• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
February 25, 2021
in CHIKKABALLAPUR, STATE
Reading Time: 1 min read
0
ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್
916
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

The plan includes beautification of the entire hill station and creation of world-class tourist amenities including eco-tourism facilities, trekking trails to surrounding hills, restoration of archeological monuments and preservation of Nellikayi Basava and Mantapas. (2/2) pic.twitter.com/y5794E0XeP

— Dr Sudhakar K (Modi ka Parivar) (@DrSudhakar_) February 25, 2021

ಶೀಘ್ರವೇ ರೋಪ್‌ ವೇ ಕನಸು ನನಸು

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು ಸಚಿವರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದು ಅವರು ತಿಳಿಸಿದರು.

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದು ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರದ ಜನಪ್ರಿಯ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೊಳಿಸುವ ಕುರಿತಂತೆ ಚರ್ಚಿಸಲಾಯಿತು. ಇತಿಹಾಸ ಪ್ರಿಯರಿಗೆ ಕೌತುಕವಾದ, ನಿಸರ್ಗ ಪ್ರಿಯರಿಗೆ ರಮಣೀಯವಾದ ಹಾಗೂ ಚಾರಣಿರಿಗೆ ರೋಮಾಂಚನಕಾರಿಯಾದ ನಂದಿ ಬೆಟ್ಟ ವರ್ಷದುದ್ದಕ್ಕೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. pic.twitter.com/xNPJAxJmMA

— Dr Sudhakar K (Modi ka Parivar) (@DrSudhakar_) February 25, 2021

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Tags: chikkaballapurdr k sudhakarKarnataka tourismNandi hills-rope-way
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಹಿರೇವಾಗವೇಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡ ರಾಮು ಮನೆಗೆ ಉದಾರ ನೆರವು; ಮಗನ ಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಮಾತುಕೊಟ್ಟ ಸಂದೀಪ್‌ ರೆಡ್ಡಿ

ಹಿರೇವಾಗವೇಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡ ರಾಮು ಮನೆಗೆ ಉದಾರ ನೆರವು; ಮಗನ ಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಮಾತುಕೊಟ್ಟ ಸಂದೀಪ್‌ ರೆಡ್ಡಿ

Leave a Reply Cancel reply

Your email address will not be published. Required fields are marked *

Recommended

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಬಿಜೆಪಿ ಜತೆ ಮೈತ್ರಿಗೆ ನಾನೇ ಅನುಮತಿ ಕೊಟ್ಟಿದ್ದು; ಮೈತ್ರಿಗೆ ನನ್ನ ಒಪ್ಪಿಗೆ ಇದೆ ಎಂದ ಹೆಚ್.ಡಿ.ದೇವೇಗೌಡರು

3 years ago
ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ

ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ