• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2021 ದಾಖಲೆ ಮಾಡಿದ ಚಿಕ್ಕಬಳ್ಳಾಪುರದ ಬಾಲಕಿ ಸ್ಮೃತಿ

cknewsnow desk by cknewsnow desk
July 30, 2021
in EDITORS'S PICKS, STATE
Reading Time: 2 mins read
0
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2021 ದಾಖಲೆ ಮಾಡಿದ ಚಿಕ್ಕಬಳ್ಳಾಪುರದ ಬಾಲಕಿ ಸ್ಮೃತಿ
1.3k
VIEWS
FacebookTwitterWhatsuplinkedinEmail

‌by GS Bharath Gudibande

ಚಿಕ್ಕಬಳ್ಳಾಪುರ: ಕೇವಲ ಎರಡು ವರ್ಷ 5 ತಿಂಗಳ ಪುಟ್ಟ ಬಾಲಕಿಯೊಬ್ಬಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2021 ದಾಖಲೆಗೆ ಪಾತ್ರವಾಗಿ ಇಡೀ ಜಿಲ್ಲೆಯಲ್ಲಿ ಎಲ್ಲರ ಗಮನ ಸೆಳೆದಿದ್ದಾಳೆ.

ಚಿಕ್ಕಬಳ್ಳಾಪುರ ನಗರದ 7ನೇ ವಾರ್ಡ್‌ನ ಗಂಗನಮಿದ್ದೆ ನಿವಾಸಿಗಳಾದ ಅರುಣ್ ಕುಮಾರ್ ಮತ್ತು ಸುನೀತ ಎಂಬ ಶಿಕ್ಷಕ ದಂಪತಿಯ ದ್ವಿತೀಯ ಪುತ್ರಿಯಾದ ಸ್ಮೃತಿ ಈ ಅದ್ಬುತ ಸಾಧನೆ ಮಾಡಿದ ಪುಟಾಣಿ. ಈ ಮೂಲಕ  ಚಿಕ್ಕಬಳ್ಳಾಪುರ ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ್ದಾಳೆ.

ಪ್ರತಿನಿತ್ಯ ಮಗುವಿನ ಕಲಿಕೆಗೆ ಪ್ರೋತ್ಸಾಹ ನೀಡಿ, ಅತಿ ಚಿಕ್ಕ ವಯಸ್ಸಿನಲ್ಲಿ ಬುದ್ಧಿಶಕ್ತಿ ಮತ್ತು ಅಪಾರ ನೆನಪಿನ ಶಕ್ತಿ ಹೊಂದಿರುವ ಪುಟ್ಟ ಬಾಲಕಿಗೆ ಸ್ವತಃ ಶಿಕ್ಷಕ ದಂಪತಿಯಾದ ಪೋಷಕರು ಪ್ರೋತ್ಸಾಹ ನೀಡಿ ಕಂದನ ಪುಟ್ಟ ಕನಸುಗಳಿಗೆ ನೀರೆರೆದಿದ್ದಾರೆ. ಪರಿಣಾಮವಾಗಿ ಮಗು ಈ ಅಪರೂಪದ ದಾಖಲೆಗೆ ಪಾತ್ರಳಾಗಿದ್ದಾಳೆ.

ದಾಖಲೆಗೆ ಕಾರಣವಾದ ಅಂಶಗಳು

1) 100 ರಿಂದ 1 ರವರಗೆ ವೇಗವಾಗಿ ಹೇಳುವುದು.

2) ಇಂಗ್ಲಿಷ್ ಅಕ್ಷರಗಳನ್ನು ಹಿಂದೆಯಿಂದ; ಅಂದರೆ, Z ನಿಂದ A ವರಗೆ ವೇಗವಾಗಿ ಹೇಳುವುದು.

3) ಹಿಂದಿ ವರ್ಣಮಾಲೆಯನ್ನು ವೇಗವಾಗಿ ಜೋಡಿಸುವುದು.

4) ಗಣಿತದ ವಿವಿಧ ಪರಿಕಲ್ಪನೆಯ ಲೆಕ್ಕಗಳನ್ನು ವೇಗವಾಗಿ ಬಿಡಿಸುವುದು.

5) ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಪದಗಳನ್ನು ನಿರಾಸಾಯಕವಾಗಿ ಓದುವುದು.

6) ವೇಗವಾಗಿ ರಂಗೋಲಿ ಬಿಡಿಸುವುದು.

ಈ ಎಲ್ಲಾ ಅಂಶಗಳನ್ನು ಇಟ್ಟುಕೋಂಡು ಸ್ಮೃತಿಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ದಾಖಲೆಗೆ ಆಯ್ಕೆ ಮಾಡಲಾಗಿದೆ. ಕಂದನ ಸಾಧನೆ ಸಹಜವಾಗಿಯೇ ತಂದೆ ತಾಯಿಗೂ ಖುಷಿ ಉಂಟು ಮಾಡಿದೆ. ಮಗಳ ಸಾಧನೆಯಿಂದ ನಮ್ಮ ಗೌರವ ಇನ್ನೂ ಹೆಚ್ಚಾಗಿದೆ ತಂದೆ ತಾಯಿಯಾದ ಅರುಣ್‌ ಕುಮಾರ್‌ ಮತ್ತು ಸುನೀತಾ ಹೇಳಿದ್ದಾರೆ.

ಏನಿದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್?‌

ಬಹುಮುಖ ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ ಕೌರವಿಸುವ ಕೆಲಸವನ್ನು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ಮಾಡುತ್ತಿದೆ. ಇದು ಜಾಗತಿಕ ಮಟ್ಟದಲ್ಲಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಮಾದರಿಯಲ್ಲಿಯೇ ನಮ್ಮ ದೇಶದಲ್ಲಿ 2006ರಿಂದ ಕೆಲಸ ಮಾಡುತ್ತಿದೆ.

ಕೇವಲ ಮಕ್ಕಳ ಪ್ರತಿಭೆಯನ್ನು ಗುರುತಿಸಿ ದಾಖಲೆಗಳನ್ನು ಸ್ಥಾಪಿಸುವುದು ಮಾತ್ರವಲ್ಲದೆ, ಮಾವ ಸಂಬಂಧಗಳನ್ನು ಗಟ್ಟಿಗೊಳಿಸುವ, ಮನಸ್ಸುಗಳನ್ನು ಬೆಸಯುವ ನಿಟ್ಟಿನಲ್ಲಿ ಈ ಸಂಸ್ಥೆ ಕೆಲಸ ಮಾಡುತ್ತಿದೆ.

ಈ ವರ್ಷ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ನ 15ನೇ ಪ್ರಕಟಣೆಯ ವರ್ಷವಾಗಿದ್ದು, ಭಾರತದಲ್ಲಿ ಅಪರೂಪದ ದಾಖಲೆಗಳನ್ನು ಗುರುತಿಸಿ ಪ್ರಕಟಿಸುತ್ತಿರುವ ಏಕೈಕ ಸಂಸ್ಥೆಯಾಗಿದೆ. “ಪ್ರತಿಭೆಗೆ ಯಾವುದೇ ಮಿತಿ ಅಥವಾ ಎಲ್ಲೆ ಇಲ್ಲ ಎಂದು ನಾವು ನಂಬುತ್ತೇವೆ. ಧರ್ಮ, ಜಾತಿ, ಮತ, ಬಣ್ಣ, ವ್ಯಕ್ತಿಯ ಸಾಮರ್ಥ್ಯಗಳನ್ನು ನಿರ್ಧರಿಸುವುದಿಲ್ಲ. ಎಲ್ಲವೂ, ಎಲ್ಲರೂ ಒಂದೇ” ಎಂಬುದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನೀತಿಯಾಗಿದೆ.

ಅತಿ ಚಿಕ್ಕ ವಯಸ್ಸಿಗೆ ಈ ಪುಟ್ಟ ಬಾಲಕಿ ಸ್ಮೃತಿ ಸಾಧನೆ ಇತರರಿಗೆ ಸ್ಪೂರ್ತಿ. ಮಕ್ಕಳಿಗೆ ಏಕಾಗ್ರತೆ, ಗ್ರಹಿಸುವ ಶಕ್ತಿ, ಶಿಸ್ತು ಇತ್ಯಾದಿ ಜನ್ಮತಃ ಬಂದಿರುತ್ತವೆ. ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಯತ್ನ ಮಾಡಬೇಕು.

ಶಿವಕುಮಾರ್ ವರ್ಲಕೊಂಡೆ

Tags: girld childindiaindia book of records. chikkaballapura kidkarnatakanational recordsmruthi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ

ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ