• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಖಡಕ್‌ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ; ಏಪ್ರಿಲ್ 10ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

cknewsnow desk by cknewsnow desk
April 8, 2021
in COVID-19, STATE
Reading Time: 1 min read
0
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ
914
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಅಲೆಯನ್ನು ಕಟ್ಟಿಹಾಕಲು ದೃಢ ನಿರ್ಧಾರ ಮಾಡಿರುವ ಮುಖ್ಯಮಂತ್ರಿ ಯಡಿಯೂಪ್ಪ 7 ಜಿಲ್ಲಾ ಕೇಂದ್ರ ಸೇರಿ 9 ನಗರಗಳಲ್ಲಿ ಕೊರೊನ ನೈಟ್ ಕರ್ಫ್ಯೂ ಜಾರಿ ಆದೇಶ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಎಲ್ಲ ರಾಜ್ಯಗಳ ವರ್ಚುಯಲ್‌ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು; ಕೋವಿಡ್‌ ಸೋಂಕಿತರು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಶನಿವಾರದಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಕೆಲ ಕಠಿಣ ಕ್ರಮಗಳು ಅನಿವಾರ್ಯ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಅದರಂತೆ ಜನರ ಹಿತದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದರು.

ಬೆಂಗಳೂರು, ಮೈಸೂರು, ಮಂಗಳೂರು, ಕಲ್ಬುರ್ಗಿ, ಬೀದರ್‌, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಏನೆಲ್ಲ ಇರಲ್ಲ

ನೈಟ್ ಕರ್ಫ್ಯೂ ಜಾರಿಯಿಂದ ರಾತ್ರಿ 10 ಗಂಟೆಗೆ ಬಾರ್‌, ಪಬ್‌, ಹೊಟೇಲ್‌, ಸಿನಿಮಾ ಇತ್ಯಾದಿಗಳೆಲ್ಲ ಬಂದ್‌ ಆಗಲಿವೆ. ಹತ್ತು ಗಂಟೆ ನಂತರ ಜನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಬೆಂಗಳೂರಿನಲ್ಲಿ ಎಲ್ಲ ಮುಖ್ಯ ರಸ್ತೆಗಳನ್ನು, ಫ್ಲೈಓವರ್‌ಗಳನ್ನು ಮುಚ್ಚಲಾಗುವುದು. ಆದರೆ ನೈಟ್ ಕರ್ಫ್ಯೂ ವೇಳೆ ಅಗತ್ಯ ಸೇವೆಗಳು, ಬಸ್‌ ಮತ್ತು ಮೆಟ್ರೋ ಸಂಚಾರ ಇರುತ್ತದೆ.

ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಇಲ್ಲವಾದರೆ ದುಬಾರಿ ದಂಡ ವಿಧಿಸಲಾಗುವುದು. ಕಠಿಣ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಮಂತ್ರಿ @narendramodi ರವರು ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ @BSYBJP ರವರು ಭಾಗವಹಿಸಿದರು. (1/2)#KarnatakaFightsCorona#UnitedToFightCorona pic.twitter.com/wWHFgYeB4E

— CM of Karnataka (@CMofKarnataka) April 8, 2021

Lead photo by CKPhotography ಸಿಕೆಪಿ@ckphotographi

Tags: cm yediyurappacovid19karnatakanight curfew
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಮಕ್ಕಳ ಉತ್ತಮ ಕಲಿಕೆಗೆ ಸೇತುಬಂಧ; ಜುಲೈನಿಂದಲೇ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಎಂದ ಪ್ರಾಥಮಿಕ & ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಇಬ್ಬರು ಕ್ರಷರ್‌ ಮಾಲೀಕರು ಸೇರಿ ಐವರ ಬಂಧನ, ಪ್ರಮುಖ ಆರೋಪಿ ಗುಡಿಬಂಡೆ ನಾಗರಾಜ್‌ ಇನ್ನೂ ನಾಪತ್ತೆ, ತೀವ್ರ ಶೋಧ

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಇಬ್ಬರು ಕ್ರಷರ್‌ ಮಾಲೀಕರು ಸೇರಿ ಐವರ ಬಂಧನ, ಪ್ರಮುಖ ಆರೋಪಿ ಗುಡಿಬಂಡೆ ನಾಗರಾಜ್‌ ಇನ್ನೂ ನಾಪತ್ತೆ, ತೀವ್ರ ಶೋಧ

5 years ago
ಕೋವಿಡ್-19 ಲಸಿಕೆ ಸಂಶೋಧಿಸಿದ ರಷ್ಯ; ಚೀನ, ಅಮೆರಿಕಕ್ಕೆ ಸಡ್ಡು ಹೊಡೆದ ಪುಟಿನ್

ಕೋವಿಡ್-19 ಲಸಿಕೆ ಸಂಶೋಧಿಸಿದ ರಷ್ಯ; ಚೀನ, ಅಮೆರಿಕಕ್ಕೆ ಸಡ್ಡು ಹೊಡೆದ ಪುಟಿನ್

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ