• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಗೇಪಲ್ಲಿಯ ಬೆಳಗಿದ ಕನ್ನಡ

cknewsnow desk by cknewsnow desk
October 28, 2021
in CHIKKABALLAPUR, STATE
Reading Time: 1 min read
0
ಬಾಗೇಪಲ್ಲಿಯ ಬೆಳಗಿದ ಕನ್ನಡ
971
VIEWS
FacebookTwitterWhatsuplinkedinEmail

ನ್ಯಾಷನಲ್ ಕಾಲೇಜಿನಲ್ಲಿ ಮಾತಾಡ್‌ ಮಾತಾಡ್‌ ಕನ್ನಡ

by Ra Na Gopala Reddy Bagepalli

ಬಾಗೇಪಲ್ಲಿ: ಕನ್ನಡ ಮತ್ತು ಸಂಸ್ಕೃತ ಇಲಾಖೆಯು ಜಿಲ್ಲೆಯಾದ್ಯಂತ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ ವಾಕ್ಯದಡಿ ‘ಕನ್ನಡಕ್ಕಾಗಿ ನಾವು’ ಎಂಬ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಗೀತೆಗಳ ಗಾಯನ ಅಭಿಯಾನದಲ್ಲಿ ವಿವಿಧ ಕಾಲೇಜುಗಳಿಂದ ಬಂದ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಷನಲ್‌ ಕಾಲೇಜ್‌ʼನಲ್ಲಿ ಸೇರುವ ಮೂಲಕ ಭಾಗಿಯಾಗುವ ಮೂಲಕ ತಮ್ಮ ಕನ್ನಡ ಅಭಿಮಾನ ಮತ್ತು ಕನ್ನಡ ಭಾಷೆ ಮೇಲಿನ ಪ್ರೀತಿಯನ್ನ ಅಭಿವ್ಯಕ್ತಿಗೊಳಿಸಿದರು. ಈ ವಿದ್ಯಾರ್ಥಿಗಳಿಂದ ಕಂಠದಿಂದ ಕನ್ನಡ ಗೀತ ಗಾಯನ ಮೊಳಗಿತು.

ಸಾವಿರಾರು ವಿದ್ಯಾರ್ಥಿಗಳಿಂದ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಂಮವ’, ನಿಸಾರ್ ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಮೂರು ಗೀತೆಗಳು ಇಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಗಳ ಕಂಠಸಿರಿಯಿಂದ ಹೊರಹೊಮ್ಮಿದವು.

ಗೀತೆಗಳ ಗಾಯನದ ನಂತರ ಉಪನ್ಯಾಸಕರಾದ ಸೋಮಶೇಖರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಸಂಕಲ್ಪವೊಂದನ್ನು ಸ್ವೀಕರಿಸಿ; ” ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ” ಎಂದು ಪ್ರತಿಜ್ಞೆ ಮಾಡಿದರು.

ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲೂಕು ತಹಸೀಲ್ದಾರ್ ಡಿ.ಎ.ದಿವಾಕರ್, ಡಾ.ಸತ್ಯನಾರಾಯಣ ರೆಡ್ಡಿ, ಪುರಸಭೆ ಪ್ರಭಾರಿ ಅದ್ಯಕ್ಷ ಶ್ರೀನಿವಾಸ್, ಸ್ಥಾಯಿ ಸಮಿತಿಯ ಅಧ್ಯಕ್ಷ ನಂಜುಂಡಪ್ಪ ಅತಾವುಲ್ಲಾ, ನ್ಯಾಷನಲ್ ಪದವಿ ಕಾಲೇಜು ಪ್ರಾಂಶುಪಾಲ ನಾರಾಯಣಪ್ಪ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಟಿ.ವೀರಾಂಜನೇಯ, ಡಾ.ನಯಾಜ್ ಅಹಮದ್, ವೆಂಕಟರಾಮಿರೆಡ್ಡಿ, ಅಮೀರ್ ಜಾನ್, ಸರಕಾರಿ ನೌಕರರ ಸಂಘದ ಗೌರಾವಾಧ್ಯಕ್ಷ ಆರ್.ಹನುಮಂತ ರೆಡ್ಡಿ, ಕೃಷಿ ಇಲಾಖೆ ಮಂಜುನಾಥ ಸ್ವಾಮಿ, ರೇಷ್ಮೆ ಇಲಾಖೆ ಚಿನ್ನ ಕೈವಾರಮಯ್ಯ, ಇಓ ಮಂಜುನಾಥ ಸ್ವಾಮಿ, ಬಿಟಿ ಶ್ರೀನಿವಾಸ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

Tags: bagepallicknewsnowkannadakannada rajyotsava 2021karnatakamatad matad kannadanational college
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಪಾಳುಬಿದ್ದಿದೆ 900 ವರ್ಷಗಳ ಐತಿಹಾಸಿಕ ಶ್ರೀ ತಾಂಡವೇಶ್ವರ ದೇಗುಲ

ಪಾಳುಬಿದ್ದಿದೆ 900 ವರ್ಷಗಳ ಐತಿಹಾಸಿಕ ಶ್ರೀ ತಾಂಡವೇಶ್ವರ ದೇಗುಲ

Leave a Reply Cancel reply

Your email address will not be published. Required fields are marked *

Recommended

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

4 years ago
ಬ್ರಹ್ಮಗಿರಿಯಲ್ಲಿ ಯುವಕನನ್ನು ರಕ್ಷಿಸಿದ ರೋಚಕ ದೃಶ್ಯಗಳು

ಬ್ರಹ್ಮಗಿರಿಯಲ್ಲಿ ಯುವಕನನ್ನು ರಕ್ಷಿಸಿದ ರೋಚಕ ದೃಶ್ಯಗಳು

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ