• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶ ಸರಕಾರಕ್ಕೆ ಇಲ್ಲ,‌ ಅವಶ್ಯಕತೆಯೂ ಇಲ್ಲ ಎಂದು ಮತ್ತೆ ಮತ್ತೆ ಹೇಳಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
March 27, 2021
in COVID-19, STATE
Reading Time: 1 min read
0
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ
913
VIEWS
FacebookTwitterWhatsuplinkedinEmail

ಬೆಂಗಳೂರು: ಸರಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮಾಡಿರುವ ಸುಳ್ಳು ಆಪಾದನೆಗೆ ಟ್ವೀಟ್ ನಲ್ಲೇ ಪ್ರತಿಕ್ರಿಯಿಸಿರುವ ಸಚಿವರು, ಈ ರೀತಿ ಆಪಾದನೆಗಳನ್ನು ಮಾಡುವುದು ಕೊರೊನಾ ಯೋಧರಿಗೆ ಮಾಡುವ ಅಪಮಾನ ಎಂದು ಹೇಳಿದ್ದಾರೆ.

ನಮ್ಮ ಸರಕಾರಕ್ಕೆ ಕೊರೊನಾ ಅಂಕಿಅಂಶಗಳನ್ನು ಮುಚ್ಚಿಡುವ ಉದ್ದೇಶ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ ಎಂದು ಸಚಿವರು ಹೇಳಿದ್ದಾರೆ.

ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ.

ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ.

1/2https://t.co/16yOTGsX6N

— Dr Sudhakar K (Modi ka Parivar) (@DrSudhakar_) March 27, 2021

ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರತಿ ದಿನ ಬಿಡುಗಡೆ ಮಾಡುವ ಬುಲೆಟಿನ್ ನಲ್ಲಿ ಪರೀಕ್ಷೆ, ಹೊಸ ಪ್ರಕರಣಗಳು, ಗುಣಮುಖ ಹೊಂದಿರುವವರ ಸಂಖ್ಯೆ, ಮೃತಪ್ರಟ್ಟವರ ಸಂಖ್ಯೆ ಎಲ್ಲವನ್ನು ಜಿಲ್ಲಾ ಮಟ್ಟದಿಂದ ತರಿಸಿಕೊಂಡು ಕ್ರೂಢೀಕರಿಸಲಾಗುತ್ತದೆ, ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯನವರು ಬೇಕಿದ್ದಲ್ಲಿ ಎಲ್ಲಾ ಜಿಲ್ಲಾಡಳಿತಗಳಿಂದ ಅಂಕಿ ಅಂಶಗಳನ್ನು ತರಿಸಿಕೊಂಡು ತಾಳೆ ಮಾಡಿ ನೋಡಬಹುದು. ಆದರೆ ಇನ್ನೂ ಅಂತಿಮವಾಗಿಲ್ಲದ ದತ್ತಾಂಶ, ಇನ್ನೂ ಪರಿಷ್ಕರಿಸಬೇಕಾದ ಅಂಕಿ ಅಂಶಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

Tags: Covid second wavecovid vaccinecovid19 karnatakadr k sudhakarsiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ

ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ

Leave a Reply Cancel reply

Your email address will not be published. Required fields are marked *

Recommended

148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ: ಒಳ್ಳೆಯ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ: ಒಳ್ಳೆಯ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

5 years ago
ಮಾಸ್ಕ್, ದೈಹಿಕ ಅಂತರ ಮರೆತ ಜನ; ಗುಡಿಬಂಡೆಯಲ್ಲಿ ಮತ್ತೆ ರಸ್ತೆಗಿಳಿದ ಅಧಿಕಾರಿಗಳು

ಮಾಸ್ಕ್, ದೈಹಿಕ ಅಂತರ ಮರೆತ ಜನ; ಗುಡಿಬಂಡೆಯಲ್ಲಿ ಮತ್ತೆ ರಸ್ತೆಗಿಳಿದ ಅಧಿಕಾರಿಗಳು

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ