• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರೈತರ ಆದಾಯ ಹೆಚ್ಚಿಸುವ ನೆಪ ಹೇಳುತ್ತಲೇ ರಸಗೊಬ್ಬರ ಬೆಲೆ ಏರಿಕೆ; ಬಾಗೇಪಲ್ಲಿಯಲ್ಲಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ

cknewsnow desk by cknewsnow desk
April 13, 2021
in CHIKKABALLAPUR, EDITORS'S PICKS
Reading Time: 1 min read
0
ರೈತರ ಆದಾಯ ಹೆಚ್ಚಿಸುವ ನೆಪ ಹೇಳುತ್ತಲೇ ರಸಗೊಬ್ಬರ ಬೆಲೆ ಏರಿಕೆ; ಬಾಗೇಪಲ್ಲಿಯಲ್ಲಿ  ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ
920
VIEWS
FacebookTwitterWhatsuplinkedinEmail

ಇಫ್ಕೋ, ಫ್ಯಾಕ್ಟಂಪಾಸ್​ ಕಂಪನಿಗಳು ಇಡೀ ದೇಶಕ್ಕೆ ರಸಗೊಬ್ಬರ ಪೂರೈಕೆ ಮಾಡ್ತಿವೆ, ಈ ಎರಡೂ ಕಂಪನಿಗಳು ಕೇಂದ್ರದ ಅಧೀನದಲ್ಲಿವೆ. ಕೇಂದ್ರ ಸರಕಾರ ರಸಗೊಬ್ಬರ ಬೆಲೆ ಏರಿಕೆಯನ್ನು ತಡೆಯಬಹುದಿತ್ತು.


Ra Na Gopala Reddy Bagepalli

ಬಾಗೇಪಲ್ಲಿ: ರೈತರ ಆದಾಯಗಳನ್ನು ದ್ವಿಗುಣಗೊಳಿಸುವುದಾಗಿ ಬಹುದೊಡ್ಡ ಸುಳ್ಳುಗಳ ದಾಳಗಳನ್ನು ಉರುಳಿಸುತ್ತಿರುವ ಅಲ್ಪ ಸ್ವಲ್ಪ ಆದಾಯವನ್ನು ಕಾರ್ಪೋರೇಟ್ ಲೂಟಿಗೆ ತೆರೆಯುವ ಕೇಂದ್ರ ಸರಕಾರವು ರೈತರ ವಿರುದ್ಧ ಕುತಂತ್ರಗಳನ್ನು ಹೂಡುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಮುಖಂಡ ಮಂಜುನಾಥ ರೆಡ್ಡಿ ದೂರಿದರು.

ಪಟ್ಟಣದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು;
“ರಸಗೊಬ್ಬರದ ಬೆಲೆಯನ್ನು ದಿಢೀರ್‌ ಏರಿಕೆ ಮಾಡಿರುವುದು ಸರಿಯಲ್ಲ. ಈಗಾಗಲೇ ಜನರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಿಂದ ತತ್ತರಿಸಿದ್ದಾರೆ. ಇದೀಗ ರಸಗೊಬ್ಬರದ ಬೆಲೆ ಏರಿಕೆ ಕಂಡು ರೈತರು ಕಂಗಾಲಾಗಿದ್ದಾರೆ. ಬೆಲೆ ಏರಿಕೆಯಿಂದ ಕೃಷಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರಕಾರ ಕೂಡಲೇ ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ (ಇಫ್ಕೊ) ಜತೆ ಚರ್ಚಿಸಿ, ರೈತರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡಬೇಕು. ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಪಡಿಸಿದರು.

ತಾಲೂಕು ಪಂಚಾಯತಿ ಸದಸ್ಯ ಶ್ರೀರಾಮ್ ನಾಯಕ್ ಮಾತನಾಡಿ, ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರೈತರು ಈಗಾಗಲೇ ನೊಂದು ಬೆಂದಿದ್ದಾರೆ. ಇಫ್ಕೋ, ಫ್ಯಾಕ್ಟಂಪಾಸ್​ ಕಂಪನಿಗಳು ಇಡೀ ದೇಶಕ್ಕೆ ರಸಗೊಬ್ಬರ ಪೂರೈಕೆ ಮಾಡ್ತಿವೆ, ಈ ಎರಡೂ ಕಂಪನಿಗಳು ಕೇಂದ್ರದ ಅಧೀನದಲ್ಲಿವೆ. ಕೇಂದ್ರ ಸರಕಾರ ರಸಗೊಬ್ಬರ ಬೆಲೆ ಏರಿಕೆಯನ್ನು ತಡೆಯಬಹುದಿತ್ತು. ಆದರೆ ರೈತರಿಗೆ ಮರಣಶಾಸನ ಬರೆಯಲು ಬೆಲೆ ‌ಏರಿಕೆ ಮಾಡಿದ್ದಾರೆ ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಎಂ.ಪಿ.ಮುನಿವೆಂಕಟಪ್ಪ, ಎಂ.ಎಸ್. ರಘುರಾಮ ರೆಡ್ಡಿ, ಶ್ರೀರಾಮಪ್ಪ, ಶ್ರೀರಾಮ ನಾಯಕ್, ಮಹಮದ್ ಅಕ್ರಂ, ಅಶ್ವಥಪ್ಪ, ಬಿ.ಆಂಜನೇಯ ರೆಡ್ಡಿ ಮುಸ್ತಫಾ, ಹೇಮಚಂದ್ರ ಹಾಗೂ ರಮೇಶ್ ಮುಂತಾದವರು ಪಾಲ್ಗೊಂಡಿದ್ದರು.

Tags: bagepallichikkaballapurakarnatakaprotest against fertilizers price
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಅಂಚೆ ಇಲಾಖೆ ದೇಶದ ಮನಸ್ಸುಗಳನ್ನು ಒಂದು ಮಾಡುತ್ತಿದೆ, ಹಾಗೆಯೇ ಅಂಬೇಡ್ಕರ್‌ ಅವರು ದೇಶಕ್ಕೆ ಭರವಸೆಯ ಬೆಳಕಾಗಿದ್ದರು ಎಂದ ಪ್ರೊ. ಕೋಡಿ ರಂಗಪ್ಪ

ಅಂಚೆ ಇಲಾಖೆ ದೇಶದ ಮನಸ್ಸುಗಳನ್ನು ಒಂದು ಮಾಡುತ್ತಿದೆ, ಹಾಗೆಯೇ ಅಂಬೇಡ್ಕರ್‌ ಅವರು ದೇಶಕ್ಕೆ ಭರವಸೆಯ ಬೆಳಕಾಗಿದ್ದರು ಎಂದ ಪ್ರೊ. ಕೋಡಿ ರಂಗಪ್ಪ

Leave a Reply Cancel reply

Your email address will not be published. Required fields are marked *

Recommended

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಸಂಕ್ರಾಂತಿ ಹಬ್ಬದ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭ

5 years ago
ಇದು ತೇಲುವ ಚಿನ್ನ!!

ಇದು ತೇಲುವ ಚಿನ್ನ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ