• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ

cknewsnow desk by cknewsnow desk
September 17, 2021
in KOLAR, STATE
Reading Time: 1 min read
0
ಮುಳಬಾಗಿಲು: ವಿದ್ಯುತ್ ಬಿಲ್‌ನಲ್ಲಿ ಅಕ್ರಮ ಎಸಗಿದ ಮೂವರ ಸಸ್ಪೆಂಡ್

V Sunil Kumar

948
VIEWS
FacebookTwitterWhatsuplinkedinEmail

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಉದ್ದೇಶಕ್ಕಾಗಿ ನಾಲ್ಕು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ ಮಾಡಿ ಮಾತನಾಡಿ, ಮಾಲೂರಿನ ಶಿವಾರಪಟ್ಟಣದಲ್ಲಿ ನಾಲ್ಕು ಎಕರೆ ಜಾಗದಲ್ಲಿ ಶಿಲ್ಪಕಲಾ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ, ಇದು ಕುಶಲಕರ್ಮಿಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಭಗವಾನ್ ವಿಶ್ವಕರ್ಮ ಈ ಜಗತ್ತಿನ ಮೊಟ್ಟಮೊದಲ ಇಂಜಿನಿಯರ್ ಎಂದು ಬಣ್ಣಿಸಿದ ಸಚಿವ ಸುನಿಲ್ ಕುಮಾರ್ ರಾಮಾಯಣ ಮತ್ತು ಮಹಾಭಾರತದಲ್ಲು ವಿಶ್ವಕರ್ಮರ ಉಲ್ಲೇಖವಿದೆ ಪಾಂಡವರಿಗಾಗಿ ಇಂದ್ರಪ್ರಸ್ಥವನ್ನು ನಿರ್ಮಾಣ ಮಾಡಿದ್ದು, ದ್ವಾರಕ್ಕೆ ನಗರ ನಿರ್ಮಾಣ ಮಾಡಿದ್ದು ಹಾಗೂ ಸ್ವರ್ಣವಲ್ಲಿ ಲಂಕೆಯ ನಿರ್ಮಾತೃ ಕೂಡ ವಿಶ್ವಕರ್ಮರ ಎಂದು ನಮ್ಮ ಪೌರಾಣಿಕ ಐತಿಹ್ಯ ತಿಳಿಸುತ್ತದೆ ಎಂದರು.

ಹಿಂದುಳಿದ ಅನೇಕ ಸಣ್ಣ ,ಸಣ್ಣ ಸಮುದಾಯಗಳು ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೆಳೆಯಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಸಶಕ್ತ ವಾಗಬೇಕಾದರೆ ಎಲ್ಲ ಹಿಂದುಳಿದ ಸಣ್ಣ ಸಮುದಾಯಗಳು ಒಗ್ಗೂಡಿ ಕೆಲಸ ಮಾಡಬೇಕು. ಅದರಲ್ಲಿಯೂ ವಿಶೇಷವಾಗಿ ವಿಶ್ವಕರ್ಮ ಸಮುದಾಯ ತನ್ನ ವೃತ್ತಿಪರತೆ, ಸರಳತೆ ಮತ್ತು ಕರ್ತವ್ಯ ನಿಷ್ಠೆಗೆ ಹೆಸರಾಗಿದೆ ಈ ಸಮುದಾಯ ತನ್ನ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಸಾಗಿಸಬೇಕಾದ ಅವಶ್ಯಕತೆ ಇದೆ ಎಂದರು.

ಎಲ್ಲ ಮಹನೀಯರ ಜಯಂತಿಗಳ ಉದ್ದೇಶ ಆಯಾ ಮಹಾಪುರುಷರು ಪಾಲಿಸಿದ ಜೀವನಾದರ್ಶಗಳ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕು ಮತ್ತು ಅದನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂಬುದೇ ಆಗಿದೆ ಹಾಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಜಯಂತಿಗಳನ್ನು ವಿಶೇಷ ಮುತುವರ್ಜಿಯಿಂದ ಮಾಡುತ್ತಿದೆ ಎಂದರು.

ಸಮಾರಂಭದಲ್ಲಿ ನಿಟ್ಟರಹಳ್ಳಿ ಶ್ರೀ ರಾಮಚಂದ್ರ ಸ್ವಾಮೀಜಿ, ಶ್ರೀ ನೀಲಕಂಠ ಚಾರ್ಯ ಮಹಾಸ್ವಾಮಿಗಳು, ಶ್ರೀ ಜಗನ್ನಾಥ ಮಹಾಸ್ವಾಮಿಗಳು, ಶ್ರೀ ಮರಿ ರಾಜೇಂದ್ರ ಸ್ವಾಮಿ ಮಠ ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ, ವಿಶ್ವಕರ್ಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸುಮಿತ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ರಂ.ಗಪ್ಪ ಹಾಜರಿದ್ದರು.

Tags: amarashilpi jakanacharikarnatakakolarminister sunil kumarShivarapatna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಶಾಲೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ  ಸಮಿತಿ: ಗಂಭೀರವಾಗಿ ಪರಿಶೀಲನೆ ಮಾಡಲಿದೆ ಸರಕಾರ

ಮಕ್ಕಳಿಗೆ ಬಂತು ಲಸಿಕೆ

Leave a Reply Cancel reply

Your email address will not be published. Required fields are marked *

Recommended

ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

ಜೆಡಿಎಸ್ ನಲ್ಲಿ ನಾನೇ ಒರಿಜಿನಲ್ ಎಂದಿದ್ದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

3 years ago
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋಲಂಪಲ್ಲಿ! ಕೊಡುಗೆ ಯಾರದೂ ಇಲ್ಲ!!

ಪಾಕ್, ತರ್ಕೀಸ್ ವಿದ್ಯಾರ್ಥಿಗಳಿಗೂ ರಕ್ಷಣೆ ನೀಡಿದ ಭಾರತ ಧ್ವಜ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ