- ಕನ್ನಡ ಚಿತ್ರರಂಗದ ಹಿರಿಯ ನಟ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್ ಅವರ ವಿವಾಹ ಡಿಸೆಂಬರ್ 28ರಂದು ಬೆಂಗಳೂರಿನಲ್ಲಿ ಸರಳವಾಗಿ ನೆರವೇರಿತ್ತು. ಭಾನುವಾರ ಇವರ ಆರತಕ್ಷತೆ ನೆರವೇರಿದ್ದು, ಚಿತ್ರರಂಗ, ರಾಜಕೀಯ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಬಂದು ನವಜೋಡಿಯನ್ನು ಹರಸಿದ್ದಾರೆ. ಈ ಸಂಭ್ರಮದ ಚಿತ್ರಗಳ ಝಲಕ್ ಇಲ್ಲಿದೆ.
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ
ನಿಖಿಲ್ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು