• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

cknewsnow desk by cknewsnow desk
September 17, 2021
in STATE
Reading Time: 1 min read
0
ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ
961
VIEWS
FacebookTwitterWhatsuplinkedinEmail

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿಯಾಗಿ 1,500 ಕೋಟಿ ರೂ.; ನಿಗದಿತ 1,500 ಕೋಟಿ ಸೇರಿ ಒಟ್ಟು 3,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಕಲಬುರಗಿ: ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ದಿನವಾದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 1,500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಇಲ್ಲಿನ ಡಿಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಿಗದಿತ 1,500 ಕೋಟಿ ಜತೆಗೆ ಹೆಚ್ಚುವರಿಯಾಗಿ 1,500 ಕೋಟಿ ಸೇರಿಸಿ ಒಟ್ಟು 3,000 ಕೋಟಿ ರೂ. ಅನುದಾನವನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಲಾಗುವುದು ಎಂದು ಘೋಷಣೆ ಮಾಡಿದರು

ಈ ಅನುದಾನದ ಪ್ರತಿ ಪೈಸೆಯನ್ನೂ ಎಚ್ಚರಿಕೆಯಿಂದ ಖರ್ಚು ಮಾಡಲಾಗುವುದು. ಜನರ ನಂಬಿಕೆ ಚ್ಯುತಿ ಬರದಂತೆ ಎಲ್ಲರೂ ಕೆಲಸ ಮಾಡಬೇಕು. ಈ ಭಾಗದ ಪ್ರತಿಯೊಬ್ಬ ಜನಪ್ರತಿನಿಧಿಯೂ ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ಜನಪರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಪ್ರತಿಪಾದಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರಕಾರ ಆದ್ಯತೆಯ ಮೇರೆಗೆ  ಹಮ್ಮಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ ಕಲಬುರಗಿಯಲ್ಲಿ ಹೊಸದಾಗಿ ಜವಳಿ ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ನವ ಕಲ್ಯಾಣ ಕರ್ನಾಟಕ, ನವ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆಯಾಗಿದೆ. ಪಟೇಲರ ಕೊಡುಗೆ ದೇಶಕ್ಕೆ ಅಪಾರವಾದದ್ದು, ಅವರು ಹಾಕಿರುವ ಮಾರ್ಗದಲ್ಲಿ ನಾವೆಲ್ಲರೂ ಒಂದು ದಾರಿಯಲ್ಲಿ ಮುಂದೆ ಸಾಗಬೇಕು ಎಂದು ಸಚಿವರು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾಭಿವೃದ್ಧಿ ಜತೆಗೆ, ಹೆಚ್ಚು ಪ್ರಮಾಣದಲ್ಲಿ ಉದ್ಯೋಗಾವಕಾಶವನ್ನು ಸೃಷ್ಟಿ ಮಾಡಬೇಕಿದೆ. ಇದಕ್ಕಾಗಿ ಸರಕಾರ ಅನೇಕ ಪ್ರಮುಖ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಮುಂದಿನ ದಿನಗಳಲ್ಲೂ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ನುಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. 

ಇಂದು #ಕಲ್ಯಾಣಕರ್ನಾಟಕಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ @BSBommai ಅವರು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. (1/2) pic.twitter.com/fhxEwOuCQ4

— CM of Karnataka (@CMofKarnataka) September 17, 2021

ಬೃಹತ್‌ ಲಸಿಕೆ ಅಭಿಯಾನಕ್ಕೆ ಚಾಲನೆ

ಇದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ ಅವರು ಕೋವಿಡ್ ವಾರಿಯರ್ʼಗಳಿಗೆ ಸನ್ಮಾನ ಮಾಡಿ ಗೌರವಿಸಿದರು. ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮುಂತಾದವರು ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

Tags: chief minister basavaraj bommaifunds allocationHyderabad-Karnatakakalaburagikalyana karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೀವಂತ ವ್ಯಕ್ತಿಯ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಜಮೀನು ಅಕ್ರಮ ಪರಭಾರೆ

ಜೀವಂತ ವ್ಯಕ್ತಿಯ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಜಮೀನು ಅಕ್ರಮ ಪರಭಾರೆ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ನೈಟ್​ ಕರ್ಫ್ಯೂ ಟೈಮ್‌ ಟೇಬಲ್‌ ಕೊಂಚ ಬದಲು, ಶುಕ್ರವಾರದಿಂದ ಜಾರಿ; ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ; ಲಿಕ್ಕರ್‌, ಕ್ಯಾಬ್‌ ಬಿಸ್ನೆಸ್‌ ಬೇಡಿಕೆಗೆ ಮಣಿಯಿತಾ ಸರಕಾರ?

5 years ago
ಅಯೋಧ್ಯಾ ಆಂದೋಲನ: ಭಾರತದ ಅಂತರಾತ್ಮದ ಧ್ವನಿ

ಅಯೋಧ್ಯಾ ಆಂದೋಲನ: ಭಾರತದ ಅಂತರಾತ್ಮದ ಧ್ವನಿ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ