• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

cknewsnow desk by cknewsnow desk
July 17, 2021
in STATE
Reading Time: 1 min read
1
ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?
1.2k
VIEWS
FacebookTwitterWhatsuplinkedinEmail

Lead photo coutesy: Bhaskar Rao Facebook page

ಬೆಂಗಳೂರು: ಐಪಿಎಸ್‌ ಹುದ್ದೆಯನ್ನು ತೊರೆದು ಅಣ್ಣಾಮಲ್ಲೈ ಅವರು ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಹಾಗೆಯೇ, ರಾಜ್ಯದ ಇನ್ನೊಬ್ಬರು ಐಪಿಎಸ್ ಅಧಿಕಾರಿ ನೇರವಾಗಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ.

ಆ ಅಧಿಕಾರಿ ಬೇರೆ ಯಾರೂ ಅಲ್ಲ,‌ ಸದ್ಯಕ್ಕೆ ರೈಲ್ವೆಯ ಎಡಿಜಿಪಿ ಭಾಸ್ಕರ್ ರಾವ್. ಅವರು ಭಾರತೀಯ ಜನತಾ ಪಕ್ಷ ಸೇರುವ ಸಾಧ್ಯತೆ ಇದೆ.

ಭಾಸ್ಕರ್ ರಾವ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆಂದು ಖಚಿತ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ. ಈಗಾಗಲೇ ಅವರು ಬೆಂಗಳೂರು ಪೊಲೀಸ್‌ ಆಯುಕ್ತ, ಕರ್ನಾಟಕ ಮೀಸಲು ಪಡೆ ಮುಖ್ಯಸ್ಥ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮದೇ ಛಾಪು ಮೂಡಿಸಿದ್ದಾರೆ.

  • courtesy: Wikipedia

ಕೋವಿಡ್ ಸಂಕಷ್ಟ ಬಂದೊದಗಿದಾಗ ಸ್ವಲ್ಪವೂ ಲೋಪ-ದೋಷ ಇಲ್ಲದಂತೆ ಬೆಂಗಳೂರು ನಗರವನ್ನು ಸುರಕ್ಷಿತವಾಗಿ ಕಾಪಾಡಿದ ಕೀರ್ತಿ ಆಗ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರದ್ದು. ಅವರ ಕಾರ್ಯವೈಖರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರೇ ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ನಂತರದ ದಿನಗಳಲ್ಲಿ ಅವರಿಗೆ ರಾಜ್ಯ ಸರಕಾರ ಕೊಟ್ಟ ಹುದ್ದೆಗಳು ಅವರ ದಕ್ಷತೆಗೆ, ಅವರ ಹುರುಪಿನ ವ್ಯಕ್ತಿತ್ವಕ್ಕೆ ಅಷ್ಟೊಂದು ಹೊಂದುಕೊಂಡಿರಲಿಲ್ಲ. ಆದರೂ ವರ್ಗವಾಗಿ ಹೋದ ಪ್ರತಿ ಇಲಾಖೆಯಲ್ಲೂ ಹೊಸಹೊಸ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾರೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ ಭಾಸ್ಕರ್ ರಾವ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ.

ಇವರ ಕಾರ್ಯವೈಖರಿ ಬಗ್ಗೆ ಅರಿವಿರುವ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಭಾಸ್ಕರ್‌ ರಾವ್‌ ಅವರನ್ನು ತಮ್ಮ ಸರಕಾರದಲ್ಲಿ ಸಮರ್ಥವಾಗಿ ಬಳಸಿಕೊಳ್ಳುವ ಆಲೋಚನೆ ಹೊಂದಿದ್ದಾರೆಂದು ಹೇಳಲಾಗಿದೆ.

ಮಾಹಿತಿ ನೀಡಿರುವ ಮೂಲಗಳ ಪ್ರಕಾರ, ಭಾಸ್ಕರ್ ರಾವ್ ಅವರಿಗೆ ರಾಜ್ಯಪಾಲರ ಪದವಿ ಅಥವಾ ಯಾವುದಾದರೂ ವಿಶೇಷ ಸ್ಥಾನಮಾನ ಸಿಗಬಹುದು ಎನ್ನಲಾಗಿದೆ.

  • courtesy: Wikipedia

ರಾಜ್ಯದ ಐಪಿಎಸ್‌ ವಲಯದಲ್ಲಿ ಬಹಳ ಕ್ರಿಯಾಶೀಲರು, ಸಮಾಜಮುಖಿಯೂ ಆಗಿ ಕೆಲಸ ಮಾಡುತ್ತಿರುವ ಭಾಸ್ಕರ್‌ ರಾವ್ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಕೆಲಸ ಮಾಡಿದ ಅವಧಿ ಬಹಳ ಸವಾಲಿನಿಂದ ಕೂಡಿತ್ತು. ಕೋವಿಡ್‌ ಮೊದಲ ಅಲೆಗೆ ಸಿಕ್ಕಿ ಇಡೀ ಬೆಂಗಳೂರು ತತ್ತರಿಸಿತ್ತು. ಒಂದೆಡೆ ಲಾಕ್‌ಡೌನ್‌ ಕಠಿಣ ನಿಯಮಗಳ ಜಾರಿ, ಮತ್ತೊಂದೆಡೆ ಪಾದರಾಯನಪುರ ಘಟನೆಯನ್ನು ಅವರು ಎದುರಸಿದರು. ಆದರೆ, ಪ್ರತಿ ಸವಾಲನ್ನೂ ಅವರು ಯಶಸ್ವಿಯಾಗಿ ನಿಭಾಯಿಸಿದ್ದರು.

ಎಲ್ಲಕ್ಕಿಂತ ಮಿಗಿಲಾಗಿ ಸರಳತೆ, ಸಜ್ಜನಿಕೆಯಿಂದ ಅವರು ರಾಜ್ಯ ಪೊಲೀಸ್‌ ವ್ಯವಸ್ಥೆಯಲ್ಲಿ ವಿಶೇಷ ಸ್ಥಾನ ಹೊಂದಿದ್ದಾರೆ.

Tags: Bhaskar RaobjpipskarnatakaKarnataka policenational politics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೀಡರ್ ಎನ್ನುವುದಕ್ಕಿಂತ ಜನಸೇವಕ ಎಂದರೆ‌ ಹೆಚ್ಚು  ಖುಷಿಪಡುತ್ತೇನೆ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಲೀಡರ್ ಎನ್ನುವುದಕ್ಕಿಂತ ಜನಸೇವಕ ಎಂದರೆ‌ ಹೆಚ್ಚು ಖುಷಿಪಡುತ್ತೇನೆ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Comments 1

  1. Pingback: ಆಮ್‌ ಆದ್ಮಿ ಪಾರ್ಟಿಗೆ ಪೊಲೀಸ್‌ ಅಧಿಕಾರಿ ಭಾಸ್ಕರ ರಾವ್ - cknewsnow

Leave a Reply Cancel reply

Your email address will not be published. Required fields are marked *

Recommended

ಸಾವಿಗೂ ಗೌರವ, ಮರ್ಯಾದೆ ಬೇಡವೇ? ನಾವು ಎಂಥವರು ಆಗಬೇಕೆಂದು ನಾವೇ ನಿರ್ಧರಿಸೋಣ..

ಸಾವಿಗೂ ಗೌರವ, ಮರ್ಯಾದೆ ಬೇಡವೇ? ನಾವು ಎಂಥವರು ಆಗಬೇಕೆಂದು ನಾವೇ ನಿರ್ಧರಿಸೋಣ..

6 years ago
ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುತ್ತಿದೆ ಕಾಂಗ್ರೆಸ್

ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುತ್ತಿದೆ ಕಾಂಗ್ರೆಸ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ