• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್

cknewsnow desk by cknewsnow desk
January 12, 2021
in COVID-19, NEWS IN USE, STATE
Reading Time: 1 min read
0
ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್
916
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯಕ್ಕೆ ಮೊದಲ ಹಂತದಲ್ಲಿ 54 ಬಾಕ್ಸ್‌ಗಳಲ್ಲಿ 6.48 ಲಕ್ಷ ಡೋಸ್ ಕೊರೊನಾ ಲಸಿಕೆ ಬಂದಿದೆ.

ಈ ವಿಷಯ ತಿಳಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊರೊನಾ ಲಸಿಕೆ ಆನಂದರಾವ್ ವೃತ್ತದ ಸಂಗ್ರಹ ಕೇಂದ್ರಕ್ಕೆ ಬಂದು ತಲುಪಿದೆ. 6.48 ಲಕ್ಷ ಡೋಸ್ 54 ಬಾಕ್ಸ್ ಗಳಲ್ಲಿ ಬಂದಿದ್ದು, ಉತ್ತಮವಾಗಿ ಪ್ಯಾಕೇಜ್ ಮಾಡಿ ತರಲಾಗಿದೆ. ನಿರ್ದಿಷ್ಟ ತಾಪಮಾನದಲ್ಲಿ ತಂದ ಲಸಿಕೆಯನ್ನು ಸಂಗ್ರಹ ಕೇಂದ್ರದಲ್ಲಿ ಇಡಲಾಗಿದೆ. ಬುಧವಾರ ಬೆಳಗಾವಿಗೆ 1.40 ಲಕ್ಷ ಡೋಸ್ ಲಸಿಕೆ ಬರಲಿದೆ ಎಂದರು.

ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಮೋದಿಯವರು ಕಂಪನಿಗಳಿಗೆ ಸಹಕಾರ ನೀಡಿರುವುದರಿಂದ ಕೇವಲ 210 ರೂ.ಗೆ ಲಸಿಕೆ ದೊರೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲ ಸಿಬ್ಬಂದಿ ಜನವರಿ 16 ರಿಂದ ಆರಂಭವಾಗುವ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಇನ್ನೂ ನಾಲ್ಕು ಕಂಪನಿಗಳು ಲಸಿಕೆ ತಯಾರಿಸಲಿವೆ. ಅದು ಬಂದ ಬಳಿಕ ಹೆಚ್ಚು ಜನರಿಗೆ ಲಸಿಕೆ ನೀಡಲು ಸಾಧ್ಯವಾಗುತ್ತದೆ. ಲಸಿಕೆಗಳನ್ನು ಸುರಕ್ಷಿತವಾಗಿ ತಂದು ದಾಸ್ತಾನು ಮಾಡುವ ಅನುಭವ ನಮ್ಮ ಸಿಬ್ಬಂದಿಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಷಮತೆ ಮೇಲೆ ಯಾರಿಗೂ ಅಪನಂಬಿಕೆ ಬೇಡ. ಎಲ್ಲ ಪ್ರಕ್ರಿಯೆಗಳು ನಿಯಮದಂತೆ ನಡೆಯುತ್ತಿವೆ ಎಂದರು.

2 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಲಸಿಕೆ ನೀಡಲಿದ್ದು, ಎಲ್ಲರಿಗೂ ತರಬೇತಿ ನೀಡಲಾಗಿದೆ. ಅಡ್ಡಪರಿಣಾಮಗಳು ಬರಲು ಸಾಧ್ಯವೇ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ನೀಡುವ ಸ್ಥಳದಲ್ಲಿ ನಿಗಾ ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಬಾಕ್ಸ್ ಬಹಳ ಭಾರವಾಗಿದ್ದು, ಸಿಬ್ಬಂದಿಯೊಬ್ಬರ ಕೈ ತಪ್ಪಿ ಸ್ವಲ್ಪ ಜಾರಿದೆ. ಇದರಿಂದ ಏನೂ ಸಮಸ್ಯೆಯಾಗಿಲ್ಲ. ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.

https://twitter.com/mla_sudhakar/status/1348938227051163650

ಲಸಿಕೆ ಸಂಗ್ರಹಣಾ ಕೇಂದ್ರಕ್ಕೆ ಬಿಗಿ ಭದ್ರತೆ ಮಾಡಲಾಗಿದ್ದು, 24×7 ಪೊಲೀಸ್‌ ಪಹರೆಯನ್ನು ಹಾಕಲಾಗಿದೆ. ಜತೆಗೆ, ವೈದ್ಯಕೀಯ ಸಿಬ್ಬಂದಿಯನ್ನೂ ಅಲ್ಲಿಗೆ ನಿಯೋಜನೆ ಮಾಡಲಾಗಿದೆ.

Tags: covid vaccinecovid19dr k sudhakarkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ