• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

cknewsnow desk by cknewsnow desk
October 28, 2021
in POLITICS, STATE
Reading Time: 1 min read
0
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?
929
VIEWS
FacebookTwitterWhatsuplinkedinEmail

ಗ್ರೇಟ್ ಲಯರ್ ಎಂದ ಸಿದ್ದರಾಮಯ್ಯಗೆ ಹೆಚ್.ಡಿ.ಕೆ ತಿರುಗೇಟು

ಸಿಂಧಗಿ: ತಮ್ಮನ್ನು ‘ಗ್ರೇಟ್ ಲಯರ್’ ಎಂದು ಕರೆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೆಸ್ ಪಡೆದಿರಿ ಎನ್ನುವುದನ್ನು ಜನರಿಗೆ ತಿಳಿಸಿ” ಎಂದು ಹೇಳಿದರು.

ಸಿಂಧಗಿ ಉಪ ಚುನಾವಣೆಯ ನಿಮಿತ್ತ ಕ್ಷೇತ್ರದಲ್ಲಿ ಕೊನೆ ದಿನದ ಪ್ರಚಾರ ನಡೆಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು ಅವರು.

“ನನ್ನನ್ನು ಸಿದ್ದರಾಮಯ್ಯ ‘ಗ್ರೇಟ್ ಲಯ್ಯರ್’ ಎಂದು ಕರೆದಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಸತ್ಯವಂತರು ಅಲ್ಲವೆ? ದಿನ ಬೆಳಗಾದರೆ ಸತ್ಯ ಹರಿಶ್ಚಂದ್ರ ಅವರ ಮನೆ ಮುಂದೆ ಓಡಾಡುತ್ತಾರೆ ಇರಬೇಕು. ಹಾಗಾದರೆ ಅವರು ಯಡಿಯೂರಪ್ಪ ಅವರಿಂದ ಚುನಾವಣೆ ಸೂಟ್ ಕೇಸ್ ಪಡೆದಿಲ್ಲ ಎಂದು ಹೇಳಲಿ” ಎಂದು ಸವಾಲು ಹಾಕಿದರು.

2009ರಲ್ಲಿ ನಡೆದ ಉಪ ಚುನಾವಣೆಗಳಲ್ಲಿ, ಅದರಲ್ಲೂ ಮೊದಲ ಹಂತದ ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಸಮಯದಲ್ಲಿ ಬಿಜೆಪಿಯನ್ನು ಗೆಲ್ಲಿಸಲು ನಿಮ್ಮ ಆಪ್ತರನ್ನು ಯಡಿಯೂರಪ್ಪ ಅವರ ಬಳಿಗೆ ಕಳಿಸಿ ಹಣ ಪಡೆದುಕೊಳ್ಳಲಿಲ್ಲವೆ? ಆ ಮೂಲಕ ನೀವು ಬಿಜೆಪಿಯನ್ನು ಗೆಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಕೆಲಸ ಮಾಡಿದಿರೋ ಇಲ್ಲವೋ ಎಂಬುದನ್ನು ಜನರ ಮುಂದೆ ಇಡಿ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ನೇರವಾಗಿ ಹೇಳಿದರು.

ಮೊದಲು ಆ ವಿಷಯವನ್ನು ಬಹಿರಂಗವಾಗಿ ಹೇಳಿ. ಆಮೇಲೆ ನಾನು ಗ್ರೇಟ್ ಲಯರ್ರೋ ಅಥವಾ ನೀವು ಗ್ರೇಟ್ ಲಯರ್ರೋ ಎನ್ನುವುದು ಗೊತ್ತಾಗುತ್ತದೆ ಎಂದು ಪ್ರತಿಪಕ್ಷ ನಾಯಕನಿಗೆ ಮಾಜಿ ಮುಖ್ಯಮಂತ್ರಿಗಳು ನೇರ ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ರಾಜಕೀಯದಲ್ಲಿ ಇಷ್ಟು ದೂರ ಬೆಳೆದು ಬಂದಿದ್ದಾರೆ. ಅವರು ಒಮ್ಮೆ ಆ ತಾಯಿಯನ್ನು ಮನಸ್ಸಿನಲ್ಲೇ ಸ್ಮರಿಸಿ, ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಾನು ಯಡಿಯೂರಪ್ಪ ಅವರಿಂದ ಹಣ ಪಡೆದಿಲ್ಲ ಎಂದು ಹೇಳಲಿ ಎಂದರು ಕುಮಾರಸ್ವಾಮಿ ಅವರು.

Tags: by electionCongresshd kumaraswamyjdskarnatakanewsPoliticssiddaramaiahsindagi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡಿದರೂ ಸಂಬಳವಿಲ್ಲ

ಗುಡಿಬಂಡೆ ಪಟ್ಟಣ ಪಂಚಾಯತಿ; ಅಧ್ಯಕ್ಷ, ಉಪಾಧ್ಯಕ್ಷರು ಯಾರು?

Leave a Reply Cancel reply

Your email address will not be published. Required fields are marked *

Recommended

ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

5 years ago
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಇದು ಎರಡನೇ ಅಲೆಯ ಎಫೆಕ್ಟ್‌: ಬೆಂಗಳೂರಿಗೆ ಯಾವುದೇ ರಾಜ್ಯದಿಂದ ಬಂದರೂ ಕೋವಿಡ್ ವರದಿ ಕಡ್ಡಾಯ; ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಕೈಗೆ ಗುರುತು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ