ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದವರು
ಬೆಂಗಳೂರು: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿ.10ರಂದು ನಡೆದಿದ್ದ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.
ಆಡಳಿತಾರೂಢ ಬಿಜೆಪಿ 11, ಕಾಂಗ್ರೆಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಜೆಡಿಎಸ್ 2 ಸ್ಥಾನಗಳಲ್ಲಿ ಜಯ ಗಳಿಸಿದೆ. 11 ಸ್ಥಾನಗಳನ್ನು ಗೆದ್ದ ಬಿಜೆಪಿಗೆ ಮೇಲ್ಮನೆಯಲ್ಲಿ ಹೊಂದಿರುವ ಸದಸ್ಯರ ಸಂಖ್ಯೆ 37ಕ್ಕೆ ಏರಿದ್ದು, ಸರಳ ಬಹುಮತಕ್ಕೆ ಕೇವಲ ಒಂದು ಸ್ಥಾನ ಕಡಿಮೆಯಾಗಿದೆ.
ಬಿಜೆಪಿ = 11
ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
ಮಡಿಕೇರಿ – ಸುಜಾ ಕುಶಾಲಪ್ಪ
ಶಿವಮೊಗ್ಗ – ಡಿ.ಎಸ್.ಅರುಣ್
ಚಿತ್ರದುರ್ಗ – ಕೆಎಸ್ ನವೀನ್
ಬಳ್ಳಾರಿ – ವೈಎಂ ಸತೀಶ್
ಉತ್ತರ ಕನ್ನಡ – ಗಣಪತಿ ಉಳ್ವೇಕರ್
ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
ಕಾಂಗ್ರೆಸ್ = 11
ಬೀದರ್ – ಭೀಮರಾವ್ ಬಿ ಪಾಟೀಲ್
ತುಮಕೂರು – ರಾಜೇಂದ್ರ
ಕೋಲಾರ – ಎಂ.ಎಲ್. ಅನಿಲ್ ಕುಮಾರ್
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
ಮಂಡ್ಯ – ದಿನೇಶ್ ಗೂಳಿಗೌಡ
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
ಬೆಳಗಾವಿ-ಚಿಕ್ಕೋಡಿ ಚನ್ನರಾಜು
ಬೆಂಗಳೂರು ಗ್ರಾಮಾಂತರ – ಎಸ್.ರವಿ
ಜೆಡಿಎಸ್ = 1
ಹಾಸನ – ಸೂರಜ್ ರೇವಣ್ಣ
ಮೈಸೂರು-ಚಾಮರಾಜನಗರ – ಸಿ ಎನ್ ಮಂಜೇಗೌಡ
ಪಕ್ಷೇತರ = 1
ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ
ದ್ವಿಸದಸ್ಯತ್ವ
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)
ಮೈಸೂರು – ಚಾಮರಾಜನಗರ – ಸಿ ಎನ್ ಮಂಜೇಗೌಡ (ಜೆಡಿಎಸ್)
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)
ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)
ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)