಾಲಾದ ಜಾಗ; ಅಧಿಕಾರಿಗಳಿಗೆ ಬೆವರಿಳಿಸಿದ ಪತ್ರಕರ್ತರು

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

by cknewsnow desk
November 3, 2023
0

ಚಾಲಕನ ಅತಿ ವೇಗದಿಂದ ಅಪಘಾತ; ಪ್ರಯಾಣಿಕರ ದೂರು

ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

by cknewsnow desk
November 1, 2023
0

ಆಸ್ಟ್ರೇಲಿಯಾ ನರೇಂದ್ರ, ನವೀನ್ ರಾಜ್ ಕನ್ನಡಿಗ, ಮಂಜುನಾಥ್, ಅಂಬರೀಶ್ ಸೇರಿ ಹಲವರಿಗೆ ಪ್ರಶಸ್ತಿ

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

by cknewsnow desk
October 26, 2023
0

ನಿಂತಿದ್ದ ಸೀಮೆಂಟ್ ಬಲ್ಕರ್ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ; ಬೆಂಗಳೂರಿನಲ್ಲಿ ಬದುಕು ಕಂಡುಕೊಂಡಿದ್ದ ನತದೃಷ್ಟರ ಧಾರುಣ ಅಂತ್ಯ: ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ...

ಪತ್ರಕರ್ತರಾಗಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ತುಂಬು ಜೀವನ ನಡೆಸಿದ ನರಸಿಂಹ ಮೂರ್ತಿ ಅವರು ಇನ್ನಿಲ್ಲ

ಪತ್ರಕರ್ತರಾಗಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ತುಂಬು ಜೀವನ ನಡೆಸಿದ ನರಸಿಂಹ ಮೂರ್ತಿ ಅವರು ಇನ್ನಿಲ್ಲ

by cknewsnow desk
October 26, 2023
0

ಗುಡಿಬಂಡೆಯ ಹಿರಿಯ ಜೀವ, ಚಿಕ್ಕಬಳ್ಳಾಪುರ ಜಿಲ್ಲೆಯ ಅಕ್ಷರ ಭೀಷ್ಮ ಇನ್ನು ನೆನಪು

Next Post
ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ; ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್: ವಿಮಾನ ಪ್ರಯಾಣಿಕರ ಮೇಲೆ ತೀವ್ರ ನಿಗಾ

ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ; ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್: ವಿಮಾನ ಪ್ರಯಾಣಿಕರ ಮೇಲೆ ತೀವ್ರ ನಿಗಾ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ