• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ

cknewsnow desk by cknewsnow desk
January 21, 2021
in CHIKKABALLAPUR
Reading Time: 1 min read
0
ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ
939
VIEWS
FacebookTwitterWhatsuplinkedinEmail
  • M Krishnappa Chikkaballapur

ಚಿಕ್ಕಬಳ್ಳಾಪುರ: ಮದುವೆಯಾದ ಐದೇ ತಿಂಗಳಿಗೆ ಮಗು ಜನಿಸಿದ ಹಿನ್ನೆಲೆಯಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ! ಹುಟ್ಟಿದ ಹಸುಗೂಸನ್ನು ಮಾರಾಟ ಮಾಡಿದ ತಾಯಿ!!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎನ್.ಹೊಸಹಳ್ಳಿಯ ನಿವಾಸಿ ಚಂದನ ಆ ಪತ್ನಿ ಮತ್ತು ಕಂದನ ತಾಯಿ. ಮಗು ಮಾರಾಟಕ್ಕೆ ಸಹಕರಿಸಿದವರು ಆಕೆಯ ತಂದೆ ನಾಗರಾಜ್ ಮತ್ತು ತಾಯಿ ನಾಗಮಣಿ.. ಜತೆಗೆ ಆ ಮಗುವನ್ನು ಖರೀದಿಸಿದ್ದ ಬಾಗಲೂರು ಮೂಲದ ರೂಪವತಿ.. ಇವೆಲ್ಲರೂ ಸದ್ಯಕ್ಕೆ ಪೊಲೀಸರ ಬಂಧನದಲ್ಲಿದ್ದಾರೆ.

ಏನಿದು ಹಿನ್ನೆಲೆ?

ಎನ್.ಹೊಸಹಳ್ಳಿಯ ನಿವಾಸಿ ಚಂದನ ಎಂಬಾಕೆಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಪ್ರಭಾಕರ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯಾಗಿ ಐದೇ ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ತನ್ನ ಪತ್ನಿಯ ವ್ಯಕ್ತಿತ್ವದ ಕುರಿತು ಅನುಮಾನ ವ್ಯಕ್ತಪಡಿಸಿದ ಪತಿ ಪ್ರಭಾಕರ್, ಪತ್ನಿ ಚಂದನ ಮತ್ತು ಮಗುವನ್ನು ಆಕೆ ತವರು ಮನೆಯತ್ತ ಸಾಗಹಾಕಿದ್ದಾನೆ.

ತವರು ಮನೆಗೆ ಬಂದ ಚಂದನ ಮಗುವನ್ನು ಸಾಕಿ ಸಲುಹುವ ಬದಲಿಗೆ ಬಾಗಲೂರು ಮೂಲದ ರೂಪಾವತಿ-ಮಲ್ಲೇಶ್ ದಂಪತಿಗಳಿಗೆ ಮಗುವನ್ನು ಮಾರಾಟ ಮಾಡಿರುವ ಖಚಿತ ಮಾಹಿತಿ ಪಡೆದುಕೊಂಡ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಿ, ಪೋಲಿಸರ ಸಹಕಾರದಿಂದ ಮಗುವನ್ನು ತಮ್ಮ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತ ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದ ಚಂದನ ಸತ್ಯವನ್ನು ಮರೆಮಾಚಿ ಬೇರೊಬ್ಬನ ಜೊತೆಯಲ್ಲಿ ವಿವಾಹವಾಗಿದ್ದಳು. ಮದುವೆಯಾದ ಕೇವಲ 5 ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಿದ ಚಂದನಳ ವ್ಯಕ್ತಿತ್ವದ ಮೇಲೆ ಸಂಶಯ ವ್ಯಕ್ತಪಡಿಸಿದ ಪತಿ ಪ್ರಭಾಕರ್, ಆಕೆಯನ್ನು ತವರು ಮನೆಗೆ ಕಳುಹಿಸಿದ್ದ. ಈ ಮಧ್ಯೆ ಮಗುವನ್ನು ಪೋಷಣೆ ಮಾಡಿ ಅಥವಾ ಸರ್ಕಾರದ ವಶಕ್ಕೆ ನೀಡುವ ಬದಲಿಗೆ ಮಾರಾಟ ಮಾಡಿದ್ದು ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ ಹುಟ್ಟಿ ಐದೇ ತಿಂಗಳಲ್ಲಿ ಸಂಶಯಗಳು ಮೂಡಲು ಕಾರಣವಾದವು.

ಈ ಸಂಬಂಧ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ನೀಡಿದ ದೂರು ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರದ ಮಹಿಳಾ ಪೋಲಿಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಕೆವಿ ವಿಶೇಷ ದತ್ತು ಸ್ವೀಕಾರ ಕೇಂದ್ರದಲ್ಲಿ ಮಗುವನ್ನು ಪೋಷಣೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ ತಿಳಿಸಿದ್ದಾರೆ.

***

  • ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪಂಚಾಯಿತಿ ವೈಷಮ್ಯದ ವಿಕೃತಿ; ಹಂದಿಗಳಿಗೆ ವಿಷವಿಕ್ಕಿ ಕೊಂದ ಕಿಡಿಗೇಡಿಗಳು, ಬೀದಿಗೆ ಬಿದ್ದ ಬಡಕುಟುಂಬ
Tags: baby salechikkaballapurcrime
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ನಕಲಿ ಪತ್ರಕರ್ತೆಯರಿಂದ ಸರಕಾರಿ ಡಾಕ್ಟರ್‌ಗೆ  ಬ್ಲ್ಯಾಕ್ ಮೇಲ್ ಮಾಡಿ ಹಣ ಸುಲಿಗೆ; ಪೊಲೀಸರ ಬಲೆಗೆ ಬಿದ್ದ ಮೂವರು ಯುವತಿಯರು

ನಕಲಿ ಪತ್ರಕರ್ತೆಯರಿಂದ ಸರಕಾರಿ ಡಾಕ್ಟರ್‌ಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ಸುಲಿಗೆ; ಪೊಲೀಸರ ಬಲೆಗೆ ಬಿದ್ದ ಮೂವರು ಯುವತಿಯರು

Leave a Reply Cancel reply

Your email address will not be published. Required fields are marked *

Recommended

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ನಾನು ಮತ್ತು ಡಿಕೆಶಿ ಇಬ್ಬರೇ ನಡೆಯುತ್ತೇವೆ, ಏನೀಗ?

4 years ago
ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ,  ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ, ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ