• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬಿಜೆಪಿ ಶಾಸಕರು, ಸಚಿವರ ರಹಸ್ಯ ಸಭೆ

cknewsnow desk by cknewsnow desk
November 10, 2021
in POLITICS, STATE
Reading Time: 1 min read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
971
VIEWS
FacebookTwitterWhatsuplinkedinEmail

ಕಮಲ ಪಾಳೆಯದಲ್ಲಿ ಬಿಟ್‌ ಕಾಯಿನ್‌ ತಳಮಳ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಸಚಿವರು ಮತ್ತು ಶಾಸಕರು ಗೌಪ್ಯ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

  • ಎಂ.ಪಿ.ರೇಣುಕಾಚಾರ್ಯ

ರೇಣುಕಾಚಾರ್ಯ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಟೇಲ್ ಮುನೇನ ಕೊಪ್ಪಘಿ, ಶಾಸಕರಾದ ರಾಜುಗೌಡ ನಾಯಕ್, ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ್ ಪಾಟೀಲ್, ಮುಖಂಡರಾದ ಎಂ.ರುದ್ರೇಶ್, ಮರಿಸ್ವಾಮಿ, ಸೇರಿದಂತೆ ಮತ್ತಿತರರು ಗುಪ್ತವಾಗಿ ಮಾತುಕತೆ ನಡೆಸಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಇತ್ತೀಚೆಗೆ ರೇಣುಕಾಚಾರ್ಯ ಅವರ ಕಾಲಿಗೆ ಶಸ ಚಿಕಿತ್ಸೆ ನಡೆಸಲಾಗಿತ್ತುಘಿ. ಆರೋಗ್ಯ ವಿಚಾರಿಸುವ ನೆಪದಲ್ಲಿ ಆಗಮಿಸಿದ್ದ ಎಲ್ಲ ಮುಖಂಡರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಪ್ತವಾಗಿ ಸಭೆ ನಡೆಸಿದರು.

ಒಂದು ಕಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಗೆ ತೆರಳಿರುವುದು ಇತ್ತ ರೇಣುಕಾಚಾರ್ಯ ನಿವಾಸದಲ್ಲಿ ಸಚಿವರು ಮತ್ತು ಶಾಸಕರು ಸಭೆ ಸೇರಿದ್ದು, ಸಂಶಯಗಳನ್ನು ಹುಟ್ಟುಹಾಕಿದೆ.

Tags: bitcoinbjpcknewsnowkarnataka bitcoin scamemp renukacharyanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ನಕ್ಸಲ್ ನಾಯಕ ಕೃಷ್ಣ ಮೂರ್ತಿ, ಸಾವಿತ್ರಿ ಅವರಿಗೆ ನ್ಯಾಯಾಂಗ  ಬಂಧನ

ನಕ್ಸಲ್ ನಾಯಕ ಕೃಷ್ಣ ಮೂರ್ತಿ, ಸಾವಿತ್ರಿ ಅವರಿಗೆ ನ್ಯಾಯಾಂಗ ಬಂಧನ

Leave a Reply Cancel reply

Your email address will not be published. Required fields are marked *

Recommended

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಏಳು ಸಲ ಗೆದ್ದ ಕೆ.ಎಚ್.ಮುನಿಯಪ್ಪ ಸೋಲಿಗೆ ಕಾರಣರು ಯಾರು?

5 years ago
ಜಸ್ಟೀಸ್ ರಾಮಾಜೋಯಿಸ್‌: ವಕೀಲ, ನ್ಯಾಯಮೂರ್ತಿ, ರಾಜ್ಯಸಭೆ ಸದಸ್ಯ, ರಾಜ್ಯಪಾಲರು‌ ಮತ್ತೂ ಮಾನವೀಯತೆಯುಳ್ಳ  ಸಹೃದಯತೆಯ ಪರಿಪೂರ್ಣ ಜೀವಿ

ಜಸ್ಟೀಸ್ ರಾಮಾಜೋಯಿಸ್‌: ವಕೀಲ, ನ್ಯಾಯಮೂರ್ತಿ, ರಾಜ್ಯಸಭೆ ಸದಸ್ಯ, ರಾಜ್ಯಪಾಲರು‌ ಮತ್ತೂ ಮಾನವೀಯತೆಯುಳ್ಳ ಸಹೃದಯತೆಯ ಪರಿಪೂರ್ಣ ಜೀವಿ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ