ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಮತ್ತು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರಕಾರ ಅನುಮತಿ ನೀಡಿದೆ.
ಈ ಬಗ್ಗೆ ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ. ಆಯುಕ್ತರಿಗೆ ಬರೆದ ಪತ್ರ ಕನ್ನಡಪ್ರೆಸ್. ಕಾಮ್ ಗೆ ಲಭ್ಯವಾಗಿದೆ.ವಿಶೇಷ ನೇಮಕಾತಿ ನಿಯಮಗಳ ಅನ್ವಯ ಈ ನೇಮಕಾತಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ನಾಳೆ ಸರಕಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು https://cknewsnow.comಗೆ ತಿಳಿಸಿವೆ. higher education, appointment, Karnataka education, principals appointment, order,