• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌

P K Channakrishna by P K Channakrishna
August 15, 2021
in NATION, STATE
Reading Time: 1 min read
0
ಸ್ವಾತಂತ್ರ್ಯೋತ್ಸವ: ಮೋದಿ ಸ್ಟೈಲ್‌ನಲ್ಲಿ ಮಿಂಚಿದ ಡಾ.ಸುಧಾಕರ್‌
1.1k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಕಳೆದ ಏಳು ವರ್ಷಗಳಿಂದ ಸ್ವಾತಂತ್ರ್ಯೋತ್ಸವದ ಭಾಷಣದಿಂದ ಮಾತ್ರವಲ್ಲದೆ ತಾವು ಧರಿಸಿದ ಡ್ರೆಸ್‌ನಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಈಗ ಅವರು ಕ್ರಿಯೇಟ್‌ ಮಾಡಿರುವ ಟ್ರೆಂಡ್‌ ದಕ್ಷಿಣ ಭಾರತಕ್ಕೂ, ಅದರಲ್ಲೂ ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟಿದೆ!

ಪ್ರಧಾನಿಯಾಗಿ ಸತತ 7ನೇ ವರ್ಷದ ಭಾಷಣ ಮಾಡಿದ ಮೋದಿ ಅವರು, ಇಂದು ಕೂಡ ತೆಳು ನೀಲಿ ಕೋಟ್‌, ಬಿಳಿ ಕುರ್ತಾ, ಜೋಧಪುರಿ ಪ್ಯಾಂಟು ಧರಿಸಿದ್ದರು. ಎಂದಿನಂತೆ ಶಿರಕ್ಕೆ ಗುಜರಾತಿ ಶೈಲಿಯ ಪಗಡಿ (ಪೇಟಾ) ಧರಿಸಿ ಮಿಂಚಿದ್ದರು. ನಿರೀಕ್ಷೆಯಂತೆ ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಅವರ ಧಿರಿಸು ವೈರಲ್‌ ಆಗಿತ್ತು.

ಹಾಗೆಯೇ ಚಿಕ್ಕಬಳ್ಳಾಪುರದಲ್ಲೂ ಧ್ವಜಾರೋಹಣ ನೆರೆವೇರಿಸಿದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಕೂಡ ಈ ಸಲ ಮೋದಿ ಅವರಂತೆಯೇ ಡ್ರೆಸ್‌ ಧರಿಸಿ ಮಿಂಚಿದರು.

ತಲೆಗೆ ರಾಜಸ್ತಾನಿ ಪಗಡಿ ಧರಿಸಿದ್ದ ಸುಧಾಕರ್‌ ಅವರು ಬಿಳಿ ಕುರ್ತಾ, ಅದಕ್ಕೆ ಪೂರಕವಾಗಿ ಪೈಜಾಮಾ ತೊಟ್ಟಿದ್ದರು. ಕಳೆದ ಜನವರಿ 26ರಂದು ಚಿನ್ನದ ಪಟ್ಟಿಗಳುಳ್ಳ ಕೇಸರಿ ಬಣ್ಣದ ಕುರ್ತಾ ತೊಟ್ಟಿದ್ದ ಅವರು, ನೀಟ್‌ ಧಿರಿಸಿನೊಂದಿಗೆ ಮಿಂಚಿದ್ದರು.

ಸಾಮಾನ್ಯವಾಗಿ ಸದಾ ನೀಟಾಗಿ ಡ್ರೆಸ್‌ ಮಾಡುವ ಡಾ.ಸುಧಾಕರ್‌ ಅವರು, ವಿಶೇಷ ಸಂದರ್ಭದಗಳಲ್ಲಿ ಇನ್ನಷ್ಟು ಚೆನ್ನಾಗಿ ಉಡುಪು ಧರಿಸುವುದು ಮಾತ್ರವಲ್ಲದೆ, ಅದು ವಿಭಿನ್ನವಾಗಿ ಇರುವಂತೆ ನೋಡಿಕೊಳ್ಳುತ್ತಾರೆ.

ಇತ್ತೀಚೆಗೆ ಅವರು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದಾಗ ಚಿಕ್ಕಬಳ್ಳಾಪುರದ ಸ್ಟೈಲಿನಲ್ಲಿ ಬಿಳಿ ಅಂಗಿ-ಪಂಚೆ ಧರಿಸಿ ರಾಜಭವನಕ್ಕೆ ಬಂದಿದ್ದರು. ಆಗಲೂ ಅವರು ಎಲ್ಲರ ಗಮನ ಸೆಳೆದಿದ್ದರು.

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರ ಸಂಪುಟದಲ್ಲಿ ಸಚಿವನಾಗಿ ನಾಡಿನ ಜನತೆಯ ಸೇವೆ ಸಲ್ಲಿಸಲು ಅವಕಾಶ ನೀಡಿದ ಸನ್ಮಾನ್ಯ ಪ್ರಧಾನಿ ಶ್ರೀ @narendramodi, @BJP4India ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda, ಕೇಂದ್ರ ಗೃಹ ಸಚಿವ ಶ್ರೀ @AmitShah ಹಾಗೂ ನಮ್ಮ ಪಕ್ಷದ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

1/2 pic.twitter.com/Fv1E7C39iU

— Dr Sudhakar K (Modi ka Parivar) (@DrSudhakar_) August 4, 2021
Tags: bjpchikkaballapuraindependence dayindependence day 2021minister dr k sudhakarprime minister narendra modistylish dress
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡಿದರೂ ಸಂಬಳವಿಲ್ಲ

ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡಿದರೂ ಸಂಬಳವಿಲ್ಲ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ