• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರಕ್ತದಾನ ಶ್ರೇಷ್ಠ ದಾನ ಎಂದ ಡಾ.ನರಸಿಂಹಮೂರ್ತಿ

cknewsnow desk by cknewsnow desk
September 23, 2021
in CHIKKABALLAPUR, STATE
Reading Time: 1 min read
0
ರಕ್ತದಾನ ಶ್ರೇಷ್ಠ ದಾನ ಎಂದ ಡಾ.ನರಸಿಂಹಮೂರ್ತಿ
1k
VIEWS
FacebookTwitterWhatsuplinkedinEmail

ರಕ್ತದಾನ ಸಪ್ತಾಹದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಗುಡಿಬಂಡೆ ಪ್ರಥಮ; 46 ಯೂನಿಟ್ ರಕ್ತ ಸಂಗ್ರಹ

By GS Bharath Gudibande

ಗುಡಿಬಂಡೆ: ತಾಲೂಕಿನ ಯುವಜನತೆ ಹೆಚ್ಚಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸಬಹುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ಮಾನವೀಯತೆ ಮೆರೆಯಬೇಕು ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಆರೋಗ್ಯ ಇಲಾಖೆ, ಕಾರ್ಯನಿರತ ಪತ್ರಕರ್ತ ಸಂಘ, ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ಶಿಬಿರದಲ್ಲಿ ರಕ್ತದಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮಾಂತರ ಭಾಗದ ಯುವ ಜನತೆಯು ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೆ ರಕ್ತದಾನ ಮಾಡಲು ಮುಂದಾಗಬೇಕು ಆ ಮೂಲಕ ಗರ್ಭಿಣಿ ಮತ್ತು ರಕ್ತ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ನೆರವಾಗಬೇಕೆಂದರು. ನಾಗರಿಕರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುತ್ತಿರುವ ಕೊರೋನ ಆರೋಗ್ಯ ಸೇವಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆಗಳನ್ನು ತಿಳಿಸಿದರು.

ಶಿಬಿರದಲ್ಲಿ ಡಾ.ವಿಜಯಲಕ್ಷ್ಮಿ ಮಾತನಾಡಿ, ರಕ್ತದಾನಿಗಳಿಗೆ ಶುಭ ಹಾರೈಸಿ, ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರದಲ್ಲಿ ತೊಡಗಿಸಿಕೊಂಡಿದ್ದು ಪ್ರತಿಯೊಬ್ಬ ರಕ್ತದಾನಿಯೂ ನಿಜವಾದ ಹೀರೋ ಎಂದು, ರಕ್ತದಾನ ಮಾಡಿ ಮಾನವೀಯತೆ ಮೆರೆದು ಇನ್ನೊಂದು ಜೀವವನ್ನು ಉಳಿಸುವುದು ಅತ್ಯಂತ ಪುಣ್ಯಕಾರ್ಯವೆಂದರು.

ಶಿಬಿರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಿ.ವಿ ವಿಶ್ವನಾಥ್ ಮಾತನಾಡಿ, ಯಾವುದೇ ಒಬ್ಬ ವ್ಯಕ್ತಿ ರಕ್ತದ ಸಮಸ್ಯೆಯಿಂದ ತನ್ನ ಜೀವನವನ್ನು ಕಳೆದುಕೊಳ್ಳಬಾರದೆಂಬ ಸದುದ್ದೇಶದಿಂದ ಭಾರತೀಯ ರೆಡ್ ಕ್ರಾಸ್ ಗುಡಿಬಂಡೆ ತಾಲ್ಲೂಕು ಶಾಖೆಯ ಎಲ್ಲ ಪದಾಧಿಕಾರಿಗಳು , ಕೊರೋನಾ ಸೈನಿಕರು ರಕ್ತದಾನ ಶಿಬಿರಗಳನ್ನು  ತಾಲ್ಲೂಕಿನ  ವ್ಯಾಪ್ತಿಯಲ್ಲಿ ಹಮ್ಮಿಕೊಂಡು ನಾಗರಿಕರಿಗೆ ಸಹಾಯಹಸ್ತ ನೀಡಿ ಸಾಕಷ್ಟು ರಕ್ತದ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರಿಗೆ  ನೆರವಾಗಿದ್ದು ಇತರ ಯುವಜನತೆಗೆ ಮಾದರಿಯಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಂಪಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಕ್ಷಯ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ ವಿ.ಕೃಷ್ಣಪ್ಪ, ಕಾಲೇಜಿನ ಪ್ರೊ ವೆಂಕಟರಾಮು, ಸುಮಲತ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕೆ.ಎನ್.ನವೀನ್ ಕುಮಾರ್, ನಂಜುಂಡಪ್ಪ, ನಯಾಜ್, ಸುಲೇಮಾನ್ ಖಾನ್, ಆದಿನಾರಾಯಣಪ್ಪ ಜಯಕರ್ನಾಟಕ ಸಂಘಟನೆ ಜಿಲ್ಲಾ ಯುವಾಧ್ಯಕ್ಷ ನವೀನ್, ರೈತ ಸಂಘದ ಅಧ್ಯಕ್ಷರ ಮುರಳಿ, ಪತ್ರಕರ್ತ ಸಂಘದ ಅಧ್ಯಕ್ಷರ ಬಿ.ಮಂಜುನಾಥ್ ಸೇರಿದಂತೆ ಹಲವು ಭಾಗವಹಿಸಿದ್ದರು.

Tags: blood donation campchikkaballapuracknewsnowgovernment hospitalgudibandekarnatakanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪ್ರಥಮ ವಿಶ್ವ ಮಹಾಯುದ್ಧದಲ್ಲಿ ಕನ್ನಡಿಗರ ಪರಾಕ್ರಮ

ಪ್ರಥಮ ವಿಶ್ವ ಮಹಾಯುದ್ಧದಲ್ಲಿ ಕನ್ನಡಿಗರ ಪರಾಕ್ರಮ

Leave a Reply Cancel reply

Your email address will not be published. Required fields are marked *

Recommended

ವಿಜಯಶಾಂತಿ ಬಿಜೆಪಿಗೆ ರೀ ಎಂಟ್ರಿ ಕೊಟ್ಟಿದ್ದೇಕೆ? ಎಲ್ಲಿಂದ ಹೊರಟಿರೋ ಮತ್ತೆ ಅಲ್ಲಿಗೇ ಬಂದು ನಿಂತ ಲೇಡಿ ಸೂಪರ್‌ಸ್ಟಾರ್

ವಿಜಯಶಾಂತಿ ಬಿಜೆಪಿಗೆ ರೀ ಎಂಟ್ರಿ ಕೊಟ್ಟಿದ್ದೇಕೆ? ಎಲ್ಲಿಂದ ಹೊರಟಿರೋ ಮತ್ತೆ ಅಲ್ಲಿಗೇ ಬಂದು ನಿಂತ ಲೇಡಿ ಸೂಪರ್‌ಸ್ಟಾರ್

5 years ago
ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ

ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ