ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!

ಯೋಜನೆಯಲ್ಲೇ ಇಲ್ಲದ ವೇದಾವತಿ ವ್ಯಾಲಿಗೆ ನೀರು ಹರಿಸುವಂತೆ ಸೂಚಿಸಿದ ಮುಖ್ಯಮಂತ್ರಿ! 9003.86 ಕೋಟಿ ರೂ.ಗಳ ಪ್ರಾಜೆಕ್ಟ್‌ ಸುತ್ತ ಅನುಮಾನಗಳ ಹುತ್ತ