• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಸೆಕೆಂಡ್ ಪಿಯುಸಿ ಪರೀಕ್ಷೆ; ಡೀಸಿಗಳಿಗೆ ಸೂಚನೆ ಕೊಟ್ಟ ಸರಕಾರ

cknewsnow desk by cknewsnow desk
August 13, 2021
in NEWS IN USE, STATE
Reading Time: 1 min read
0
ಸೆಕೆಂಡ್ ಪಿಯುಸಿ ಪರೀಕ್ಷೆ; ಡೀಸಿಗಳಿಗೆ ಸೂಚನೆ ಕೊಟ್ಟ ಸರಕಾರ
1k
VIEWS
FacebookTwitterWhatsuplinkedinEmail

ಬೆಂಗಳೂರು: ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ದಿನಾಂಕ 19-8- 2021ರಿಂದ 3-9-2021ರವರೆಗೆ ಈ ಪರೀಕ್ಷೆಗಳು ನಡೆಯಲಿದ್ದು; ಇಂದು ಈ ಸಂಬಂಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು.

ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ 17-08- 2021ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ʼನಲ್ಲಿ ಭಾಗವಹಿಸಿದ ಸಚಿವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಪರೀಕ್ಷೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು.

Tags: 2021karnatakaminister bc nageshprimary educationsecond puc examination 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

ಚಿಣ್ಣರ ಚಿಲಿಪಿಲಿ ಕಸಿದುಕೊಂಡ ಕೋವಿಡ್; ಮಕ್ಕಳಿಲ್ಲದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

5 years ago
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ರಾಜ್ಯದಲ್ಲಿ ನೀಗಲಿದೆ ಲಸಿಕೆ ಹಾಹಾಕಾರ, ಮೋದಿ ಕೊಟ್ಟರು ಪರಿಹಾರ: ಕುಣಿದು ಕುಪ್ಪಳಿಸಿದ ಯಡಿಯೂರಪ್ಪ ಸರಕಾರ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ