• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ಸಂಕಲ್ಪ ಸಾಕಾರ: ದಿಲ್ಲಿಯಿಂದಲೇ AIMS ಆಮ್ಲಜನಕ ಘಟಕ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ

cknewsnow desk by cknewsnow desk
June 26, 2021
in BUSINESS, COVID-19, STATE
Reading Time: 1 min read
0
ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ಸಂಕಲ್ಪ ಸಾಕಾರ: ದಿಲ್ಲಿಯಿಂದಲೇ AIMS  ಆಮ್ಲಜನಕ ಘಟಕ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ
921
VIEWS
FacebookTwitterWhatsuplinkedinEmail

ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯದ ಘಟಕ

ಬೆಂಗಳೂರು: ಕೊರೋನಾ ಪಿಡುಗನ್ನು ಎದುರಿಸುವ ನಿಟ್ಟಿನಲ್ಲಿ ಮಹತ್ತ್ವದ ಹೆಜ್ಜೆ ಇಟ್ಟಿರುವ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚಿನ ಸಾಮರ್ಥ್ಯವುಳ್ಳ ಆಮ್ಲಜನಕ ಜನರೇಟರ್ ಘಟಕವನ್ನು ಸ್ಥಾಪನೆ ಮಾಡಿದೆ.

ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುಂದಾಲೋಚನೆಯ ಫಲವಾಗಿ ನಿರ್ಮಾಣಗೊಂಡಿರುವ ಘಟಕವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ದೆಹಲಿಯಿಂದಲೇ ವರ್ಚುಯಲ್ ವೇದಿಕೆ ಮೂಲಕ ಉದ್ಘಾಟಿಸಿದರು.

ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯಿರುವ AIMS ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಘಟಕ ಉದ್ಘಾಟನೆಯಾಯಿತು. ಈ ಘಟಕ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.‌

ಕೋವಿಡ್ ವೇಳೆ ತೀವ್ರವಾಗಿ ಎದುರಾದ ಆಮ್ಲಜನಕ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಶ್ರೀಗಳು ಕುದುರೆಮುಖ ಕಬ್ಬಿಣ ಅದಿರು ಕಂಪನಿಯೊಂದಿಗೆ ಮಾತುಕತೆ ನಡೆಸಿ ತಮ್ಮ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರನ್ನೊಳಗೊಂಡಂತೆ ವಿಶೇಷ ಸಮಿತಿಯೊಂದನ್ನು ರಚಿಸಿದ್ದರು. ಆ ಸಮಿತಿ ಆಮ್ಲಜನಕ ಜನರೇಟರ್ ಘಟಕದ ಅಗತ್ಯತೆ ಬಗ್ಗೆ ಶಿಫಾರಸು ಮಾಡಿತ್ತು. ಅದರನ್ವಯ ಉಪಕರಣಗಳನ್ನು ಯುರೋಪ್‌ನಿಂದ ಅಮದು ಮಾಡಿಕೊಂಡು ಘಟಕವನ್ನು ಸ್ಥಾಪನೆ ಮಾಡಲಾಗಿದೆ.

ಅತ್ಯುನ್ನತ ತಂತ್ರಜ್ಞಾನ ಹೊಂದಿರುವ ಘಟಕ ಒಂದು ನಿಮಿಷಕ್ಕೆ 700 ಲೀಟರ್ ಅನಿಲ ರೂಪದ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 183 ಸಿಲಿಂಡರ್ ಹೊಂದಿರುವ ಆಮ್ಲಜನಕ ಸಾಮರ್ಥ್ಯಕ್ಕೆ ಇದು ಸಮವಾಗಿದೆ. ಇದರಿಂದ ಏಕಕಾಲಕ್ಕೆ 150 ಆಮ್ಲಜನಕ ಅವಲಂಬಿತ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ವಿವರಣೆ ನೀಡಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಆಶ್ವತ್ಥನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಕೆಐಒಸಿ ಲಿಮಿಟೆಡ್‌ನ ಮುಖ್ಯಸ್ಥರು ಹಾಗೂ ಮಠದ ಮತ್ತಿತರರು ಭಾಗವಹಿಸಿದ್ದರು.

Tags: adichunchanagiri muttaimsDharmendra Pradhankiocl limitedoxygen generation plantsri nirmalanandanatha swamji
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ಲಸಿಕೆ ಒಂದೇ ಆಪ್ತರಕ್ಷಕ, ಕೋವಿಶೀಲ್ಡ್ ಡೋಸ್ ಅಂತರ ಮತ್ತೆ ಬದಲಿಸುವ ಅಗತ್ಯವಿಲ್ಲ; ನಾವು ಎಚ್ಚರದಿಂದ ಇದ್ದರೆ 3ನೇ ಅಲೆ ಬರುವುದೇ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಡೆಡ್‌ಲೈನ್‌ಗೆ ಮುನ್ನವೇ ಸಿಕ್ಕಿಬೀಳುತ್ತಾರಾ ಬೆಂಕಿ ದುಷ್ಕರ್ಮಿಗಳು

ಡೆಡ್‌ಲೈನ್‌ಗೆ ಮುನ್ನವೇ ಸಿಕ್ಕಿಬೀಳುತ್ತಾರಾ ಬೆಂಕಿ ದುಷ್ಕರ್ಮಿಗಳು

5 years ago
ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾಂತ್ಯ ರೈತ ಸಂಘ

ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾಂತ್ಯ ರೈತ ಸಂಘ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ