• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಸಮೀಪದ ಹಳ್ಳಿಯ ಸರಕಾರಿ ಶಾಲೆಯಲ್ಲಿ ತರಗತಿ ಆರಂಭಕ್ಕೆ ಮುನ್ನ ಕಾಣಿಸಿಕೊಂಡ ಹಾವು; ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್‌ ಭಾಷಾಗೆ ಧನ್ಯವಾದ ಅರ್ಪಿಸಿದ ಚಿಣ್ಣರು

cknewsnow desk by cknewsnow desk
January 28, 2021
in CHIKKABALLAPUR
Reading Time: 1 min read
0
ಚಿಕ್ಕಬಳ್ಳಾಪುರ ಸಮೀಪದ ಹಳ್ಳಿಯ ಸರಕಾರಿ ಶಾಲೆಯಲ್ಲಿ ತರಗತಿ ಆರಂಭಕ್ಕೆ ಮುನ್ನ ಕಾಣಿಸಿಕೊಂಡ ಹಾವು; ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್‌ ಭಾಷಾಗೆ ಧನ್ಯವಾದ ಅರ್ಪಿಸಿದ ಚಿಣ್ಣರು
913
VIEWS
FacebookTwitterWhatsuplinkedinEmail

M krishnappa Chikkaballapur

ಚಿಕ್ಕಬಳ್ಳಾಪುರ: ಇನ್ನೇನು ಶಾಲೆ ಆರಂಭವಾಗಿ ಮಕ್ಕಳು ತರಗತಿಗಳಿಗೆ ಹಾಜರಾಗಬೇಕು ಎನ್ನುವ ಹೊತ್ತಿನಲ್ಲಿಯೇ ಹಾವು ಕಾಣಕೊಂಡು ಶಿಕ್ಷಕರು, ಮಕ್ಕಳೂ ಹೌಹಾರಿದ ಪ್ರಸಂಗ ಗುರುವಾರ ಬೆಳಗ್ಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಹುಹೊತ್ತು ಮಕ್ಕಳು ಮತ್ತು ಶಿಕ್ಷಕರು ಆತಂಕಕ್ಕೀಡಾಗಿದ್ದರು. ಶಾಲಾ ಸಿಬ್ಬಂದಿ ಕೊಠಡಿಯಲ್ಲಿ ಕಸ ಗುಡಿಸುವ ವೇಳೆಯಲ್ಲಿ ಪ್ರತ್ಯಕ್ಷಗೊಂಡ ಹಾವು (ಜೇರೇಹೂತ), ಇಡೀ ಶಾಲೆಯನ್ನು ಆತಂಕದ ತುದಿಗಾಲ ಮೇಲೆ ನಿಲ್ಲಿಸಿತ್ತು. ಈಗ ವಾತಾವರಣವು ರಾತ್ರಿಹೊತ್ತಿನಲ್ಲಿ ವಿಪರೀತ ಶೀತವಿದ್ದು, ಬೆಳಗ್ಗೆ ಬಿಸಿಲು ಬರುತ್ತಿದ್ದಂತೆಯೇ ಹಾವುಗಳು ಹೊರಬರುವುದು ಈ ಚಳಿಗಾಲದಲ್ಲಿ ಸಹಜವೇ ಸರಿ.

ಸಮಯಕ್ಕೆ ಬಂದ ಸ್ನೇಕ್‌ ಭಾಷಾ

ಉರಗ ಕಂಡ ಕೂಡಲೇ ಶಾಲೆಯ ಶಿಕ್ಷಕರು ಕಂದವಾರದ ಸ್ನೇಕ್‌ ಭಾಷಾ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಧಾವಿಸಿಬಂದ ಭಾಷಾ ಅವರು ಉರಗನ್ನು ಹಿಡಿದರಲ್ಲದೆ, ಅದನ್ನು ಸುರಕ್ಷಿತವಾಗಿ ಸಮೀಪದ ಮುದ್ದೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಸ್ನೇಕ್‌ ಭಾಷಾ ಹಾವನ್ನು ಹಿಡಿಯುತ್ತಿದ್ದಂತೆ ಮಕ್ಕಳು, ಶಿಕ್ಷಕರು ನಿರಾಳರಾದರು. ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಆಪತ್ಕಾಲದ ಆಪ್ತಬಂಧು

ತಾಲ್ಲೂಕಿನಲ್ಲಿ ಎಲ್ಲೇ ಹಾವು ಕಾಣಿಸಿಕೊಂಡರೂ ತಕ್ಷಣ ಧಾವಿಸಿ ಬರುವ ಸ್ನೇಕ್‌ ಭಾಷಾ ಸ್ಥಳೀಯರ ಪಾಲಿಗೆ ಆಪತ್ಕಾಲದ ಆಪ್ತಬಂಧುವೇ ಸರಿ. ಈವರೆಗೂ ಸುಮಾರು 1000ಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಒಂದೆಡೆ ಜನರ ಜೀವವನ್ನೂ, ಇನ್ನೊಂದೆಡೆ ಉರಗಗಳ ಉಸಿರನ್ನೂ ಏಕಕಾಲಕ್ಕೆ ರಕ್ಷಿಸಿದ ಹೆಗ್ಗಳಿಕೆ ಅವರದ್ದು. ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದಲೂ ಅವರು ಸದ್ದಿಲ್ಲದೆ ಈ ಕಾರ್ಯ ಮಾಡುತ್ತಾ ಬಂದಿದ್ದಾರೆ.

ಎಲ್ಲೇ ಹಾವು ಕಂಡರೆ ಆತಂಕಪಡದೇ ಸ್ನೇಕ್‌ ಭಾಷಾ ಅವರಿಗೆ ಕರೆ ಮಾಡಬಹುದು. ಅವರ ಮೊಬೈಲ್‌ ಸಂಖ್ಯೆ +91 96864 21301.

ದಯವಿಟ್ಟು ಕೊಲ್ಲಬೇಡಿ

ಯಾವುದೇ ಸಂದರ್ಭದಲ್ಲಿಯೂ ಯಾರೇ ಆಗಲಿ, ಎಲ್ಲಿಯೇ ಆಗಲಿ ಹಾವು ಕಾಣಿಸಿದರೆ ಅದನ್ನು ಕೊಲ್ಲಬೇಡಿ. ಅವು ಸಹ ನಮ್ಮಂತೆಯೇ, ಅವುಗಳನ್ನು ಸಂರಕ್ಷಿಸೊಣ. ಎಲ್ಲಾದರೂ ಹಾವು ಕಾಣಿಸಿಕೊಂಡರೆ ತಕ್ಷಣ ನನಗೆ ಕರೆ ಮಾಡಿ. ಎಲ್ಲೇ ಇದ್ದರೂ ನಾನು ತಪ್ಪದೇ ಬರುತ್ತೇನೆ. ಹಾವು ಕಾಣಿಸಿಕೊಂಡ ತಕ್ಷಣ ಗಾಬರಿಪಡುವುದು ಬೇಡ ಎನ್ನುತ್ತಾರೆ ಸ್ನೇಕ್‌ ಭಾಷಾ.

ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದಕ್ಕೆ ಮಕ್ಕಳಿಗೆ ತುಂಬಾ ಭಯವಾಗಿದೆ. ಶಿಕ್ಷಕರೂ ಆತಂಕಗೊಂಡಿದ್ದರು. ಭಯಪಡುವ ಅಗತ್ಯವಿಲ್ಲ. ಹಾವು ಸಿಕ್ಕಿತು. ಎಲ್ಲರೂ ನಿರಾಳರಾಗಿದ್ದಾರೆ ಎಂದರು ಅವರು.

Tags: chikkaballapur schoolsnake at-schoolsnake bhasha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಹೊರಗೆ ರೈತರ ಹೋರಾಟ; ನಡುವೆಯೇ ಜೆಡಿಎಸ್‌ ಬೆಂಬಲದಿಂದ ಸದನದೊಳಗೆ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಕೃಷಿ ಉಳಿಯದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಉಳಿಯುವುದಿಲ್ಲ; ಇಸ್ರೇಲ್‌ ಮಾದರಿ ಜಪ ಮಾಡಿದರೆ ಸಾಲದು, ಸಾಧಿಸಿ ತೋರಿಸಲು ದಾರಿಗಳಿವೆ..

Leave a Reply Cancel reply

Your email address will not be published. Required fields are marked *

Recommended

777 ಚಾರ್ಲಿ ಚಿತ್ರ ನೋಡಿ ಮಗುವಿನಂತೆ ಅತ್ತುಬಿಟ್ಟ ಮುಖ್ಯಮಂತ್ರಿ

777 ಚಾರ್ಲಿ ಚಿತ್ರ ನೋಡಿ ಮಗುವಿನಂತೆ ಅತ್ತುಬಿಟ್ಟ ಮುಖ್ಯಮಂತ್ರಿ

4 years ago
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಧಮ್ಕಿ ಹಾಕುವ ಸಂಸ್ಕೃತಿ ನನ್ನದಲ್ಲ; ಡಿ.ಕೆ.ಶಿವಕುಮಾರ್’ಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ