• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ತಮಿಳುನಾಡಿನಲ್ಲಿ ಭಾರಿ ಮಳೆ; 3 ಸಾವು

cknewsnow desk by cknewsnow desk
December 31, 2021
in NATION, STATE
Reading Time: 1 min read
0
ತಮಿಳುನಾಡಿನಲ್ಲಿ ಭಾರಿ ಮಳೆ; 3 ಸಾವು

Photo Courtesy: Wikipedia

1k
VIEWS
FacebookTwitterWhatsuplinkedinEmail

ಶಾಲಾ-ಕಾಲೇಜಿಗೆ ರಜೆ ಘೋಷಣೆ; ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆ ನಿರೀಕ್ಷೆ

ಚೆನ್ನೈ: ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಮೂವರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಪಟ್ಟಣ ಪ್ರದೇಶಗಳು ಜಲಾವೃತಗೊಂಡಿದ್ದು, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಕಳೆದ ರಾತ್ರಿ ಮಳೆ ಸುರಿಯುತ್ತಿದ್ದಾಗ ವಿದ್ಯುತ್ ಕಂಬ ಉರುಳಿಬಿದ್ದು ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ತಿಳಿಸಿದ್ದಾರೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲೆಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆ‌ ಇರುವುದರಿಂದ ಈ ಜಿಲ್ಲಾಗಳಲ್ಲಿ ಶಾಲಾ, ಕಾಲೇಜುಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ.

ಸಮುದ್ರದಲ್ಲಿ ಚಂಡಮಾರುತ ಎದ್ದಿರುವುದರಿಂದ ಭಾರೀ ಮಳೆ ಬೀಳುತ್ತಿದೆ. ರಾಜಧಾನಿ ಚೆನ್ನೈನಲ್ಲಿ 20 ಸೆಂ.ಮೀ ಮಳೆಯಾಗಿದ್ದು ಹಲವು ಪ್ರದೇಶಗಳು  ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಚೆನ್ನೈನಾಲ್ಕು ಸುರಂಗ ರಸ್ತೆ ಮಾರ್ಗಗಳನ್ನು ಮುಚ್ಚಲಾಗಿದೆ.

ಶುಕ್ರವಾರ ಕೂಡಾ ಮಳೆಯಾಗಿದೆ, ಮುಂದಿನ ಮೂರು ದಿನಗಳಲ್ಲಿ ಉತ್ತರ ಕರಾವಳಿ ತಮಿಳುನಾಡು ಮತ್ತು ದಕ್ಷಿಣ ಕರಾವಳಿ, ಆಂಧ್ರಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ಹೊಸ ವರ್ಷದ ಆರಂಭದಲ್ಲೇ ತಮಿಳುನಾಡು ಜನ ಮತ್ತೊಂದು ಚಂಡಮಾರುತದ ಹೊಡೆತಕ್ಕೆ ಸಿಲುಕಿದ್ದಾರೆ. ಹೊಸ ವರ್ಷಾಚರಣೆ ಬದಲು ಜನರು ಮಳೆ ಚಳಿಗೆ ತತ್ತರಿಸಿ ಮನೆಯಲ್ಲಿ ಕೂರುವಂತಾಗಿದೆ.

ಬೆಂಗಳೂರು ನಗರ, ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೆ, ಉಷ್ಣಾಂಶದಲ್ಲಿ ಭಾರೀ ಕುಸಿತವಾಗಿ ಚಳಿ ತೀವ್ರವಾಗಿದೆ.

Tags: 2022bay of Bengalcknewsnowcycloneheavy rainkarnatakanew yearnewssea derationtamilnadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬಿಎಂಟಿಸಿ ಬಸ್ ನಲ್ಲಿ ಮಾಜಿ ಸಚಿವರ ಸಂಚಾರ

ಬಿಎಂಟಿಸಿ ಬಸ್ ನಲ್ಲಿ ಮಾಜಿ ಸಚಿವರ ಸಂಚಾರ

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿ ಹಿಂದೆ ವಿದ್ಯಾರ್ಥಿ ಹಿತ ಮಾತ್ರ; ಇದೇ 23ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

5 years ago
ಜೀರ್ಣೋದ್ಧಾರಗೊಂಡ 140 ವರ್ಷಗಳ KGF  ಐತಿಹಾಸಿಕ ಬಿಜಿಎಂಎಲ್‌ ಆಸ್ಪತ್ರೆ ಲೋಕಾರ್ಪಣೆ; 20 ಲಕ್ಷ ಅನುದಾನ ಜತೆಗೆ 1,000 KL ಆಕ್ಸಿಜನ್‌ ಘಟಕ ಮಂಜೂರು ಮಾಡಿದ ಕೇಂದ್ರ

ಜೀರ್ಣೋದ್ಧಾರಗೊಂಡ 140 ವರ್ಷಗಳ KGF ಐತಿಹಾಸಿಕ ಬಿಜಿಎಂಎಲ್‌ ಆಸ್ಪತ್ರೆ ಲೋಕಾರ್ಪಣೆ; 20 ಲಕ್ಷ ಅನುದಾನ ಜತೆಗೆ 1,000 KL ಆಕ್ಸಿಜನ್‌ ಘಟಕ ಮಂಜೂರು ಮಾಡಿದ ಕೇಂದ್ರ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ