• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಬ್ಲಾಸ್ಟ್: ಹಿರೇನಾಗವೇಲಿ ಕ್ರಷರ್-ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಉನ್ನತ ಮಟ್ಟದ ತನಿಖಾ ತಂಡ; ಸ್ಫೋಟ ಸಂಭವಿಸಿದ ಸ್ಥಳದಲ್ಲೂ ಸಂಚಾರ

cknewsnow desk by cknewsnow desk
April 6, 2021
in CHIKKABALLAPUR, NATION, STATE
Reading Time: 1 min read
0
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ
912
VIEWS
FacebookTwitterWhatsuplinkedinEmail

ಇಡೀ ದೇಶವನ್ನು ಬೆಚ್ಚಿಬೀಳುವಂತೆ ಮಾಡಿದ ಹಿರೇನಾಗವೇಲಿ ಕ್ರಷರ್‌ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.


ಚಿಕ್ಕಬಳ್ಳಾಪುರ/ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಹಿರೇನಾಗವೇಲಿ ಕ್ರಷರ್‌ನ ಜಿಲೆಟನ್‌ ಕಡ್ಡಿಗಳ ಭೀಕರ ಸ್ಫೋಟದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರಚನೆ ಮಾಡಿದ್ದ ಉನ್ನತ ಮಟ್ಟದ ಸಮಿತಿಯ ಸದಸ್ಯರು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2021 ಫೆಬ್ರವರಿ 22ರಂದು ಹಿರೇನಾಗವೇಲಿ ಕ್ರಷರ್‌ ಸ್ಫೋಟದಿಂದ ಆರು ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿದ್ದರು. ನಂತರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಮಾಧ್ಯಮ ವರದಿಗಳ ಆಧಾರದ ಮೇಲೆ ಪ್ರಕರಣವನ್ನು ಕೈಗೆತ್ತಿಕೊಂಡಿತಲ್ಲದೆ, ಆ ಬಗ್ಗೆ ವರದಿ ನೀಡಲು ಆರು ಜನರ ಉನ್ನತ ಸಮಿತಿ ರಚನೆ ಮಾಡಿತ್ತು. ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸಮಿತಿಗೆ ಮಂಡಳಿಯು ಆದೇಶ ನೀಡಿತ್ತು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿ,‌ ಚಿಕ್ಕಬಳ್ಳಾಪುರ ಜಿಲ್ಲಾ ಮ್ಯಾಜಿಸ್ಟ್ರೇಟ್, ಗಣಿ ಇಲಾಖೆಯ ಮಹಾ ನಿರ್ದೇಶಕ, ಗಣಿ ಸ್ಫೋಟಗಳ ನಿಯಂತ್ರಣಾಧಿಕಾರಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ನಾಗಪುರ ಮತ್ತು ಕರ್ನಾಟಕ ಗಣಿ ನಿರ್ದೇಶಕರನ್ನೊಳಗೊಂಡ ಸಮಿತಿಯನ್ನು ಹಸಿರು ನ್ಯಾಯಮಂಡಳಿ ಅಧ್ಯಕ್ಷರಾದ ನ್ಯಾಯಮೂರ್ತಿ ಎ.ಕೆ.ಗೋಯಲ್‌ ಅವರು ರಚನೆ ಮಾಡಿದ್ದರು.

ಅದರಂತೆ ಸಮಿತಿಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದರಲ್ಲದೆ, ಎಲ್ಲ ಆಯಾಮಗಳಲ್ಲೂ ಪರಿಶೀಲನೆ ನಡೆಸಿದರು ಎಂಬುದಾಗಿ ಕೆಲ ಉನ್ನತ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ.

ದುರಂತಕ್ಕೆ ಕಾರಣವಾದ ಕ್ರಷರ್‌, ಕ್ವಾರಿಗಳು ಹಾಗೂ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸಮಿತಿ ಸದಸ್ಯರು ಭೇಟಿ ನೀಡಿದರು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ & ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು,‌ ಚಿಕ್ಕಬಳ್ಳಾಪುರ ಜಿಲ್ಲಾ ಮ್ಯಾಜಿಸ್ಟ್ರೇಟ್, ರಾಜ್ಯ ಗಣಿ ಇಲಾಖೆಯ ಮಹಾ ನಿರ್ದೇಶಕರು, ಗಣಿ ಸ್ಫೋಟಗಳ ನಿಯಂತ್ರಣಾಧಿಕಾರಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು, ನಾಗಪುರ ಮತ್ತು ಕರ್ನಾಟಕ ಗಣಿ ನಿರ್ದೇಶಕರನ್ನೊಳಗೊಂಡ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದವರು.

ಜತೆಗೆ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಗುಡಿಬಂಡೆ ಪೊಲೀಸ್‌ ಠಾಣೆ ಆಧಿಕಾರಿಗಳು ಎನ್‌ಜಿಟಿ ಸಮಿತಿ ಜತೆಯಲ್ಲಿದ್ದರು.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಚಿಕ್ಕಬಳ್ಳಾಪುರದ ಸ್ಫೋಟ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ರಚಿಸಿದ ಸಮಿತಿಗೆ ರಾಜ್ಯ, ಜಿಲ್ಲೆಯ ಅಧಿಕಾರಿಗಳು ದಿಕ್ಕು ತಪ್ಪಿಸಿದರೆ ನೇರವಾಗಿ ಎನ್‌ಜಿಟಿಗೇ ದಾಖಲೆಗಳ ಸಲ್ಲಿಕೆ

ಈ ಸಂದರ್ಭದಲ್ಲಿ ಸಮಿತಿಯು ಕೂಲಂಕಶವಾಗಿ ಎಲ್ಲ ಮಾಹಿತಿಯನ್ನೂ ಸಂಗ್ರಹ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಇಲಾಖೆಯಿಂದ ಅಗತ್ಯವಾದ ಎಲ್ಲ ವಿವರಗಳನ್ನೂ ಶೇಖರಣೆ ಮಾಡಿತು. ಅಷ್ಟೇ ಅಲ್ಲದೆ, ಈಗಾಗಲೇ ತನಗೆ ಸಿಕ್ಕಿರುವ ಮಾಹಿತಿ, ಮಾಧ್ಯಮಗಳು ಮಾಡಿರುವ ವರದಿಗಳು ಇತ್ಯಾದಿಗಳನ್ನು ಇಟ್ಟುಕೊಂಡು ತನಿಖೆ ಮಾಡಿದೆ. ಹಾಗೆಯೇ ಜಿಲ್ಲಾಡಳತದಿಂದ ಕೆಲ ಮಹತ್ವದ ದಾಖಲೆಗಳನ್ನು ಪಡೆದುಕೊಂಡದೆ ಎಂಬ ಮಾಹಿತಿ ಸಿಕ್ಕಿದೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ
Tags: chikkaballapur blastkarnatakaNational Green Tribunalngtngt team visit to chikkaballapur
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸೇವೆಗೆ ಅಡ್ಡಿಯಾಗದ ಕೋವಿಡ್;‌ ಶಬರಿಮಲೆಯಲ್ಲಿ ಕಾರ್ತೀಕ ದೀಪೋತ್ಸವ ಸಂಭ್ರಮ

ಇದೇ ಏಪ್ರಿಲ್‌ 10ರಿಂದ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಗೆ ವಿಶೇಷ ಮಾಸಿಕ ಪೂಜೆ; 18ರವರೆಗೆ ಮಣಿಕಂಠನ ದರ್ಶನ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ