• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯಿಂದ ಸೆಮಿ ಲಾಕ್‌ಡೌನ್‌; ನೈಟ್‌ ಕರ್ಫ್ಯೂ ಸಡಿಲಿಕೆ ಇಲ್ಲ

cknewsnow desk by cknewsnow desk
June 13, 2021
in COVID-19, STATE
Reading Time: 1 min read
2
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ
915
VIEWS
FacebookTwitterWhatsuplinkedinEmail

ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ ಇಲ್ಲ

ಬೆಂಗಳೂರು: ಸರಕಾರ ಅನ್‌ಲಾಕ್‌ ಘೋಷಣೆ ಮಾಡುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಿಂದ ಪುನಾ ಬೆಂಗಳೂರಿಗೆ ಜನರ ವಾಪಸಾತಿ ಪ್ರವಾಹೋಪಾದಿಯಲ್ಲಿ ಶುರುವಾಗಿರುವ ಭಾರೀ ಆತಂಕದ ನಡುವೆಯೇ ನಾಳೆಯಿಂದ (ಸೋಮವಾರ) 19 ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್‌ ಹಾಗೂ 11 ಜಿಲ್ಲೆಗಳಲ್ಲಿ ಕಂಪ್ಲೀಟ್‌ ಲಾಕ್‌ಡೌನ್‌ ಮುಂದುವರಿಯುತ್ತದೆ.

ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿರುವ ಕಾರಣಕ್ಕೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ೧೯ ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್‌ ಜತೆಗೆ ಕಟ್ಟುನಿಟ್ಟಿನ ನೈಟ್‌ ಕರ್ಫ್ಯೂ ಕೂಡ ಜಾರಿಯಲ್ಲಿ ಇರುತ್ತದೆ.

ಸೋಂಕು ಇಳಿಮುಖವಾಗದ ಕಾರಣ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಸೇರಿದಂತೆ ೧೧ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಯಥಾಸ್ಥಿತಿ ಮುಂದುವರಿದಿದೆ.

ಇದೇ ವೇಳೆ ಯಾವುದೇ ಜಿಲ್ಲೆಯಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ನಾಳೆಯಿಂದ ಆರಂಭವಾಗುವುದಿಲ್ಲ. ಸೆಮಿ ಲಾಕ್‌ ಇರುವ ಜಿಲ್ಲೆಗಳಲ್ಲೂ ಸಾರ್ವನಿಕ ಸಾರಿಗೆ ಇರುವುದಿಲ್ಲ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕೂಡ ಪುನಾರಂಭ ಆಗುವುದಿಲ್ಲ.

ಕಂಪ್ಲೀಟ್ ಲಾಕ್‌ಡೌನ್ ಇರುವ 11 ಜಿಲ್ಲೆಗಳು

ಪಾಸಿಟಿವಿಟಿ ದರ ಇಳಿಕೆಯಾಗದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಯಥಾಸ್ಥಿತಿ ಮುಂದುವರಿಯುತ್ತದೆ. ಈ ಜಿಲ್ಲೆಗಳಲ್ಲಿ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಸಾಧ್ಯವಾದರೆ ಇನ್ನಷ್ಟು ಕಠಿಮ ನಿರ್ಬಂಧಗಳನ್ನು ವಿಧಿಸಿ ಎಂದು ಸರಕಾರ ಈ ಜಿಲ್ಲೆಗಳಿಗೆ ಸೂಚನೆ ನೀಡಿದೆ.

19 ಜಿಲ್ಲೆಗಳಲ್ಲಿ ಸೆಮಿ ಲಾಕ್

ಇನ್ನು ಚಿಕ್ಕಬಳ್ಳಾಪುರ, ಕೋಲಾರ ಸೇರಿ 19 ಜಿಲ್ಲೆಗಳಲ್ಲಿ ಜೂನ್‌ 14ರಿಂದ, ಅಂದರೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಜೂನ್‌ 21ರ ಬೆಳಗ್ಗೆ 6 ಗಂಟೆಯವರೆಗೆ ಸೆಮಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಈ ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಏನಿರುತ್ತದೆ? ಏನಿರಲ್ಲ?

  • ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಸಂಚಾರ ಇರಲ್ಲ. ಮೆಟ್ಟರೋ ರೈಲು ಕೂಡ ಇಲ್ಲ.
  • ಸಿನಿಮಾ, ಮಾಲ್, ಜಿಮ್, ಈಜುಕೊಳಗಳು ಕೂಡ ಬಂದ್
  • ಬಟ್ಟೆ, ಮೊಬೈಲ್, ಪಾದರಕ್ಷೆ, ಎಲೆಕ್ಟ್ರಿಕ್‌ ಮಳಿಕೆ ಪುಸ್ತಕ ಮಾರಾಟ ಅಂಗಡಿಗಳೂ ಇರಲ್ಲ
  • ದೇಗುಲ , ಮಸೀದಿ, ಚರ್ಚ್‌ ಸೇರಿ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ಅವಕಾಶ ಇಲ್ಲ.
  • ಸಭೆ, ಸಮಾರಂಭಗಳಿಗೂ ಅವಕಾಶ ಇಲ್ಲ
  • ಎಲ್ಲಾ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
  • ಗಾರ್ಮೆಂಟ್ ಕಾರ್ಖಾನೆಗಳು ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
  • ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಗ್ಗೆ 6ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ
  • ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ
  • ಪಾರ್ಕುಗಳನ್ನು ಬೆಳಗ್ಗೆ 5ರಿಂದ 10 ಗಂಟೆಯವರೆಗೆ ಅವಕಾಶ
  • ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ
  • ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ
  • ನೈಟ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
Tags: bmtccikkaballapuracovid19karnataka fights coronakolarksrtclockdownnamma metrosemi lockdown
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ, ಗುಡಿಬಂಡೆ ತಾಲೂಕು ಆಸ್ಪತ್ರೆಗಳಿಗೆ 25 ಆಮ್ಲಜನಕ ಸಾಂದ್ರಕ ಕೊಡುಗೆ

ಬಾಗೇಪಲ್ಲಿ, ಗುಡಿಬಂಡೆ ತಾಲೂಕು ಆಸ್ಪತ್ರೆಗಳಿಗೆ 25 ಆಮ್ಲಜನಕ ಸಾಂದ್ರಕ ಕೊಡುಗೆ

Comments 2

  1. Kavitha HG says:
    5 years ago

    Oh corona

    Reply
  2. Kavitha HG says:
    5 years ago

    Oh

    Reply

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ