• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮೋದಿ ಅವರನ್ನು ಗೌಡರು ಭೇಟಿಯಾಗುವುದು ತಪ್ಪೇ?

cknewsnow desk by cknewsnow desk
December 3, 2021
in POLITICS, STATE
Reading Time: 2 mins read
0
ಮೋದಿ ಅವರನ್ನು ಗೌಡರು ಭೇಟಿಯಾಗುವುದು ತಪ್ಪೇ?
948
VIEWS
FacebookTwitterWhatsuplinkedinEmail

ರಾಜಕೀಯ ರಕ್ಕಸತನಕ್ಕೆ ಅವರು ರಾಜಾಧಿರಾಜ ಎಂದು ಸಿದ್ದುಗೆ ಕುಟುಕಿದ ಹೆಚ್‌ಡಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೇಟಿಯಾಗಿದ್ದರ ಬಗ್ಗೆ ಟೀಕೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಅವರು; ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ, ಹೆಚ್‌ ಡಿ ಕುಮಾರಸ್ವಾಮಿ

ಅವರ ಟ್ವೀಟಿನ ಪೂರ್ಣ ಪಾಠ ಹೀಗಿದೆ;

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ.

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?

ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ.

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು.

ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರ ಭೇಟಿಯ ಚಿತ್ರಗಳು.

ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು.

ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ?

ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ.

ಸಿದ್ದು ಹೇಳಿದ್ದೇನು?

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾತನಾಡಿದ್ದ ಅವರು; ಗೋ ಹತ್ಯೆ ನಿಷೇಧ ಕಾಯ್ದೆ ಬಂದಾಗ ದೇವೇಗೌಡರು ಮಾತಾಡಲಿಲ್ಲ. ಈಗ ಮೋದಿ ಜೊತೆ ಭಾಯಿ ಭಾಯಿ ಅಂತಾರೆ. ಇವರು ಮೋದಿ ಜೊತೆ ಸೇರಿ ಸರ್ಕಾರ ಮಾಡಿದವರು. ಅವರು  ಅನುಕೂಲಸಿಂದು ಮತ್ತು ಅವಕಾಶವಾದಿ ರಾಜಕಾರಣ ಮಾಡ್ತಾರೆ. ಅದಕ್ಕೆ ನಾನು ಜೆಡಿಎಸ್ ಬಿಜೆಪಿ ಬಿ ಟೀಂ ಅಂತಾ ಹೇಳೊದು. ನಾನು ಹಾಗೆ ಹೇಳಿದ್ರೆ ಅವರಿಗೆ ಸಿಟ್ಟು ಬರುತ್ತೆ. ಯಾವುದೇ ಅನುಮಾನ ಬೇಡ, ಜೆಡಿಎಸ್ ಬಿಜೆಪಿ ಬಿ ಟೀಂ ಎಂದಿದ್ದರು.

Tags: bjpcknewsnowCongresshd devegowdahd kumaraswamyjdsnewsPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

Leave a Reply Cancel reply

Your email address will not be published. Required fields are marked *

Recommended

ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

5 years ago
ನಿಯಂತ್ರಣಕ್ಕೆ ಬಾರದ ಕೋವಿಡ್‌ ಮಾರಿ; ಚಿಕ್ಕಬಳ್ಳಾಪುರಕ್ಕೆ ಲಾಕ್‌ಡೌನ್‌ ಒಂದೇ ದಾರಿ!  ಮೇ 27ರಿಂದ ಆರೋಗ್ಯ ಸಚಿವರ ಜಿಲ್ಲೆ ಮತ್ತೆ 4 ದಿನ ಬಂದ್ ಆಗುತ್ತಿರುವುದೇಕೆ?

ನಾಳೆ ಬೆಳಗ್ಗೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೆ ಲಾಕ್;‌ ಸರಕು ಸಾಗಣೆ ವಾಹನಕ್ಕೂ ನಿರ್ಬಂಧ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ