• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

cknewsnow desk by cknewsnow desk
July 11, 2021
in ET CINEMA
Reading Time: 1 min read
0
ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ
966
VIEWS
FacebookTwitterWhatsuplinkedinEmail

ಹೈದರಾಬಾದ್:‌ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್‌ ನಟ ಹಾಗೂ ಸಿನಿಮಾ ವಿಮರ್ಶಕ, ಆಂಕರ್‌ ಕತ್ತಿ ಮಹೇಶ್‌ ನಿಧನರಾಗಿದ್ದಾರೆ.

ಇವರ ನಿಧನದಿಂದ ಟಾಲಿವುಡ್‌ ತೀವ್ರ ಶಾಕ್‌ಗೆ ಗುರಿಯಾಗಿದ್ದು, ಚಿತ್ರ ನಟರಾದ ನಾನಿ, ಮಂಚು ಮನೋಜ್‌, ಸೇರಿದಂತೆ ಅನೇಕ ತಾರೆಯರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Shocked to hear that Kathi Mahesh gaaru passed away. From what I’ve seen, he always tried to encourage films with unique content through his reviews. Strength to his family and friends.

— Hi Nani (@NameisNani) July 10, 2021

Shocked & saddened to hear the news about the demise of #KathiMahesh garu. My deep condolences to his family and friends. May his soul rest in peace!
Om shanti 🙏 pic.twitter.com/PgFmmk4ct6

— Manoj Manchu🙏🏻❤️ (@HeroManoj1) July 10, 2021

ಕಳೆದ ತಿಂಗಳು ಜೂನ್‌ 26ರಂದು ಸ್ವತಃ ಕತ್ತಿ ಮಹೇಶ್‌ ಅವರೇ ಚಲಾಯಿಸಿಕೊಂಡು ಬರುತ್ತಿದ್ದ ಇನೋವಾ ಕಾರು ನೆಲ್ಲೂರು ಜಿಲ್ಲೆಯ ಕೊಡವಲೂರು ಭಲಿಯ ಚಂದ್ರಶೇಖರಪುರಂ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಳಿ ಅಪಘಾತಕ್ಕೀಡಾಗಿತ್ತು.

ಚಿತ್ತೂರಿನಿಂದ ಹೈದರಾಬಾದ್‌ ಕಡೆಗೆ ಬರುತ್ತಿರುವಾಗ ದುರಂತ ಸಂಭವಿಸಿತ್ತು. ಮಹೇಶ್ ಅವರ ತಲೆ ಮತ್ತು ಮೂಗಿಗೆ ತೀವ್ರ ರೀತಿಯ ಗಾಯಗಳಾಗಿದ್ದವು. ಕಳೆದ 14 ದಿನಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ಮಹೇಶ್ ಅವರಿಗೆ ವೆಂಟಿಲೇಟರ್‌ ಮೇಲೆಯೇ ಇದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದರು.

ಕತ್ತಿ ಮಹೇಶ್ ಅವರು ಬಿಗ್‌ಬಾಸ್‌ ಸೀಜನ್‌ ೧ರಲ್ಲಿ ಭಾಗಿಯಾಗಿದ್ದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಅವರ ಫಾಲೋಯಿಂಗ್‌ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿತ್ತು. ಜತೆಗೆ, ‘ನೇನೆ ರಾಜು ನೇನೇ ಮಂತ್ರಿ’, ‘ಕ್ರ್ಯಾಕ್‌‘, ‘ಅಮ್ಮ ರಾಜ್ಯಂಲೋ ಕಡಪ ಬಿಡ್ಡಲು’ ಸೇರಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರು. ಅಲ್ಲದೆ, ಯುಟ್ಯೂಬ್‌ನಲ್ಲಿ ಅವರ ಸಿನಿಮಾ ವಿಮರ್ಶೆಗಳು ಬಹಳ ಜನಪ್ರಿಯವಾಗಿದ್ದವು.

ಆಸ್ಪತ್ರೆಯಲ್ಲಿ ಕತ್ತಿ ಮಹೇಶ್‌ ಚಿಕಿತ್ಸೆಗೆ 17 ಲಕ್ಷ ವೆಚ್ಚವಾಗಿದ್ದು, ಆ ಮೊತ್ತವನ್ನು ಆಂಧ್ರ ಪ್ರದೇಶದ ವೈ.ಎಸ್.‌ಜಗನ್ಮೋಹನ್‌ ರೆಡ್ಡಿ ಅವರ ಸರಕಾರ ಭರಿಸಿದೆ.

Tags: katti maheshkatti mahesh passed awayroad accidenttelugu actorTollywoodYouTuber
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್

ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್

by cknewsnow desk
December 10, 2023
0

ಗುಟ್ಕಾ ಜಾಹೀರಾತು ತಂದಿಟ್ಟ ಸಂಕಷ್ಟ

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

ಧೂಳ್ ಎಬ್ಬಿಸುತ್ತಿದೆ ಸಲಾರ್ ಟ್ರೇಲರ್

by cknewsnow desk
December 5, 2023
0

ಜಾಲತಾಣ ಜಗತ್ತಿನಲ್ಲಿ ಪ್ರಭಾಸ್ ಅಭಿಮಾನಿಗಳ ಹಬ್ಬವೋ ಹಬ್ಬ

ಕಾಂತಾರ-2 FIRST LOOK

ಕಾಂತಾರ-2 FIRST LOOK

by cknewsnow desk
November 27, 2023
0

ಬೆಚ್ಚಿಬೀಳೀಸಿದ ರಿಷಬ್‌ ಶೆಟ್ಟಿ ಅವತಾರ

ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ

ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ

by P K Channakrishna
November 27, 2023
0

ಏಳು ಭಾಷೆಗಳಲ್ಲಿ ನಿರ್ಮಾಣ; ಕನ್ನಡ ಚಿತ್ರರಂಗದ ದಾಖಲೆ

ಪೈರಸಿ ಹಾವಳಿಯಿಂದ ವರ್ಷಕ್ಕೆ 20,000 ಕೋಟಿ ರೂ. ನಷ್ಟ

ಪೈರಸಿ ಹಾವಳಿಯಿಂದ ವರ್ಷಕ್ಕೆ 20,000 ಕೋಟಿ ರೂ. ನಷ್ಟ

by P K Channakrishna
November 5, 2023
0

ಸಿನಿಮಾ ಪೈರಸಿ ತಡೆಗೆ ಕೇಂದ್ರದಿಂದ ಕಠಿಣ ಕ್ರಮ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್

Next Post
5000 ವರ್ಷದ ಬಾಗೇಪಲ್ಲಿ ಪಟ್ಟಣ ಭಾಗ್ಯನಗರ ಆಗಬೇಕು ಎಂದರೆ ಹೇಗೆ? ಹೆಸರಷ್ಟೇ ಬದಲಿಸಿಬಿಟ್ಟರೆ ಸಾಕೆ?

ಗುಮ್ಮನಾಯಕನ ಪಾಳ್ಯದ ಮೇಲೆ ಟಿಪ್ಪು ಪೈಶಾಚಿಕ ದಾಳಿ; ಸುಲ್ತಾನನ ಆಕ್ರಮಣಕ್ಕೆ ಮುನ್ನ ಪಾಳೇಯಗಾರರು ಸಂಪತ್ತು ಸಾಗಿಸಿದ್ದು ಎಲ್ಲಿಗೆ?

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

9 months ago
ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ