• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮೈಸೂರಿನ ಪಾಲಿಕೆ ಆಯುಕ್ತೆ, ಐಎಎಸ್‌ ಅಧಿಕಾರಿ ಶಿಲ್ಪಾ ನಾ‌ಗ್ ಅವರಿಗೆ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟ ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ

cknewsnow desk by cknewsnow desk
June 3, 2021
in STATE
Reading Time: 1 min read
1
ಮೈಸೂರಿನ ಪಾಲಿಕೆ ಆಯುಕ್ತೆ, ಐಎಎಸ್‌ ಅಧಿಕಾರಿ ಶಿಲ್ಪಾ ನಾ‌ಗ್ ಅವರಿಗೆ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟ ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ
944
VIEWS
FacebookTwitterWhatsuplinkedinEmail

ತಮ್ಮ ವಿರುದ್ಧ ಆರೋಪ ಮಾಡಿ ರಾಜೀನಾಮೆ ಘೋಷಿಸಿದ ಅಧಿಕಾರಿಗೆ ಮೈಸೂರು ಜಿಲ್ಲಾಧಿಕಾರಿ ಕೊಟ್ಟ ಉತ್ತರವೇನು?

ಮೈಸೂರು: ನನ್ನ ವಿರುದ್ಧ ಕಿರುಕುಳದ ಆರೋಪ ಮಾಡಿರುವ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಹೇಳಿಕೆಯನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಳ್ಳಿ ಹಾಕಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿಲ್ಪಾ ನಾಗ್​ ಆರೋಪ ಸಂಪೂರ್ಣ ಸುಳ್ಳು. ನನ್ನ ಕಡೆಯಿಂದ ಅವರಿಗೆ ಯಾವುದೇ ಕಿರುಕುಳ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಬಗ್ಗೆ ಶಿಲ್ಪಾ ನಾಗ್ ನೀಡಿರುವ ಹೇಳಿಕೆಗಳು ಸತ್ಯಕ್ಕೆ ದೂರವಾದವು. ಜಿಲ್ಲಾಧಿಕಾರಿಯಾಗಿ ಕೋವಿಡ್-೧೯​ ನಿಯಂತ್ರಿಸುವುದಕ್ಕೆ ಮಾತ್ರ ನನ್ನ ಮೊದಲ ಆದ್ಯತೆ. ನನ್ನ ಸಂಪೂರ್ಣ ಗಮನ ಮತ್ತು ಕೆಲಸಗಳು ಆ ಕಡೆಗೇ ಇವೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಹೇಳಿಕೆಯಲ್ಲಿ ಶಿಲ್ಪಾ ನಾಗ್‌ ವಿರುದ್ಧ ಜಿಲ್ಲಾಧಿಕಾರಿ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವು ಹೀಗಿವೆ;

  • ನಿಜಕ್ಕಾದರೆ, ಶಿಲ್ಪಾ ನಾಗ್ ಅವರು ಕೋವಿಡ್ ಪರಿಶೀಲನಾ ಸಭೆಗಳಿಗೆ ಹಾಜರಾಗುತ್ತಿರಲಿಲ್ಲ. ಅಲ್ಲದೆ, ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೋವಿಡ್ʼನಿಂದ ಆಗುತ್ತಿದ್ದ ಸಾವು ಹಾಗೂ ಸಕ್ರಿಯ ಪ್ರಕರಣಗಳ ವರದಿಗಳ ಮೇಲೆ ಸಹಿ ಮಾಡುತ್ತಿರಲಿಲ್ಲ. ಬದಲಿಗೆ ವಿರೋಧಾಭಾಸದ ಅಂಕಿ-ಅಂಶ ಕೊಡುತ್ತಿದ್ದರು. ಅದೆಲ್ಲವನ್ನು ಸರಿಪಡಿಸಬೇಕು ಎಂದು ಎಂದು ಸೂಚಿಸಿದ್ದೆ. ಈ ಕುರಿತ ದಾಖಲೆಯೂ ಇದೆ. ಜತೆಗೆ, ಈವರೆಗೂ ಕೊನೆಪಕ್ಷ ಒಂದೇ ಒಂದು ಕೋವಿಡ್‌ ಕೇರ್‌ ತೆರೆಯಲು ಕೂಡ ಪಾಲಿಕೆ ವಿಫಲವಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಕೇವಲ ೨೦ ದಿನಗಳಲ್ಲಿ 18 ಕೋವಿಡ್‌ ಕೇರ್‌ಗಳನ್ನು ತೆರೆಯಲಾಗಿದೆ. ಆದರೆ, ಮೈಸೂರು ನಗರದಲ್ಲಿ ನಾನು ಮಧ್ಯ ಪ್ರವೇಶ ಮಾಡಿ ಮೂರು ಕೇಂದ್ರಗಳನ್ನು ತೆರೆದಿದ್ದೇನೆ.
  • ಖಾಸಗಿ ಕಂಪನಿಗಳಿಂದ ಬರುವ ಸಿಎಸ್ಆರ್ ನಿಧಿಯ ಕೊಡುವಲ್ಲಿ ಅವರು ವಿಫಲರಾದರು. ಜೂನ್ 1ರ ಒಳಗೆ ಸಿಎಸ್ಆರ್​ ಮೊತ್ತದ ಪೂರ್ಣ ಲೆಕ್ಕ ಕೊಡುವಂತೆ ಸೂಚನೆ ನೀಡಿದ್ದೆ. ಆದರೆ ಅವರು ಈವರೆಗೂ ಲೆಕ್ಕ ಕೊಟ್ಟಿಲ್ಲ. ಅಲ್ಲದೆ, ಸಿಎಸ್‌ಆರ್‌ ನಿಧಿಯಿಂದ ತಾಲೂಕು ಮತ್ತು ಹಳ್ಳಿ ಪ್ರದೇಶಗಳಿಗೆ ಬಿಡಿಗಾಸನ್ನೂ ನೀಡದ ಅವರ ಕ್ರಮ ಅನ್ಯಾಯ ಮಾತ್ರವಲ್ಲದೆ ತಪ್ಪು ಕೂಡ. ಇದು ಸಾಲದು ಎಂಬಂತೆ ಕಳೆದ 10 ದಿನಗಳಿಂದ ಶಿಲ್ಪಾ ನಾಗ್​​​ ಅವರು ಜಿಲ್ಲಾಡಳಿತದ ವಿರುದ್ಧ ನಿರಂತರವಾಗಿ ಪತ್ರಿಕಾ ಮತ್ತು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಎಲ್ಲರೂ ಗಮನಿಸಬೇಕು.

ರೋಹಿಣಿ ಸಿಂಧೂರಿ ಅವರು ಮಾಡಿರುವ ಈ ಆರೋಪಗಳಿಗೆ ಶಿಲ್ಪಾ ನಾಗ್‌ ಅವರು ಉತ್ತರ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಅವರ ವಿರುದ್ಧ ದಾಖಲೆಗಳ ಸಮೇತ ಜಿಲ್ಲಾಧಿಕಾರಿ ಆರೋಪ ಮಾಡಿದ್ದಾರೆ.

ಇದೆಲ್ಲ ಹೀಗಿದ್ದರೆ, ಮೈಸೂರು ಜಿಲ್ಲಾಧಿಕಾರಿ ಎಸ್.ಟಿ.ಸೋಮಶೇಖರ್‌ ಅವರು ಶಿಲ್ಪಾ ನಾಗೇಶ್‌ ಬಹಳ ಒಳ್ಳೆಯ ಅಧಿಕಾರಿ ಎಂದು ಮೆಚ್ಚುಗೆ ನೀಡಿದ್ದಾರೆ. ಹಾಗಾದರೆ, ಜಿಲ್ಲಾಧಿಕಾರಿ ಮಾಡಿದ ಆರೋಪ ಸುಳ್ಳಾ? ಜನರು ಹೀಗೆ ಕೇಳುತ್ತಿದ್ದಾರೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಆರೋಪ; ಮತ್ತೊಬ್ಬ ಐಎಎಸ್ ಅಧಿಕಾರಿ ಶಿಲ್ಪಾ ನಾಗ್‌ ರಾಜೀನಾಮೆ
Tags: IASias officer shilpa nag resignmysorerohini sindhuri iasrohini sindhuri statementshilpa nag
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
40,000ಕ್ಕೂ ಹೆಚ್ಚು ಗೀತಪುಷ್ಪಗಳ ಹಾರದೊಂದಿಗೆ ಸ್ವರಮಾತೆಯ ಮಡಿಲಲ್ಲಿ ಐಕ್ಯರಾದ ಬಾಲು

ಬಾಲುಗಾರು… ಅದ್ಭುತಃ!!

Comments 1

  1. Pingback: ಲೆಕ್ಕ ಕೇಳಿದ್ದೇ ತಪ್ಪಾ ಎಂದ ರೋಹಿಣಿ - cknewsnow

Leave a Reply Cancel reply

Your email address will not be published. Required fields are marked *

Recommended

ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ

ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ

4 years ago
ಜುಲೈ 7-8 ಮತ್ತು 9ರಂದು ರಾಜ್ಯ ಸಿಇಟಿ ಪರೀಕ್ಷೆ; ವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ಜುಲೈ 7-8 ಮತ್ತು 9ರಂದು ರಾಜ್ಯ ಸಿಇಟಿ ಪರೀಕ್ಷೆ; ವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ