• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಟೆನ್ಷನ್‌ ಇಲ್ಲ! ಲಾಕ್‌ಡೌನ್, ವಿಕೇಂಡ್ ಕರ್ಫ್ಯೂ ಇಲ್ಲ!!

P K Channakrishna by P K Channakrishna
August 14, 2021
in COVID-19, STATE
Reading Time: 1 min read
0
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ
994
VIEWS
FacebookTwitterWhatsuplinkedinEmail

ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9-10 & ಪಿಯುಸಿ ತರಗತಿ ಪ್ರಾರಂಭ

ಬೆಂಗಳೂರು: ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 & ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರಲ್ಲದೆ, ಮುಂದುವರಿದು ಅವರು ಹೇಳಿದ್ದಿಷ್ಟು;

  1. ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಯಿತು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು.
  2. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.
  3. ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.
  4. ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು.
  5. ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ.
  6. ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
  7. ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಯಿತು.

ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ ಜರುಗಿತು. (1/2)#KarnatakaFightsCorona pic.twitter.com/QPKu1Uv65y

— CM of Karnataka (@CMofKarnataka) August 14, 2021
Tags: chief minister basavaraj bommaicollegescoronacovid19karnataka fights back coronapuc classschools reopen
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋಲಂಪಲ್ಲಿ! ಕೊಡುಗೆ ಯಾರದೂ ಇಲ್ಲ!!

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋಲಂಪಲ್ಲಿ! ಕೊಡುಗೆ ಯಾರದೂ ಇಲ್ಲ!!

Leave a Reply Cancel reply

Your email address will not be published. Required fields are marked *

Recommended

ಕೆಜಿಎಫ್ ಕಾಲೇಜು ಸೇರಿ ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು ಮಾಡಿದ ವಿಟಿಯು

ಕೆಜಿಎಫ್ ಕಾಲೇಜು ಸೇರಿ ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು ಮಾಡಿದ ವಿಟಿಯು

5 years ago
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ