• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸಿಕೆನ್ಯೂಸ್ ನೌ ವರದಿ ಫಲಶ್ರುತಿ: ಗುಡಿಬಂಡೆ ಪೌರ ಕಾರ್ಮಿಕರಿಗೆ ವೇತನ ಬಿಡುಗಡೆ

cknewsnow desk by cknewsnow desk
August 18, 2021
in CHIKKABALLAPUR, EDITORS'S PICKS, STATE
Reading Time: 1 min read
0
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು
1.1k
VIEWS
FacebookTwitterWhatsuplinkedinEmail

ಬರಬೇಕಾಗಿದ್ದು 3 ತಿಂಗಳ ವೇತನ; ಸಿಕ್ಕಿದ್ದು 1 ತಿಂಗಳ ಸಂಬಳ

by GS Bharath Gudibande

ಗುಡಿಬಂಡೆ: ಮೂರು ತಿಂಗಳಿಂದ ವೇತನಕ್ಕಾಗಿ ಕಾದುಕುಳಿತಿದ್ದ ಪೌರ ಕಾರ್ಮಿಕರ ವೇತನದ ಬಗ್ಗೆ ಸಿಕೆನ್ಯೂಸ್ ನೌ ವರದಿ ಮಾಡಿದ 24 ಗಂಟೆಗಳಲ್ಲಿಯೇ ವೇತನ ಬಿಡುಗಡೆ ಮಾಡಲು ಗುಡಿಬಂಡೆ ಪಟ್ಟಣ ಪಂಚಾಯಿತಿ ಮುಂದಾಗಿದೆ.

ಕೋವಿಡ್‌ ಸಂಕಷಗಟವನ್ನು ಲೆಕ್ಕಿಸದೆ, ಹಬ್ಬ-ಹರಿದಿನಗಳೆನ್ನದೆ ಪಟ್ಟಣದ ಪೌರ ಕಾರ್ಮಿಕರು ಪಟ್ಟಣದ  ಸ್ವಚ್ಚತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಆದರೆ, ಅವರ ಆರೋಗ್ಯ ಹಾಗೂ ವೇತನದ ಬಗ್ಗೆ ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ ನಿಲುವು ತಾಳಿತ್ತು.

ಸಿಕೆನ್ಯೂಸ್ ನೌ ಜತೆ ಮಾತನಾಡಿದ್ದ ಪ.ಪಂ. ಮಾಜಿ ಸದಸ್ಯೆ ಆಶಾ ಜಯಪ್ಪ ಅವರು; ವೇತನ ವಿಳಂಬದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಸಿಕೆನ್ಯೂಸ್ ನೌ ವರದಿಯನ್ನೂ ಪ್ರಕಟಿಸಿತು. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಒಂದು ತಿಂಗಳ ವೇತನ ಬಿಡುಗಡೆ ಮಾಡಿದ್ದಾರೆ. ಬುಧವಾರ ಮೂರು ತಿಂಗಳಲ್ಲಿ ಒಂದು ತಿಂಗಳ ಬಾಕಿ ವೇತನ ಪೌರ ಕಾರ್ಮಿಕರ ಕೈ ಸೇರಿದೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡಿದರೂ ಸಂಬಳವಿಲ್ಲ

1 ತಿಂಗಳ ವೇತನಕ್ಕೆ ಅಸಮಾಧಾನ

ಮೂರು ತಿಂಗಳಿಂದ ವೇತನವಿಲ್ಲದೆ ರೇಷನ್ ಅಂಗಡಿಗಳಲ್ಲಿ ಸಾಲ ಪಾವತಿ ಮಾಡಿಲ್ಲ. ನಮಗೆ ರೇಷನ್ ಕೂಡ  ಸಿಗುತ್ತಿಲ್ಲ. ಸಾಲದ ಕಂತು ಕಟ್ಟಲು ಹಣವಿಲ್ಲದೆ ತುಂಬಾ ತೊಂದರೆ ಆಗುತ್ತಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಕಷ್ಟವಾಗಿದೆ. ಈಗ ಒಂದು ಒಂದು ತಿಂಗಳ ವೇತನ ನೀಡಿದ್ದಾರೆ. ಇನ್ನೂ ಎರಡು ತಿಂಗಳ ವೇತನ ಬಾಕಿ ಇದೆ ಎಂದು ಕೆಲ ಪೌರ ಕಾರ್ಮಿಕರು ಅಳಲು ತೊಂಡಿಕೊಂಡರು.

ಉಳಿದೆರಡು ತಿಂಗಳ ವೇತನ ಯಾವಾಗ ಪಾವತಿ ಮಾಡುತ್ತಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸಂಬಳವನ್ನು ತಪ್ಪದೇ ನಿಯಮಿತವಾಗಿ ಕೊಡಬೇಕು. ನಮ್ಮ ಪರಿಸ್ಥಿತಿ ಬಹಳ ಕಷ್ಟವಾಗಿದೆ ಎಂದು ಅವರು ಕಣ್ಣೀರು ಹಾಕಿದರು.


ಮೂರು ತಿಂಗಳ ವೇತನದಲ್ಲಿ ಒಂದು ತಿಂಗಳ ವೇತನ ಬಿಡುಗಡೆ ಮಾಡಿ ಕಣ್ಣೊರೆಸುವ ಪ್ರಯತ್ನ ಮಾಡುತ್ತಿದ್ದಾರೆ ಅಧಿಕಾರಿಗಳು. ಉಳಿದ ವೇತನ ಬೃಏಗ ಬಿಡುಗಡೆ ಮಾಡಬೇಕು. ನಮಗೆ ತಿಂಗಳಿಗೆ 15,000 ಬರುತ್ತದೆ. ಬ್ಯಾಂಕ್ ಸಾಲದ ಕಂತು ಹಾಗೂ ಇತರೆ ಎಲ್ಲವೂ ಹೋಗಿ ನಮಗೆ 5,000 ಮಾತ್ರ ಉಳಿಯುತ್ತದೆ. ಅಷ್ಟರಲ್ಲಿಯೇ ಜೀವನ ಸಾಗಿಸುವುದು ಹೇಗೆ?  ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ.. ಹೀಗೆ ಹತ್ತು ಹಲವು ಸಮಸ್ಯೆಗಳಿವೆ. ನಮ್ಮ ಕಷ್ಟಕ್ಕೆ ಸ್ಪಂದಿಸಿದ ಸಿಕೆನ್ಯೂಸ್ ನೌ ಗೆ ಹಾಗೂ ಪ.ಪಂ. ಮುಖ್ಯಾಧಿಕಾರಿ ಅವರಿಗೆ ಧನ್ಯವಾದ.

ಹೆಸರು ಹೇಳಲು ಇಚ್ಚಿಸದ ಪೌರ ಕಾರ್ಮಿಕ

ನಮ್ಮ ಪೌರ ಕಾರ್ಮಿಕರಿಗೆ ಮೂರು ತಿಂಗಳ ವೇತನ ಮಾತ್ರ ಬಾಕಿ ಉಳಿದಿತ್ತು. ಅದರಲ್ಲಿ ಒಂದು ತಿಂಗಳ ವೇತನ ಇಂದು ಮಾಡಿದ್ದೇವೆ. ಕಾರ್ಮಿಕರ ವಿಮಾ ಹಣ ದುರುಪಯೋಗ ಮಾಡಿಲ್ಲ. ಎಲ್ಲವೂ ಸಮಯಕ್ಕೆ ಸರಿಯಾಗಿ ಪಾವತಿಯಾಗುತ್ತಿದೆ. ಕೋವಿಡ್ʼನಿಂದ ಕಂದಾಯ ಸಂಗ್ರಹವಾಗಿಲ್ಲ. ಹೀಗಾಗಿ ಪೌರ ಕಾರ್ಮಿಕರಿಗೆ ತೊಂದರೆಯಾಗಿದೆ.

ರಾಜಶೇಖರ್ ಗುಡಿಬಂಡೆ ಪ.ಪಂ. ಮುಖ್ಯಾಧಿಕಾರಿ
Tags: chikkaballapuracivil administrationcknewsnow impactgudibandeno salary for poura karmikaspattana panchayati
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿ ಹಿಂದೆ ವಿದ್ಯಾರ್ಥಿ ಹಿತ ಮಾತ್ರ; ಇದೇ 23ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ