• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಹುಟ್ಟುಹಬ್ಬಕ್ಕೆ ಗಿಡ ನೆಟ್ಟು ಹರಸಿದ ಗೆಳೆಯರು

cknewsnow desk by cknewsnow desk
September 22, 2021
in CHIKKABALLAPUR, STATE
Reading Time: 1 min read
0
ಹುಟ್ಟುಹಬ್ಬಕ್ಕೆ ಗಿಡ ನೆಟ್ಟು ಹರಸಿದ ಗೆಳೆಯರು
1k
VIEWS
FacebookTwitterWhatsuplinkedinEmail

ಹಸಿರೇ ಉಸಿರು ಅಭಿಯಾನದಡಿ ಪರಿಸರ ವೇದಿಕೆಯಿಂದ ಶುಭ ಹಾರೈಕೆ; ಸಿಕೆನ್ಯೂಸ್‌ ನೌ ಬಗ್ಗೆ ಅಕ್ಕರೆಯ ನುಡಿ

By GS Bharath Gudibande

ಗುಡಿಬಂಡೆ: ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯ ನಿಜದನಿಯಾದ ಸಿಕೆನ್ಯೂಸ್ ನೌ ವೆಬ್ʼತಾಣದ ಸಂಸ್ಥಾಪಕ ಸಂಪಾದಕ ಪಿ.ಕೆ.ಚನ್ನಕೃಷ್ಣ ಅವರ ಜನ್ಮದಿನ ನಿಮಿತ್ತ ಪಟ್ಟಣದ ಪತ್ರಕರ್ತ ಮಿತ್ರರು ಹಾಗೂ ಸಿಕೆನ್ಯೂಸ್‌ ನೌ ಬಳಗದ ಗೆಳೆಯರೆಲ್ಲ ಸೇರಿ ಶುಭ ಕೋರಿದ್ದಾರೆ.

ಪಟ್ಟಣದ ಶ್ರೀ ಗುಂಡಾಲಚ್ಚಮ್ಮ ಅಮ್ಮನವರ ದೇವಾಲಯದ ಆವರಣದಲ್ಲಿ ಪರಿಸರ ವೇದಿಕೆಯಿಂದ ಗಿಡ ನೆಡುವ ಮೂಲಕ ಶುಭ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್‌ ಪಕ್ಷದ ಸಾಮಾಜಿಕ ಜಾಲತಾಣದ ವಿಭಾಗದ ಅಧ್ಯಕ್ಷ ಜಿ.ಎನ್.ನವೀನ್ ಮಾತನಾಡಿ; “ಪಿ.ಕೆ.ಚನ್ನಕೃಷ್ಣ ಅವರು ಮೂಲತಃ ಗುಡಿಬಂಡೆ ತಾಲೂಕಿನ ಪೋಲಂಪಲ್ಲಿ ಗ್ರಾಮದವರು. ಪೋಲಂಪಲ್ಲಿಯಲ್ಲಿ ಪ್ರಾಥಮಿಕ, ಗುಡಿಬಂಡೆಯಲ್ಲಿ ಪ್ರೌಢ-ಪದವಿಪೂರ್ವ ಶಿಕ್ಷಣ ಹಾಗೂ ಬಾಗೇಪಲ್ಲಿಯಲ್ಲಿ ಪದವಿ ವಿದ್ಯಾಭ್ಯಾಸ ಮಾಡಿದ್ದಾರೆ” ಎಂದರು.

“ಪತ್ರಿಕಾ ರಂಗದಲ್ಲಿ ದಶಕಗಳ ಕಾಲ ಸೇವೆ ಮಾಡಿದ್ದು, ಸಮಾಜದಲ್ಲಿ ಹಲವು ಬದಲಾವಣೆ ತರಲು ಪ್ರಯತ್ನಿಸಿದವರು ಅವರು. ಸರಕಾರದ ತಪ್ಪುಗಳನ್ನು ಎತ್ತಿಹಿಡಿದು ಪತ್ರಿಕಾರಂಗದ ಗೌರವ ಎತ್ತಿ ಹಿಡಿದವರು. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಉತ್ತಮ ಕೆಲಸ ಮಾಡಲಿ” ಎಂದು ನವೀನ್‌ ಹಾರೈಸಿದರು.

ಕಾರ್ಯಕ್ರಮದಲ್ಲಿ ಪರಿಸರ ವೇದಿಕೆಯ ವಿ.ಶ್ರೀರಾಮಪ್ಪ ಮಾತನಾಡಿ, ಸಿಕೆನ್ಯೂಸ್ ನೌ ವೆಬ್‌ʼತಾಣದಲ್ಲಿ ಮೂಡಿಬರುತ್ತಿರುವ ಎಲ್ಲಾ ವರದಿಗಳು ಮನನ ಮಾಡುತ್ತಿದ್ದೇನೆ. ತಾಲೂಕಿನಲ್ಲಿ ಹಲವು ವರದಿಗಳ ಮೂಲಕ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಇದು ಹೀಗೆ ಮುಂದುವರಿಸುತ್ತಾ ಸಿಕೆನ್ಯೂಸ್‌ ನೌ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಪ್ರಾರ್ಥಿಸುವೆ” ಎಂದರು.

ಈ ಸಂದರ್ಭದಲ್ಲಿ ಪರಿಸರ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಭರತ್, ಭಜರಂಗದಳದ ತಾಲೂಕು ಸಂಚಾಲಕ ಜಿ.ಎ.ಅಮರೇಶ್, ಪತ್ರಕರ್ತರಾದ ರಾಜೇಶ್, ಅರಣ್ಯ ಇಲಾಖೆಯ ವಾಚರ್ ರಾಜೇಶ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Tags: chikkaballapuracknewsnowgreengudibandekarnatakanewsplant
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಡಿನಾಡಿನಲ್ಲಿ ಸಿರಿಧಾನ್ಯ ತಿಂಡಿಗಳಿಗಾಗಿ ಸಾಲುಗಟ್ಟಿದ ಜನ

ಗಡಿನಾಡಿನಲ್ಲಿ ಸಿರಿಧಾನ್ಯ ತಿಂಡಿಗಳಿಗಾಗಿ ಸಾಲುಗಟ್ಟಿದ ಜನ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ