• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಶೇ.5ಕ್ಕೆ ಕುಸಿದ ಪಾಸಿಟಿವಿಟ ದರ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 16 ಜಿಲ್ಲೆಗಳಲ್ಲಿ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ

cknewsnow desk by cknewsnow desk
June 19, 2021
in COVID-19, STATE
Reading Time: 1 min read
0
ಶೇ.5ಕ್ಕೆ ಕುಸಿದ ಪಾಸಿಟಿವಿಟ ದರ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 16 ಜಿಲ್ಲೆಗಳಲ್ಲಿ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ
916
VIEWS
FacebookTwitterWhatsuplinkedinEmail

ಮೈಸೂರು ಜಿಲ್ಲೆಯಲ್ಲಿ ಮಾತ್ರ ಯಾವುದೇ ಸಡಿಲಿಕೆ ಇಲ್ಲ

Lead photo courtesy: Babajan@BabajanJansb1

ಬೆಂಗಳೂರು: ಕೋವಿಡ್‌ ಸೋಂಕಿನ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾದ ಕಾರಣಕ್ಕೆ ಆರೋಗ್ಯ ಸಚಿವರ ತವರು ಜಿಲ್ಲೆ ಚಿಕ್ಕಬಳ್ಳಾಪುರ, ನೆರೆಯ ಕೋಲಾರ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಲಾಗಿದೆ.

ಆದರೆ, ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಿಂದ ಬಹಳ ಸುದ್ದಿಯಾಗಿದ್ದ ಮೈಸೂರು ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಎಳ್ಳಷ್ಟೂ ಸಡಿಲಿಕೆ ಮಾಡಿಲ್ಲ. ಸಾಧ್ಯವಾದರೆ, ಇನ್ನಷ್ಟು ನಿರ್ಬಂಧಗಳನ್ನು ಹೇರುವ ಬಗ್ಗೆ ಸರಕಾರ ಪರಿಶೀಲನೆ ಮಾಡುತ್ತಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಿಷ್ಟು:

  • ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ 5ರಿಂದ 10% ಇದೆ. ಆದರೆ, ಮೈಸೂರಿನಲ್ಲಿ 10% ಗಿಂತ ಅಧಿಕ ಪಾಸಿಟಿವಿಟಿ ದರ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಮಾತ್ರ ಯಾವುದೇ ಸಡಿಲಿಕೆ ಇಲ್ಲ.
  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.
  • ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ನಿರ್ಬಂಧಗಳನ್ನು ಈ ಕೆಳಗಿನಂತೆ ಸಡಿಲಿಕೆ ಮಾಡಲಾಗಿದೆ.
  • ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು ಅನುಮತಿ.
  • ಹವಾ ನಿಯಂತ್ರಣ ವ್ಯವಸ್ಥೆ ಚಾಲನೆ ಮಾಡದೇ ಹೋಟೆಲ್‌, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆವರೆಗೆ ಶೇ.50 ಸಾಮರ್ಥ್ಯದೊಂದಿಗೆ ಮಾತ್ರ ಅವಕಾಶ.
  • ಹೊರಾಂಗಣ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ.
  • ಬಸ್‌ ಮತ್ತು ಮೆಟ್ರೋ ಶೇ.50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ.
  • ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ.
  • ಸರಕಾರಿ/ಖಾಸಗಿ ಕಚೇರಿಗಳಿಗೆ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ.
  • ಲಾಡ್ಜ್‌ʼಗಳಲ್ಲಿ ಮತ್ತು ರೆಸಾರ್ಟ್‌ʼಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಜನ ಉಳಿಯಲು ಅವಕಾಶ.
  • ಜಿಮ್‌ʼಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ.
  • ಶೇ.5ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಜೂನ್‌ 11ರಂದಿನ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
  • ಜೂನ್‌ 11ರ ಆದೇಶದ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್‌; ನೈಟ್‌ ಕರ್ಫ್ಯೂ ಸಡಿಲಿಕೆ ಇಲ್ಲ
  • ಶೇ.10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಯುತ್ತವೆ.

ರಾಜ್ಯವ್ಯಾಪಿ ಏನೇನು ಅನ್ವಯ?

  • ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಇರುತ್ತದೆ.
  • ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ಬಸ್‌ ಸಂಚಾರವು ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ.
Tags: bs yediyurappachikkaballapuracovid19karnataka fights coronakarnataka lockdownkolarmysore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಕೋಲಾರ ಜಿಲ್ಲೆಯಲ್ಲಿ 375 ಕೋವಿಡ್‌ ಯೋಧರಿಗೆ ಲಸಿಕೆ; ಅಡ್ಡ ಪರಿಣಾಮ ಇಲ್ಲ

ವೈದ್ಯರ ಮೇಲೆ ಹಲ್ಲೆ ನಡೆಸುವರ ವಿರುದ್ಧ ಎಫ್ ಐಆರ್ ದಾಖಲಿಸಲು ಕೇಂದ್ರ ಸರಕಾರ ಸೂಚನೆ

Leave a Reply Cancel reply

Your email address will not be published. Required fields are marked *

Recommended

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಕಲ್ಲು ಕ್ವಾರಿಯ ಹೊಂಡದಲ್ಲಿ ಬಟ್ಟೆ ಒಗೆಯಲು ಹೋಗಿ ಜೀವ ಕಳೆದುಕೊಂಡ ತಾಯಿ-ಮಗಳು; ಚಿಕ್ಕಬಳ್ಳಾಪುರ ಬಳಿ ದುರಂತ

6 years ago
#hijab : ಸಿಎಂ ಯು ಟರ್ನ್!!">
#hijab : ಸಿಎಂ ಯು ಟರ್ನ್!!

#hijab : ಸಿಎಂ ಯು ಟರ್ನ್!!

3 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ