• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಷರತ್ತುಬದ್ಧ 5 ದಿನಗಳ ಗಣೇಶೋತ್ಸವ

cknewsnow desk by cknewsnow desk
September 6, 2021
in NEWS IN USE
Reading Time: 1 min read
0
ಷರತ್ತುಬದ್ಧ 5 ದಿನಗಳ ಗಣೇಶೋತ್ಸವ

Photo by Billeasy on Unsplash

948
VIEWS
FacebookTwitterWhatsuplinkedinEmail

ಒತ್ತಡಕ್ಕೆ ಮಣಿದ ಒಪ್ಪಿಗೆ ಕೊಟ್ಟ ಸರಕಾರ, ಆತಂಕದಲ್ಲಿ ಆರೋಗ್ಯ ಇಲಾಖೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬಾರದು ಎಂದು ಆರೋಗ್ಯ ಇಲಾಖೆ ಹೇಳಿದ್ದ ಮೇಲೂ ʼಕೆಲʼ ಒತ್ತಡಗಳಿಗೆ ಮಣಿದ ರಾಜ್ಯ ಸರಕಾರ ಕೊನೆಯೂ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.

ಐದು ದಿನಗಳ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಸರಕಾರವು, ಕೋವಿಡ್‌ಸೋಂಕು ಇರುವ ಜಿಲ್ಲೆಗಳಲ್ಲೂ ವಿನಾಯಕ ಚತುರ್ಥಿಗೆ ಅವಕಾಶ ನೀಡಿದೆ. ಅಲ್ಲದೆ, ಹಬ್ಬಕ್ಕಾಗಿ ಹೊಸ ಎಸ್‌ಒಪಿ ಹೊರಡಿಸುವುದಾಗಿ ಹೇಳಿದೆ.

ಭಾನುವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕೋವಿಡ್‌ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್.‌ಅಶೋಕ್‌ಸಭೆಯ ಬಳಿಕ ತಿಳಿಸಿದರು.

ಈ ಪ್ರಕಾರವಾಗಿ ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದ್ದು, ಮಂಗಳವಾರದೊಳಗೆ ಮೂರ್ತಿಗಳ ವಿಸರ್ಜನೆ‌ಮಾಡಬೇಕು ಎಂದು ತಿಳಿಸಲಾಗಿದೆ.

ಐದು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಿರುವ ಸರಕಾರವು, ಸ್ಥಳೀಯ ಪೊಲೀಸ್‌ಇಲಾಖೆ & ಸ್ಥಳೀಯ ಆಡಳಿತ ಸಂಸ್ಥೆಗಳು ಹೇಳುವ ಎಲ್ಲ ನಿಯಮ, ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಲಾಗಿದೆ. ಒಂದು ವೇಳೆ ಯಾರಾದರೂ ತಪ್ಪಿ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು, ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಐದು ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ಇದೆ. ಅದಕ್ಕಿಂತ ಹೆಚ್ಚಿನ ದಿನ ಗಣಪತಿಯನ್ನು  ಕೂರಿಸುವಂತಿಲ್ಲ. ಇನ್ನು; ನಗರ ಪ್ರದೇಶಗಳಲ್ಲಿ ಪ್ರತಿ ವಾರ್ಡ್‌ಗೆ ಒಂದು ಕಡೆ ಮಾತ್ರ ಗಣಪತಿಯನ್ನು ಕೂರಿಸಬಹುದು ಎಂದು ಅಶೋಕ್‌ ತಿಳಿಸಿದರು.

ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಭೆ ಜರುಗಿತು. (1/2)#KarnatakaFightsCorona pic.twitter.com/ezFe4EnrEB

— CM of Karnataka (@CMofKarnataka) September 5, 2021

ಸರಕಾರ ವಿಧಿಸಿದ ಷರತ್ತುಗಳು

  1. ಐವತ್ತು ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ.
  2. ಗಣೇಶನ ವಿಸರ್ಜನೆಗೂ ಇಷ್ಟೇ ಜನ
  3. ಗನೇಶನ ಮೆರವಣಿಗೆ ಮಾಡುವಂತಿಲ್ಲ
  4. ಗರಿಷ್ಠ ಐದು ದಿನ ಮಾತ್ರ ಗಣೇಶೋತ್ಸವ ಆಚರಣೆ
  5. ಆರ್ಕೆಸ್ಟ್ರಾ, ಡಿಜೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ
  6. ಕೋವಿಡ್ ನಿಯಮ ಪಾಲನೆ ಕಡ್ಡಾಯ.
  7. ಕೋವಿಡ್‌ ನಿಯಮ ತಪ್ಪಿದರೆ ಕಠಿಣ ಕ್ರಮ
  8. ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಹೊಣೆ ಪೊಲೀಸರು & ಸ್ಥಳೀಯ ಅಧಿಕಾರಿಗಳದ್ದು
  9. ಬೆಂಗಳೂರಿನಲ್ಲಿ ಇದರ ಉಸ್ತುವಾರಿ ನಗರ ಪೊಲೀಸರು & ಬಿಬಿಎಂಪಿಯದ್ದು
  10. ಆಯೋಜಕರುಪೊಲೀಸರ ಅನುಮತಿ ಪಡೆಯಬೇಕು
  11. ದಟ್ಟ ಜನಜಂಗುಳಿ ಇರುವ ಕಡೆ ಗಣೇಶನನ್ನು ಕೂರಿಸುವಂತಿಲ್ಲ
  12. 50 × 50 ಜಾಗದಲ್ಲಿ ಮಾತ್ರ ಪೆಂಡಾಲ್ ಹಾಕಬೇಕು
  13. ಒಂದು ವಾರ್ಡ್​​ಗೆ ಒಂದೇ ಗಣೇಶ
  14. ಪಾಸಿಟಿವಿಟಿ ದರ 2%ಗಿಂಥ ಕಡಿಮೆ ಇರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಅವಕಾಶ
  15. ರಾತ್ರಿ 9 ಗಂಟೆ ನಂತರ ಗಣೇಶ ವಿಸರ್ಜನೆ ಇಲ್ಲ
  16. ವಸತಿ ಸಮುಚ್ಛಯಗಳಲ್ಲಿ ಕೂರಿಸುವುದಿದ್ದರೆ ಇಪ್ಪತ್ತು ಜನ ಮಾತ್ರ ಸೇರಬೇಕು
Tags: basavaraj bommaiBengalurucovid19Ganesha Chaturthigowri ganeshakarnataka fighs coronalord ganesha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಕೆರೆಗೆ ವಿಷಪ್ರಾಷಣ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಕೆರೆಗೆ ವಿಷಪ್ರಾಷಣ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ